Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಜೂನ್ 12 ರಂದು ಚಲನಚಿತ್ರಗೀತೆಗಳ ಕರೋಕೆ ಗಾಯನ

ಮೈಸೂರು : ಯುವ ಪ್ರತಿಭೆಗೆ ವೇದಿಕೆಗೆ ಕಲ್ಪಿಸುವುದಕ್ಕಾಗಿ ಶಿವ ಮ್ಯೂಸಿಕಲ್ ವತಿಯಿಂದಕರೋಕೆ ಗಾಯನವನ್ನು ಜೂನ್ 12 ರಂದು ಮೈಸೂರಿನಲ್ಲಿ ಅಯೋಜಿಸಲಾಗಿದೆ ಎಂದು ವಕೀಲ ಶಿವಕುಮಾರ್ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿಶುಕ್ರವಾರದಂದು ಚಲನಚಿತ್ರಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೈಸೂರಿನ ನಾಗರೀಕರಿಗೆ ಹಾಗೂ ಸಂಗೀತ ಪ್ರಿಯರಿಗೆ, ಮನರಂಜನೆ ನೀಡುವುದು ಹಾಗೂ ಯುವ ಪ್ರತಿಭೆಗೆ ವೇದಿಕೆಯನ್ನು ಕಲ್ಪಿಸಲಾಗಿದ್ದು ಕನ್ನಡ ಚಲನಚಿತ್ರಗೀತೆಗಳ ಒಟ್ಟು 45 ಜನಪ್ರಿಯ ಗೀತೆಗಳನ್ನು 10…

Read More

ಎರಡು ದಿನಗಳ ಕಾಲ “ಘಾಟಿ “ನಾಟಕ ಪ್ರದರ್ಶನ

ಮೈಸೂರು : ನಾಟ್ಯಲೇಖ ರಂಗಸಮೂಹ ಮೈಸೂರುವತಿಯಿಂದ “ಘಾಟಿ” ನಾಟಕ ಪ್ರದರ್ಶನವನ್ನು ಎರಡು ದಿನಗಳ ಕಾಲ ಅಯೋಜನೆ ಮಾಡಲಾಗಿದೆ ಎಂದು ನಾಟ್ಯಾಲೇಖ ರಂಗಸಮೂಹದ ಖಜಾಂಚಿ ಮಹೇಶ್ ಕಲ್ಲಂಗಡಿ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದ ಕಿರುರಂಗಮAದಿರದಲ್ಲಿ ಜೂನ್ 11 ಮತ್ತು 12 ರಂದು ಸಂಜೆ 6.30 ಕ್ಕೆ ಸುಮಧುರ ರಾವ್ ರಚಿಸಿರುವ ಅಮಿತ್ ಜೆ ರೆಡ್ಡೆ ನಿರ್ದೇಶನದ “ಘಾಟಿ ” ಎಂಬ ನಾಟಕ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕöÈತಿ ಇಲಾಖೆ…

Read More

ಜೂನ್ 12 ರಂದು ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭ

ಮೈಸೂರು : ಕರ್ನಾಟಕ ರಾಜ್ಯ ಸಹಕಾರ ಮಂಡಳದ ಅಧ್ಯಕ್ಷರಾಗಿದ್ದ ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭವನ್ನು ಜೂನ್ 12 ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಲಲಿತಾಭಿನಂದನ ಸಮಿತಿ ಉಪಾಧ್ಯಕ್ಷ ಎಂ.ಎನ್.ನಟರಾಜ್ ಹೇಳಿದರು.ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮಷ್ಟಕ್ಕೆ ತಾವು ಮನೆ ಮನೆಯ ತಪಸ್ವಿನಿಯಂತೆ ಬದುಕುತ್ತಿದ್ದ ಶಾಸಕ ಜಿ.ಟಿ.ದೇವೇಗೌಡರ ಪತ್ನಿಯಾದ ಲಲಿತಾ ಅವರು ಸಹಕಾರ ಕ್ಷೇತ್ರಕ್ಕೆ ಕಾಲಿಟ್ಟಿದ್ದೇ ಒಂದು ಆಕಸ್ಮಿಕ. ಅಲ್ಲಿ ಅವರೆಷ್ಟು ಜನಪ್ರಿಯರಾದರೆಂದರೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷೆಯಾಗುವವರೆಗೂ ಏರಿದರು. ಏರಿದರ…

Read More

ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು; ಸೀತಾರಾಮ್

ಮೈಸೂರು : ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಶಿವಯೋಗಿಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಕಾಂಗ್ರೆಸ್ ವರಿಷ್ಠರು ಹಾಗೂ ಮುಖ್ಯಮಂತ್ರಿಗಳನ್ನು ಆಗ್ರಹ ಮಾಡುತ್ತದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವೊ ಸೀತಾರಾಮ್ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸಾಮಾಜಿಕವಾಗಿ, ಕರ್ನಾಟಕದಲ್ಲಿ ಭೋವಿ (ಒಡ್ಡರು) ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮುದಾಯದ ಏಳಿಗೆಗಾಗಿ ಸರ್ಕಾರದಲ್ಲಿ ಸೂಕ್ತ ಪ್ರಾತಿನಿದ್ಯದ ಅಗತ್ಯವಿದೆ ಎಂಬುದು ನಮ್ಮ ಮತ್ತು ಸಮುದಾಯದ…

Read More

ತಾಲೂಕು ನಾಯಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೈಸೂರು : ಮೈಸೂರು ತಾಲೂಕು ನಾಯಕರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಉದ್ಬೂರು ಮಹದೇವ ಸ್ವಾಮಿ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಕೂಡ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 80% ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ…

