ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಶೇಕಡ ನೂರರಷ್ಟು ಎಥನಾಲ್ ಬಳಕೆಗೆ ಆದೇಶ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ; ಕುರುಬೂರು ಶಾಂತಕುಮಾರ್
ಮೈಸೂರು; ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾಧಿಸುವ ಎಥನಾಲ್‌ನ್ನು ಶೇಕಡ ನೂರರಷ್ಟು ಪೆಟ್ರೋಲ್. ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2006 ರಲ್ಲಿ ದಕ್ಷಿಣ ಭಾರತ ರಾಜ್ಯಗಳ ರೈತರ ಸಮಾವೇಶವನ್ನು ಮೈಸೂರಿನಲ್ಲಿ ನಡೆಸಿ ಕಬ್ಬಿನಿಂದ ಎಥನಾಲ್‌ನ್ನು ಉತ್ಪಾದಿಸಲು ಹಾಗೂ ಪೆಟ್ರೋಲ್ ಜೊತೆ ಮಿಶ್ರಣ ಮಾಡಲು ಅವಕಾಶ ನೀಡಬೇಕು. ಇದರಿಂದ ದೇಶ ಖರೀದಿಸುವ…