3Kaala News

ಸುಭಾಷಿತ 

ಭೌತಿಕ ಬದುಕಿಗೆ ಆಧ್ಯಾತ್ಮದ ಜ್ಞಾನ ಅವಶ್ಯಕ. ಮನುಷ್ಯ ಧರ್ಮದಿಂದ ವಿಮುಖನಾದರೇ, ಜೀವನ ಅಶಾಂತಿಯ ಕಡಲಾಗುತ್ತದೆ. ಮನುಷ್ಯನ ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೆ, ಮಾರಕವಾಗಬಾರದು.  ಸುಳ್ಳು ಹೇಳಲು ಹಲವು ದಾರಿ, ಆದರೆ ಸತ್ಯಕ್ಕೆ ಇರುವುದೊಂದೇ ದಾರಿ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಅವಧೂತ ದತ್ತ ಪೀಠದಲ್ಲಿ ಸಂಸ್ಕöÈತ ಶಿಕ್ಷಣ ಕೋರ್ಸ್ಗಳ ಉದ್ಘಾಟನೆ

ಮೈಸೂರು: ನಗರದ ಅವದೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮೋತ್ಸವದ ಶುಭ ಸಂದರ್ಭದಲ್ಲಿ, ಮೈಸೂರಿನ ಅವಧೂತ ದತ್ತ ಪೀಠವು ನೂತನ ಸಂಸ್ಕöÈತ ಶಿಕ್ಷಣ ಕೋರ್ಸ್ಗಳನ್ನು ಆರಂಭಿಸಿದೆ.ದತ್ತ ಪೀಠದ ಪ್ರಮುಖ ಅಂಗ ಸಂಸ್ಥೆಗಳಾದ ಎಸ್‌ಜಿಎಸ್ ವೇದನಿಧಿ ಅಕಾಡೆಮಿ ಮತ್ತು ಮಾಸ್ಟರ್ಸ್ ಇನ್‌ಸ್ಟಿಟ್ಯೂಟ್, ಭಾರತ ಸರ್ಕಾರದ ಕೇಂದ್ರ ಸಂಸ್ಕöÈತ ವಿಶ್ವವಿದ್ಯಾಲಯದಸಹಯೋಗದೊಂದಿಗೆ ಈ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ.ಸAಸ್ಕöÈತ, ಶಾಸ್ತçಗಳು ಹಾಗೂ ಸಂಬAಧಿತ ವಿಷಯಗಳನ್ನು ಕಲಿಯಲು ಆಸಕ್ತಿ ಇರುವ ಯಾರು ಬೇಕಾದರೂ ಈ ಕೋರ್ಸ್ಗಳಿಗೆ ಸೇರಬಹುದಾಗಿದೆ.ಡಿಪ್ಲೊಮಾ ಇನ್ ಸಂಸ್ಕöÈತ:ಇದು ಆರು…

Read More

ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ; ಮಾಜಿ ಸಿಎಂ ಸದಾನಂದ ಗೌಡ

ಮೈಸೂರು; ರಾಜ್ಯಸಭೆಗೆ ಹೋಗಲು ನಾನು ಕೂಡ ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾವು ಮತ್ತು ಜೆಡಿಎಸ್ ಒಂದೇ ಮೈತ್ರಿಕೂಟದಲ್ಲಿ ಇದ್ದೇವೆ. ನಮಗೆ ೬೩ ಮತ್ತು ಜೆಡಿಎಸ್ಸಿಗೆ ೧೭ ಸ್ಥಾನವಿದ್ದರೂ, ನನ್ನನ್ನು ರಾಜ್ಯಸಭೆಗೆ ಕಳುಹಿಸುವ ವಿಚಾರವನ್ನು ರಾಷ್ಟಿçÃಯ ನಾಯಕರು ನೋಡಿಕೊಳ್ಳುತ್ತಾರೆ. ನಾನು, ರಾಜ್ಯಸಭೆಗೆ ಆಯ್ಕೆಯಾಗಲು ಆಕಾಂಕ್ಷಿಯಾಗಿದ್ದೇನೆ. ಚುನಾವಣಾ ರಾಜಕಾರಣದಲ್ಲಿ ಇರುವುದಿಲ್ಲ ಎಂದು ಲೋಕಸಭಾ ಚುನಾವಣೆಯ ವೇಳೆಯೇ ಹೇಳಿದ್ದೇನೆ. ಪಕ್ಷ ಕೊಡುವ ಯಾವುದೇ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದರು.ನಮ್ಮಲ್ಲಿ…

