Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಬಳಿಕ…

Read More

ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಮೈಸೂರು; ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಚಿಕ್ಕಮಾದು ಅಭಿಮಾನ ಬಳಗದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಆಗ್ರಹಿಸಿದ್ದಾರೆ.ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ನಾಯಕ ಸಮಾಜದ ಸುಮಾರು 6 ಲಕ್ಷ ಮತದಾರರು ಇದ್ದು, ಈ ಭಾಗದಲ್ಲಿ ಇದುವರೆಗೂ ಸಚಿವ ಸಾ ಈ ಸಮಾಜಕ್ಕೆ ನೀಡಿಲ್ಲ. ಹಾಗಾಗಿ ಈ ಭಾಗದ…

Read More

ಮೇ 31ರಂದು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ

ಮೈಸೂರು: ಮೈಸೂರು ಯೋಗ ಫೆಡರೇಷನ್ ವತಿಯಿಂದ 12ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಮೇ 31ರಂದು ನಗರದ ಅರಮನೆ ಆವರಣದಲ್ಲಿ ಯೋಗಾಭ್ಯಾಸ ಹಾಗೂ ಮಹಾ ಸಂಕಲ್ಪ ದಿವಸ್ ಆಯೋಜಿಸಲಾಗಿದೆ ಎಂದು ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಿ.ಶ್ರೀಹರಿ ದ್ವಾರಕನಾಥ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು ಸಾವಿರ ಮಂದಿ ಯೋಗಾಸಕ್ತರು ಪಾಲ್ಗೊಳ್ಳುವರು. ಇದೇ ವೇಳೆ ನಗರದ ವಿವಿಧ ಅಪಾರ್ಟ್ಮೆಂಟ್, ಶಾಲಾ ಕಾಲೇಜು, ಉದ್ಯಾನಗಳು ಸೇರಿದಂತೆ 120…

Read More

ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಸಿಎಂ ಸ್ಥಾನ ನೀಡಲು ಸಂಘಟನೆಗಳ ಆಗ್ರಹ

ಮೈಸೂರು: ನಿರ್ಗಮಿತ ಸಿಎಂ ಸಿದ್ದರಾಮಯ್ಯನವರ ಪುತ್ರರಾದ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಅಹಿಂದ ಮೈಸೂರು ಸಂಘಟನೆಗಳು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದರು.ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಕೆಪಿಸಿಸಿ ಹಾಗೂ ಎಐಸಿಸಿಗೆ ರವಾನಿಸಲು ತೀರ್ಮಾನಿಸಲಾಯಿತು.ಶನಿವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ, ‘ಅಹಿಂದ ಸಮಯದಾಯದ ಹಿತರಕಕ್ಷಣೆಗೆ, ಪಕ್ಷದ ಹಿತದೃಷ್ಟಿಯಿಂದ ಯತೀಂದ್ರ ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಸೂಕ್ಷ÷್ಮ ಸಂವೇದನೆಯುಳ್ಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಸಾಮಾಜಿಕ…

Read More

ಗಣಪತಿ ಶ್ರೀಗಳ 84ನೇ ಜನ್ಮದಿನೋತ್ಸವ ಪ್ರಯುಕ್ತ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ವಿತರಣೆ

ಮೈಸೂರು: ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ¥ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 84ನೇ ಜನ್ಮದಿನೋತ್ಸವವನ್ನು ಭಾಗವಾಗಿ ಶನಿವಾರ ಆಶ್ರಮದ ವತಿಯಿಂದ ಸಮಾಜದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ನೀಡುವುದರ ಜತೆಗೆ ವೈದ್ಯಕೀಯ ಉಪಕರಣಗಳನ್ನು ಶ್ರೀಗಳು ವಿತರಿಸಿದರು.ಮೈಸೂರು ವಿಭಾಗದ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಗಳ ಜಂಟಿ ಸಲಹೆ ಮತ್ತು ಸಹಯೋಗದೊಂದಿಗೆ ಅರ್ಹ…

