ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವು
ಹನೂರು; ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತಪಟ್ಟ ದುರ್ದೆÊವಿಗಳು. ಈ ಮೂವರು ಗೌರಿ ಗಣೇಶ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಇವರು, ಇದಕ್ಕಾಗಿಯೇ ಕೊಳ್ಳೇಗಾಲದತ್ತ ತೆರಳುತ್ತಿದ್ದಾಗ ಬೈಕ್‌ಗೆ ಮಲೆಮಹದೇಶ್ವರ ಬೆಟ್ಟದತ್ತ ವೇಗವಾಗಿ…