ನಾಯಕ ಜನಾಂಗ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು ಶ್ರೀ ಶ್ರೀ.ಪ್ರಸನ್ನಾನಂದ ಪುರಿ ಸ್ವಾಮೀಜಿ
ಚಾಮರಾಜನಗರ. ಜೂನ್ 21; ನಾಯಕ ಜನಾಂಗ ನಿಮ್ಮ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಿ ಅವರ ಭವಿಷ್ಯ ಉಜ್ವಲ ಮಾಡಿ ಎಂದು ದಾವಣಗೆರೆ ಜಿಲ್ಲೆ, ಹರಿಹರ ತಾಲೂಕು ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ಪ್ರಸನ್ನ ನಂದ ಪುರಿ ಮಹಾಸ್ವಾಮಿಜಿ ಕರೆ ನೀಡಿದರುರಾಜ್ಯದಲ್ಲಿ 75 ಲಕ್ಷಕ್ಕೂ ಹೆಚ್ಚು ನಾಯಕ ಜನಾಂಗ ವಾಸ ಮಾಡುತ್ತಿದ್ದೇವೆ ತಮ್ಮ ಮಕ್ಕಳ ಭವಿಷ್ಯ ಉಜ್ವಲಕ್ಕಾಗಿ ಪೋಷಕರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮುಖ್ಯ ವಾಹಿನಿಗೆ ತರಬೇಕೆಂದು ತಿಳಿಸಿದವರುರಾಮಸಮುದ್ರದ ನಾಯಕರ…