Read More

ಲೋಕಕ್ಕೆ ಬೆಳಕಾಗಿರುವ ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

ಮೈಸೂರು: ಲೋಕಕ್ಕೆ ಬೆಳಕಾಗಿರುವ ದಾಸ ಸಾಹಿತ್ಯದ ಬಗ್ಗೆ ಇನ್ನೂ ಹೆಚ್ಚಿನ ಸಂಶೋಧನೆಗಳು ನಡೆಯಲಿ ಎಂದು ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಹೇಳಿದರು.ಶನಿವಾರ ಅಗ್ರಹಾರದ ದಿವಾನ್ ಪೂರ್ಣಯ್ಯ ಛತ್ರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಮಧ್ವ ಮಹಾಪರಿಷತ್ತಿನ ಅಂಗಸAಸ್ಥೆಯಾದ ಸೌರಭ ದಾಸ ಸಾಹಿತ್ಯ ವಿದ್ಯಾಲಯದ 9ನೇ ಸಮ್ಮೇಳನ, 2 ದಿನಗಳ ವಿಶ್ವ ಸಮಾವೇಶ ಮತ್ತು ವಿಚಾರಗೋಷ್ಠಿಯನ್ನು ಉದ್ಘಾಟಿಸಿ ಅವರು ಅಮೃತೋಪದೇಶ ನೀಡಿದರು.ಜ್ಞಾನಿಗಳ, ಯತಿವರೇಣ್ಯರ, ಆಚಾರ್ಯ ಮಧ್ವರ ಮತ್ತು ಹರಿದಾಸರ ಸಂದೇಶ ಮತ್ತು ತತ್ವ ಚಿಂತನೆಗಳು ಸಮದಾಯದ ಎಲ್ಲೆಯನ್ನು ಮೀರಿ, ವಿಶ್ವದ ಜನರ…

Read More

ಪಿಎಂ ಸೂರ್ಯ ಘರ್ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ

ಮೈಸೂರು : ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ಗೃಹಬಳಕೆದಾರರ ಮನೆಯ ಛಾವಣಿಯಲ್ಲಿ ಸೌರಫಲಕಗಳನ್ನು ಸ್ಥಾಪಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪ್ರಚಾರ ವಾಹನಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.ಇಲ್ಲಿನ ವಿಜಯನಗರ 2ನೇ ಹಂತದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರದಾನ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್‌ಇಡಿ ಪರದೆ ಅಳವಡಿಸಿರುವ ವಾಹನದ ಮೂಲಕ ಪ್ರಚಾರ ಕಾರ್ಯಕ್ಕೆ ಚಾವಿಸನಿನಿ ತಾಂತ್ರಿಕ ನಿರ್ದೇಶಕರಾದ ಶರಣಮ್ಮ ಎಸ್. ಜಂಗಿನ ಹಾಗೂ ಚಾವಿಸನಿನಿ ಮೈಸೂರು ವೃತ್ತದ ಮುಖ್ಯ ಇಂಜಿನಿಯರ್ ಎಲ್….

Read More

45 ಕೋಟಿ ರೂ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ ಆರ್ ಕ್ಷೇತ್ರದಲ್ಲಿ 45 ಕೋಟಿ ರೂಗಳ ವೆಚ್ಚದ ಬಾಕ್ಸ್ ಡ್ರೆöÊನ್ ಹಾಗೂ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್. ಶ್ರೀವತ್ಸ ಅವರು ಶುಕ್ರವಾರ ಚಾಲನೆ ನೀಡಿದರು.ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 57.59. 60. 62. 64. 65 ರಲ್ಲಿ ಬಾಕ್ಸ್ ಟ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 20 ಕೋಟಿ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದರು.ಈ…

Read More

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಕ್ರಮಕ್ಕೆ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಒತ್ತಾಯ

ಮೈಸೂರು; ಆಹಾರ, ನಾಗರಿಕ ಸರಬರಾಜು ಇಲಾಖಾ ವತಿಯಿಂದ ನ್ಯಾಯಬೆಲೆ ಅಂಗಡಿ ಗಳ ಮೂಲಕ ವಿತರಣೆ ಮಾಡಲಾಗುತ್ತಿರುವ ಪಡಿತರ ಅಕ್ಕಿಯು ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಒತ್ತಾಯಿಸಿದೆ.ಈ ಕುರಿತು ಮೈಸೂರಿನ ಸಿದ್ದಾರ್ಥ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಕರ್ನಾಟಕ ಸರಕಾರದ ಆಹಾರ, ನಾಗರಿಕ ಸರಬುರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಡಾ. ಮಂಟೇಸ್ವಾಮಿ ರವರಿಗೆ ಲಿಖಿತ ಮನವಿ ಸಲ್ಲಿಸಿರುವ ಘಟಕದ ಮುಖಂಡರುಗಳು, ಸರ್ವರ್ ಸಮಸ್ಯೆಯಿಂದಾಗಿ ಗ್ರಾಹಕರು ತಮ್ಮ ಪಡಿತರ…

Read More