Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ; ಸಂಸದ ಯದುವೀರ್

ಮೈಸೂರು:ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರ ಅಡ್ಡ ಮತದಾನಕ್ಕೂಪಕ್ಷದ ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ. ಈ ಬೆಳವಣಿಗೆಯು ನಾಯಕತ್ವದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಮೇಲೂ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ’ ಎಂದು ಹೇಳಿದರು.ಇಡೀ ಪ್ರಕರಣವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅಡ್ಡಮತದಾನ ಮಾಡಿದವರನ್ನು ಪತ್ತೆ ಹಚ್ಚುತ್ತೇವೆ….

Read More

ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿಲ್ಲ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿಲ್ಲ. ನಾನು ಮತ ಚಲಾಯಿಸದಷ್ಟು ಅಪ್ರಬುದ್ಧನಲ್ಲ, ಈ ಬಗ್ಗೆ ಸತ್ಯ ಶೋಧನ ಸಮಿತಿಯಿಂದ ಬಹಿರಂಗವಾಗಲಿದೆ ಎಂದು ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿದೆ ಎಂದು ಯಾರೋ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಾನು ಮತ ಚಲಾಯಿಸಲು ಆಗದಷ್ಟು ಅಪ್ರಬುದ್ಧನಲ್ಲ. ನಾನು ವಿವೇಚನೆಯಿಂದ ಮತ…

Read More

ಆರೋಗ್ಯವಂತ ಪ್ರಜೆಗಳಾಗಬೇಕಾದರೆ ಪ್ರತಿಯೊಬ್ಬರು ಪ್ರತಿದಿನ ಯೋಗಾಸನ ಪ್ರಾಣಾಯಾಮ ಧ್ಯಾನ ಮಾಡಬೇಕಾಗಿದೆ; ಡಾ.ಎ. ಎಸ್ ಚಂದ್ರಶೇಖರ್

ಮೈಸೂರು; ನಗರದ ಹೂಟಗಳ್ಳಿಯಲ್ಲಿರುವ ಶ್ರೀ ಪರಮಹಂಸ ಯೋಗ ಶಿಕ್ಷಣ ಮಂದಿರದಲ್ಲಿ ಶನಿವಾರ ಬೆಳಿಗ್ಗೆ 12ನೇ ವರ್ಷದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಡಾ.ಎ. ಎಸ್ ಚಂದ್ರಶೇಖರ್ ಮಾತನಾಡಿ, ಇಂದು ಕಲುಷಿತವಾಗಿರುವ ವಾತಾವರಣದಲ್ಲಿ ನಾವೆಲ್ಲರೂ ವಾಸಿಸುತ್ತಿದ್ದೇವೆ. ಆರೋಗ್ಯವಂತ ಪ್ರಜೆಗಳಾಗಬೇಕಾದರೆ ಪ್ರತಿಯೊಬ್ಬರು ಪ್ರತಿದಿನ ಯೋಗಾಸನ ಪ್ರಾಣಾಯಾಮ, ಧ್ಯಾನ ಮಾಡಬೇಕಾಗಿದೆ. ದೈಹಿಕ , ಮಾನಸಿಕ, ಆಧ್ಯಾತ್ಮಿಕ ಮತ್ತು ಭೌತಿಕ ಸಾಧನೆಗೆ ಯೋಗವು ಅತ್ಯವಶ್ಯಕ. ಆರೋಗ್ಯವಂತ ಪ್ರಜೆಗಳಾದರೆ ಆರೋಗ್ಯವಂತ ದೇಶವನ್ನು ಕಟ್ಟಬಹುದು ಎಂದು ಸಲಹೆ ನೀಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮೈಸೂರು…

Read More

13 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿಯ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ಸಮಾಪನ