Read More

ತಂಗಿಯ ಮಗನ ಹತ್ಯೆಗೆ ೩೦ ಲಕ್ಷ ಸುಪಾರಿ ನೀಡಿದ್ದ ಅಣ್ಣ !; ಆರು ಮಂದಿ ಆರೋಪಿಗಳ ಬಂಧನ

ಮೈಸೂರು: ಆಸ್ತಿ ವಿಚಾರಕ್ಕೆ ತಂಗಿಯ ಮಗನ ಕೊಲೆ ಮಾಡಿಸಲು ಅಣ್ಣನೇ ೩೦ ಲಕ್ಷ ರೂ. ಸುಪಾರಿ ನೀಡಿದ್ದಪ್ರಕರಣವನ್ನು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಪೊಲೀಸರು ಭೇದಿಸಿದ್ದು, ಪ್ರಕರಣದಲ್ಲಿ ಅಣ್ಣ ಸೇರಿದಂತೆ ೬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಪ್ರಕರಣದ ಪ್ರಮುಖ ಆರೋಪಿಯಾದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ರಾಜು @ ಸೌದೆ ರಾಜು (೫೭) ವರ್ಷ, ಸುಳ್ಯತಾಲೂಕಿನ ಸಂಪಾಜೆಯ ನಿವಾಸಿ ಶಫೀ.ಕೆ.ಪಿ , ಪಿರಿಯಾಪಟ್ಟಣದ ಶಿವಪುರ ಬಡಾವಣೆಯಮೀರ್ ಹುಸೇನ್ ಅಲಿ @ ಸುಲ್ತಾನ್ , ನಯಾಜ್…

Read More

ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯ.

ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ.ಬಸವರಾಜು ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಕೂಡಲೇ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟ ಆಗ್ರಹಿಸಿದೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು ೯ರಿಂದ ೧೦ ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ ಈ ಭಾಗದಲ್ಲಿ ಯಾರನ್ನು ಕೂಡ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್…

Read More

ಗುರುವಿನ ಆರಾಧನೆ ವಿಭಿನ್ನ ನದಿಗಳು ಸೇರುವ ಸಾಗರದಂತೆ:ಚಕ್ರವರ್ತಿ ಸೂಲಿಬೆಲೆ

ಮೈಸೂರು: ಯಾವ ದೇಶದಲ್ಲಿ ಧರ್ಮ ಮತ್ತು ಸಂಸ್ಕöÈತಿಯ ಹಾದಿ ತುಸು ವಿಚಲಿತಗೊಳ್ಳುತ್ತದೆಯೋ, ಅಲ್ಲಿ ಇಂತಹ ಸಂತರ ತಪಸ್ಸಿನ ಶಕ್ತಿಯಿಂದಲೇ ಸನಾತನ ಧರ್ಮವು ಮತ್ತೆ ಮರಳಲು ಸಾಧ್ಯವಾಗುತ್ತದೆ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸೋಮವಾರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ರಾಜ್ಯಗಳಿಂದ, ವಿಭಿನ್ನ ಭಾಷೆ ಹಾಗೂ ಸಂಸ್ಕöÈತಿಗಳಿAದ ಬಂದಿರುವ ಸಹಸ್ರಾರು ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಗುರುವಿನ ಆರಾಧನೆ ವಿಭಿನ್ನ…

Read More

ಕೇಂದ್ರ ಸರ್ಕಾರದ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಮನೆ ಮನೆಗೆ ತಲುಪಿಸಬೇಕು; ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ

