ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಕ್ರೀಡಾಕೂಟಕ್ಕೆ ಚಾಲನೆ
ಪ್ರಧಾನ ಕಾರ್ಯದರ್ಶಿ ಕ್ರಿಕೆಟ್ ತಂಡಕ್ಕೆ ಗೆಲುವು ಮೈಸೂರು : ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರು ಮತ್ತು ಕುಟುಂಬದ ಸದಸ್ಯರ ಕ್ರೀಡಾಕೂಟಕ್ಕೆ ಚಾಲನೆ ದೊರಕಿದ್ದು, ಮೊದಲ ದಿನ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಫೈನಲ್ ಪಂದ್ಯದಲ್ಲಿ ಅಧ್ಯಕ್ಷ -11 ತಂಡವನ್ನು ಮಣಿಸಿದ ಪ್ರಧಾನ ಕಾರ್ಯದರ್ಶಿ-11 ತಂಡ ಗೆಲುವಿನ ನಗೆಬೀರಿದೆ.ಮೈಸೂರು ವಿವಿಯ ಓವಲ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ನಾಲ್ಕು ತಂಡಗಳು ಭಾಗವಹಿಸಿದ್ದವು. ಮೊದಲ ಪಂದ್ಯವನ್ನಾಡಿದ ಅಧ್ಯಕ್ಷ-11 ಗ್ರಾಮಾಂತರ ಉಪಾಧ್ಯಕ್ಷ-11 ತಂಡವನ್ನು 3 ರನ್ ಗಳ…