ಮೈಸೂರು ; ಗ್ರೂಪ್ ಹೆಚ್‍ಕ್ಯೂ ಎನ್‍ಸಿಸಿಯ ಅಡಿಯಲ್ಲಿ ಕಾರ್ಯನಿರ್ವಹಿಸುವ 13 ಕರ್ನಾಟಕ ಬೆಟಾಲಿಯನ ಎನ್‍ಸಿಸಿಯ ಸಂಯೋಜಿತ ವಾರ್ಷಿಕ ಥಲ್ ಸೈನಿಕ್ ಶಿಬಿರ ವನ್ನು ಮೈಸೂರಿನ ಪೆÇಲೀಸ ತರಬೇತಿ ಶಾಲೆಯಲ್ಲಿ ಜೂನ್ 11 ರಿಂದ 20 ರವರೆಗೆ ಶಿಬಿರ ಕಮಾಂಡೆಂಟ್ ಲೆಫ್ಟಿನೆಂಟ್ ಕರ್ನಲ್ ಸಂಜೀವ ಯಮನಪ್ಪ ಕೊಡತೆ ಮತ್ತು ಉಪ ಶಿಬಿರ ಕಮಾಂಡೆಂಟ್ ಲೆಫ್ಟಿನೆಂಟ್ ಕರ್ನಲ್ ಅರುಣ ಪ್ರಕಾಶ ಮೌರ್ಯ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸಲಾಯಿತು.ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಿಗೆ ಸೇರಿದ 113 ಟಿಎಸ್‍ಸಿ ಕೆಡೆಟ್‍ಗಳು ಸೇರಿದಂತೆ ಮೈಸೂರು…

Read More

ಜ್ಞಾನಾಧಾರಿತ ಮತ್ತು ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ಮೈಸೂರು: ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದರು.ಶನಿವಾರ ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಒಯು) ಆಯೋಜಿಸಿದ್ದ ಪ್ರವೇಶದಿಂದ ಶ್ರೇಷ್ಠತೆಯೆಡೆಗೆ: ದೂರ ಶಿಕ್ಷಣದ ಭವಿಷ್ಯದ ಹಾದಿಗಳು” ವಿಷಯದ ಶೈಕ್ಷಣಿಕ ಸಭೆ ಹಾಗೂ ಮಾಜಿ ಕುಲಪತಿ ಪೆÇ್ರ. ಎನ್.ಎಸ್. ರಾಮೇಗೌಡ ರಚಿಸಿರುವಶಿಕ್ಷಣ: ಔಪಚಾರಿಕ, ಮುಕ್ತ ಮತ್ತು ದೂರಶಿಕ್ಷಣದ ಅವಲೋಕನ” ಕೃತಿ ಬಿಡುಗಡೆ…

Read More

ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಆಗಬೇಕು; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಆಗ್ರಹಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಗೂ ಕೂಡ ಮತ ಚಲಾವಣೆ ಮಾಡುವಂತೆ ಪಕ್ಷದಿಂದ ಸ್ಪಷ್ಟವಾದ ಆದೇಶವನ್ನು ನೀಡಲಾಗಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಅಡ್ಡ ಮತದಾನವನ್ನು ಮಾಡಲಾಗಿದೆ. ಯಾರ್ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರು ಪತ್ತೆ ಹಚ್ಚಿದ್ದಾರೆ. ಈ…

Read More

ವಿಕಸಿತ ಭಾರತದ ಗುರಿ ತಲುಪಲು ಔಪಚಾರಿಕ ವಲಯದ ಉದ್ಯೋಗ ಸೃಷ್ಟಿ ಅಗತ್ಯ: ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ಮೈಸೂರು; ಭಾರತದ ಸಮಗ್ರ ಮತ್ತು ಸಂಪೂರ್ಣ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿಯೊಬ್ಬರಿಗೂ ಉದ್ಯೋಗದ ಅವಕಾಶಗಳು ಸಿಗಬೇಕು ಹಾಗೂ ದೇಶದ ಬಹುಪಾಲು ಜನರನ್ನು ಅನೌಪಚಾರಿಕ ವಲಯದಿಂದ ಔಪಚಾರಿಕ ವಲಯಕ್ಕೆ ಫಾರ್ಮಲ್ ಸೆಕ್ಟರ್ ತರುವುದು ಇಂದಿನ ಅಗತ್ಯವಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶುಕ್ರವಾರ ನಗರದ ವಿದ್ಯಾವರ್ಧಕ ಕಾಲೇಜಿನಲ್ಲಿ ಪ್ರಾದೇಶಿಕ ಕಚೇರಿಯ ನೌಕರರ ಭವಿಷ್ಯನಿಧಿ ಸಂಸ್ಥೆಯ ವತಿಯಿಂದ ಮೂಲಕ ಆಯೋಜಿಸಲಾಗಿದ್ದ ಪ್ರಧಾನಮಂತ್ರಿ ವಿಕಸಿತ ಭಾರತ ರೋಜ್‍ಗಾರ್ ಯೋಜನೆ ಯ ಪೆÇ್ರೀತ್ಸಾಹ ಧನ ವಿತರಣ ಕಾರ್ಯಕ್ರಮವನ್ನು…