ಮೈಸೂರು: ಆಡಳಿತ ರೂಢ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಆಸಕ್ತಿ ವಹಿಸಿ ಮನೆ ಮನೆಗೆ ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.ಮೈಸೂರು ಹೊರವಲಯದ ಲಿಂಗದೇವರಕೊಪ್ಪಲು ಬಳಿ ಇರುವ ಪ್ರಜಾಪಿತ ಬ್ರಹ್ಮಕುವಾರಿ ಈಶ್ವರೀಯ ವಿದ್ಯಾಲಯದಲ್ಲಿ ಮೈಸೂರು ನಗರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮೈಸೂರು ಮಹಾನಗರ ಪ್ರಶಿಕ್ಷಣ ವರ್ಗದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಜನಸಂಘದ ಕಾಲದಿಂದಲೂ ನಂಬಿದ ವಿಚಾರಕ್ಕೆ ಒತ್ತು ನೀಡಿ ಕೆಲಸ ಮಾಡುತ್ತಿದೆ.ಅಧಿಕಾರ ಇರಲಿ,ಇಲ್ಲದಿದ್ದರೂ ನಂಬಿದ…

Read More

ಗುರುವಿನ ಆರಾಧನೆ ವಿಭಿನ್ನ ನದಿಗಳು ಸೇರುವ ಸಾಗರದಂತೆ:ಚಕ್ರವರ್ತಿ ಸೂಲಿಬೆಲೆ

ಮೈಸೂರು: ಯಾವ ದೇಶದಲ್ಲಿ ಧರ್ಮ ಮತ್ತು ಸಂಸ್ಕöÈತಿಯ ಹಾದಿ ತುಸು ವಿಚಲಿತಗೊಳ್ಳುತ್ತದೆಯೋ, ಅಲ್ಲಿ ಇಂತಹ ಸಂತರ ತಪಸ್ಸಿನ ಶಕ್ತಿಯಿಂದಲೇ ಸನಾತನ ಧರ್ಮವು ಮತ್ತೆ ಮರಳಲು ಸಾಧ್ಯವಾಗುತ್ತದೆ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸೋಮವಾರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ರಾಜ್ಯಗಳಿಂದ, ವಿಭಿನ್ನ ಭಾಷೆ ಹಾಗೂ ಸಂಸ್ಕöÈತಿಗಳಿAದ ಬಂದಿರುವ ಸಹಸ್ರಾರು ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಗುರುವಿನ ಆರಾಧನೆ ವಿಭಿನ್ನ…

Read More

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್…

Read More

ಹೈಕಮಾಂಡ್‌ನಿಂದ ಸಿಎಂ ಸಿದ್ದರಾಮಯ್ಯಗೆ ದೆಹಲಿ ಬುಲಾವ್​​ ಯಾಕೆ?: ಇಲ್ಲಿದೆ ಅಸಲಿ ಕಾರಣ

ಹೈಕಮಾಂಡ್​​ ಬುಲಾವ್​​ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಇಂದು ದೆಹಲಿಗೆ ತೆರಳಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಾಳೆ ಮಹತ್ವದ ಸಭೆ ನಡೆಯಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಕೂಡ ಈ ವೇಳೆ ಉಪಸ್ಥಿತರಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ನಿಖರವಾಗಿ ಯಾವ ವಿಷಯದ ಸಂಬಂಧ ಸಭೆ ಕರೆಯಲಾಗಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಮೂಲಗಳ ಪ್ರಕಾರ ರಾಜ್ಯಸಭಾ ಮತ್ತು ಪರಿಷತ್​​ ಚುನಾವಣೆ ಸೇರಿ, ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆ ವಿಚಾರವಾಗಿಯೂ ಮಾತುಕತೆಯ ನಿರೀಕ್ಷೆ…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

PL 2026 Playoffs: ಐಪಿಎಲ್​​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಿಗಾಗಿ ನಾಲ್ಕು ಬಲಿಷ್ಠ ತಂಡಗಳು ಸಜ್ಜಾಗಿವೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

Read More