Read More

ಪ್ರಧಾನಿಯಾಗಿ ಮೋದಿ 12 ವರ್ಷ: ಮೈಸೂರಿನಲ್ಲಿ ಅಭಿನಂದನಾ ಜಾಥಾ, ವಿಶೇಷ ಅರ್ಚನೆ

ಮೈಸೂರು: ಪ್ರಧಾನಿಯಾಗಿ ನರೇಂದ್ರ ಮೋದಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮೋದಿಯವರ ಪರವಾಗಿ ಅಭಿನಂದನ ಜಾಥಾ, ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಕಾರ್ಯಕ್ರಮಗಳು ನಡೆದವು.ಕೆ.ಆರ್.ಕ್ಷೇತ್ರದ ಶಾಸಕ ಶ್ರೀವತ್ಸ ನೇತೃತ್ವದಲ್ಲಿ ನಗರದ ಅಗ್ರಹಾರ ಸರ್ಕಲ್ ನಿಂದ 101 ಗಣಪತಿ ದೇವಸ್ಥಾನದವರೆಗೆ ಜಾಥಾ ನಡೆದಿದ್ದು, ಪ್ರಧಾನಿ ಮೋದಿ ಅವರ ಪರವಾಗಿ ಘೋಷಣೆ ಕೂಗಿ ಶುಭ ಹಾರೈಸಲಾಯಿತು. ಹಾಗೆಯೇ ನರೇಂದ್ರ ಮೋದಿಯವರ ಹೆಸರಿನಲ್ಲಿ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಅರ್ಚನೆ ಮಾಡಲಾಯಿತು.ಬಳಿಕ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ, ಪ್ರಧಾನಿಯಾಗಿ ಮೋದಿಯವರು ದೀರ್ಘಾವಧಿಗೆ…

Read More

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…

Read More

ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜಾಗೃತಿ ಮೂಡಿಸಿದ  ಶಾಸಕ ಅನಿಲ್ ಚಿಕ್ಕಮಾದು

ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಗಿ ಮೈಸೂರು: ರಕ್ತದಾನ ಮಾಡುವುದರಿಂದ ಆರೋಗ್ಯ ಮತ್ತಷ್ಟು ಉತ್ತಮವಾಗುತ್ತದೆ ಎಂದು ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಹೇಳಿದರುಬುಧವಾರ ಮೈಸೂರು ನಗರದ ನ್ಯೂ ಸಯಾಜಿರಾವ್  ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ ಭೇಟಿ ನೀಡಿ, ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ  ಯುವಕರಲ್ಲಿ ರಕ್ತದಾನ ಜಾಗೃತಿ ಮೂಡಿಸಿದರು. ಬಳಿಕ ಮಾತನಾಡಿದ ಅವರು, ದಾನಗಳಲ್ಲಿ ಶ್ರೇಷ್ಠ ದಾನ ಎಂದರೆ ಅದು ರಕ್ತದಾನ.  ರಕ್ತದಾನಕ್ಕೆ ಯಾರು ಬೆಲೆ ಕಟ್ಟಲು ಸಾಧ್ಯವಿಲ್ಲ. ರಕ್ತದಾನ ಮಾಡಿದರೆ ಆರೋಗ್ಯ…

Read More

ನಿರುಪಯುಕ್ತ ಹಾಳೆಗಳಿಂದ ತಯಾರಿಸಿದ ನೋಟ್ ಪುಸ್ತಕ ವಿತರಣೆ

ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ನಿತೀಶ್ ಪಾಟೀಲ್‌ರಿಂದ ಶಾಲಾ ಮಕ್ಕಳಿಗೆ ಹಸ್ತಾಂತರಮೈಸೂರು; ಸಾರ್ವಜನಿಕ ಗ್ರಂಥಾಲಯ ಇಲಾಖೆ, ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯ, ಬಾಲ್ಯ ಫೌಂಡೇಷನ್ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೋಟ್ ಪುಸ್ತಕಗಳ ಬಳಕೆಯಾಗದ ಹಾಳೆಗಳನ್ನು ಮರುಬಳಕೆ ಮಾಡಿಕೊಂಡು ತಯಾರಿಸಿದ ನೋಟ್ ಪುಸ್ತಕಗಳನ್ನು ನಗರದ ನಾನಾ ಶಾಲೆಗಳ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.ನೋಟ್ ಪುಸ್ತಕಗಳಲ್ಲಿ ಬಳಕೆಯಾಗದೇ ಉಳಿಯುವ ಖಾಲಿ ಪುಟಗಳು ಮತ್ತೊಬ್ಬರ ಶೈಕ್ಷಣಿಕ ಅಭ್ಯಾಸಕ್ಕೆ ದಾರಿ ದೀಪವಾಗಬಲ್ಲದು. ಹಾಗಾಗಿ ಅಂತಹ ಖಾಲಿ ಪುಟಗಳನ್ನು ಸಂಗ್ರಹಿಸಿ, ಅದಕ್ಕೆ ಪುಸ್ತಕ ರೂಪ ನೀಡಿ,…

Read More

ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಶ್ರೀನಿವಾಸ್

ಮೈಸೂರು; ಮಾದಕ ವಸ್ತುಗಳು ಹಾಗೂ ಡ್ರಗ್ಸ್ ಬಳಕೆ ಹಾಗೂ ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಮಾರಾಟ ಹಾಗೂ ಬಳಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂದು ಕರ್ನಾಟಕವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಬುಧವಾರ ಮೈಸೂರಿನ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲಿ ್ಲನಡೆದ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ…

Read More