Read More

ವ್ಯಕ್ತಿಯಸಮಗ್ರವ್ಯಕ್ತಿತ್ವವಿಕಾಸಕ್ಕೆಸಾಂಸ್ಕøತಿಕಚಟುವಟಿಕೆಗಳುಅತ್ಯಗತ್ಯ; ಡಾ. ಸ್ಪರ್ಶಶೆಣೈ

ಮೈಸೂರು; ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ ಎಂದು ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ಪರ್ಶ ಶೆಣೈ ಹೇಳಿದರು. ಮೈಸೂರಿನ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕøತಿಕ ವೇದಿಕೆಯನ್ನು  ಉದ್ಘಾಟಿಸಿ  ಮಾತನಾಡಿದ ಅವರು,  ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವಲ್ಲ. ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ. ನಮ್ಮ ಸಂಸ್ಕøತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಮತ್ತು ಸಾಮಾಜಿಕ…

Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜಪ್ರಭುತ್ತದೊಳಗೆ ಪ್ರಜಾ ಪ್ರಭುತ್ವ ತೋರಿಸಿದ ಮಹಾತ್ಮರು

ಮೈಸೂರು: ಇಂದು ನೆಪಮಾತ್ರಕ್ಕೆ ಪ್ರಜಾಪ್ರಭುತ್ವ ಇದೆ. ಅದರೊಳಗೆ ರಾಜಪ್ರಭುತ್ವ ಎದ್ದು ಕಾಣಿಸುತ್ತಿದೆ. ಆದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ರಾಜಪ್ರಭುತ್ತದೊಳಗೆ ಪ್ರಜಾ ಪ್ರಭುತ್ವ ತೋರಿಸಿದ ಮಹಾತ್ಮರು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಹೇಳಿದರು.ಕನ್ನಡ ಚಳವಳಿ ಕೇಂದ್ರ ಸಮಿತಿ ವತಿಯಿಂದ ಮೈಸೂರಿನ ಜಿಲ್ಲಾ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರುನಾಲ್ವಡಿ ಕೃಷ್ಣರಾಜ ಒಡೆಯರ್ ಅವರಂತಹ ಮಹನೀಯರನ್ನು ಪಡೆದ ಕನ್ನಡಿಗರು ಅದರಲ್ಲೂ ಮೈಸೂರಿಗರು ಅದೃಷ್ಟವಂತರು. ಆದರೆ…

Read More

ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

`ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ’ ಧ್ಯೇಯದಡಿ ಸಮೂಹ ಯೋಗಾಭ್ಯಾಸಮೈಸೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸದ್ವಿದ್ಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವತಿಯಿಂದ ಶುಕ್ರವಾರ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕಾಲೇಜಿನ ಕೈಲಾಸಂ ಮಂಟಪದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.“ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ” ಎಂಬ ಧ್ಯೇಯ ವಾಕ್ಯದಡಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಉತ್ಸಾಹದಿಂದ ಪಾಲ್ಗೊಂಡರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವೈ.ಆರ್. ರಮೇಶ್ ಮಾತನಾಡಿ, ಯೋಗವು ಭಾರತೀಯ ಸಂಸ್ಕೃತಿಯ ಅಮೂಲ್ಯ…

Read More