Skip to main content

3Kaala News

ಸುಭಾಷಿತ 

ಪಕ್ಕದಲ್ಲಿರುವವನ ತಟ್ಟೆಯಲ್ಲಿ ಏನಿದೆ ಅಂತ ಯಾವತ್ತೂ ಇಣುಕಿ ನೋಡಬೇಡ. ಕಾರಣ ಅಲ್ಲಿ ಜಾಸ್ತಿಯಿದ್ದರೆ, ನಿನಗೆ ಸಂಕಟವಾಗುತ್ತದೆ.ಅಲ್ಲಿ ಕಡಿಮೆ ಇದ್ದರೆ, ನಿನಗೆ ಅಹಂಕಾರ ಬರುತ್ತದೆ.ಎರಡೂ ಒಳ್ಳೆಯದಲ್ಲ.ನಮ್ಮ ತಟ್ಟೆಯನ್ನು ನಾವು ನೋಡಿಕೊಂಡಿದ್ದರೆ, ಸಿಗುವ ಸಂತೋಷವೇ ಬೇರೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಶೀಘ್ರವೇ ಸಾವಿರ ಹಾಸಿಗೆ ಸೇವೆ ವಿಸ್ತರಣೆ : ಡಾ. ಬಿ. ದಿನೇಶ್

ಮೈಸೂರು : ಜಯದೇವ ಸಂಸ್ಥೆ ತನ್ನ ಸೇವೆಯನ್ನು ವಿಸ್ತರಿಸುತ್ತಿದ್ದು, 2026ರ ಅಂತ್ಯದೊಳಗೆ ಸುಮಾರು ಒಂದು ಸಾವಿರ ಹಾಸಿಗೆಗಳ ಹೊಸ ಆಸ್ಪತ್ರೆ ಹಾಗೂ ವಿಸ್ತರಣೆ ಯೋಜನೆಗಳನ್ನು ಆರಂಭಿಸುವ ಗುರಿ ಹೊಂದಿದೆಎAದು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕಡಾ.ಬಿ. ದಿನೇಶ್ ತಿಳಿಸಿದರು.ಬೆಂಗಳೂರಿನ ಆಯುಷ್ ಇಲಾಖೆ, ಮೈಸೂರಿನ ಸರಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದಜಯದೇವಆಸ್ಪತ್ರೆಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಡಿಯೋ ಯೋಗ ಸಮ್ಮಿತ್ 2026 ರಾಷ್ಟಿçÃಯ ಸಮ್ಮೇಳನದಲ್ಲಿ…

Read More

‘ಅಪಪ್ರಚಾರ ಮಾಡಿದ್ರೆ ಮಾನನಷ್ಟ ಮೊಕದ್ದಮೆ ಹೂಡುವೆ’; ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಚಿವ ಸ್ಥಾನ ಪಡೆಯುವುದಕ್ಕಾಗಿ ಪೇಮೆಂಟ್ ನೀಡಿದ್ದಾರೆ, ವಿಧಾನಸೌಧದಲ್ಲಿ ಲಂಚದ ಹಣ ಪಡೆದಿದ್ದರು ಎಂಬ ಮಾಜಿ ಸಚಿವ ತಿಮ್ಮಾಪುರ ಹಾಗೂ ಕಾಂಗ್ರೆಸ್ ಮುಖಂಡ ಎಸ್.ಜಿ.ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ಬಗ್ಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಸಿಟ್ಟಾಗಿ ಕಿಡಿಕಾರಿದ್ದಾರೆ.ಗುರುವಾರ ಚಾಮರಾಜನಗರದ ಪ್ರವಾಸಿಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಎಲ್ಲಿ ಹಣ ಹೂತಿಟ್ಟಿದ್ದರು, ಅವರಿಗೆ ಅಷ್ಟೊಂದು ದುಡ್ಡು ಎಲ್ಲಿಂದ ಬಂತು ಎಂದು ಅವರನ್ನೇ ಕೇಳಿ, ನಾನು ಬೇರೆ ರೀತಿ ಮಾತನಾಡಬೇಕಾಗುತ್ತದೆ ಎಂದು ಸಿಡಿಮಿಡಿಕೊಂಡರು.ವಿಧಾನಸೌಧದಲ್ಲಿ ಹಣ ಪಡೆದ ಆರೋಪದ ಬಗ್ಗೆ ಎಲ್ಲಾ ಪರಿಶೀಲನೆ…

Read More

ಪಂಡಿತ ಪ್ರಹ್ಲಾದಾಚಾರ್ಯ ಕಾನಡೆಗೆ ಭಂಡಾರಕೇರಿ ಮಠದ ಪ್ರಶಸ್ತಿ ಘೋಷಣೆ

ಮೈಸೂರು: ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಕöÈತ ಪಾಠಶಾಲೆಯ ಉಪನ್ಯಾಸಕ, ಪಂಡಿತ ಪ್ರಹ್ಲಾದಾಚಾರ್ಯ ಕಾನಡೆ ಅವರು ಶ್ರೀ ಭಂಡಾರಕೇರಿ ಮಠ ಕೊಡಮಾಡುವ ಪ್ರತಿಷ್ಠಿತ `ಅಥರ್ವೋದ್ಘೋಷ ವಾಕ್ಪತಿ’ ರಾಷ್ಟಿçÃಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಸಮಗ್ರವಾಗಿ ಅಥರ್ವವೇದವನ್ನು ಅಧ್ಯಯನ ಮಾಡಿ ನೂರಾರು ವಿದ್ಯಾರ್ಥಿಗಳಿಗೆ ಅದನ್ನು ಕಂಠಪಾಠ ಮಾಡಿಸುವ ಮೂಲಕ ಬೋಧನಾ ಕ್ರಮದಲ್ಲಿ ವಿಭಿನ್ನ ಸಾಧನೆ ಮಾಡಿರುವ ಕಾನಡೆ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿರುವುದಾಗಿ ಮಠದ ಪೀಠಾಧಿಪತಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಘೋಷಣೆ ಮಾಡಿದ್ದಾರೆ.ಪ್ರಶಸ್ತಿಯು ಸನ್ಮಾನ ಪತ್ರ, ಸ್ಮರಣಿಕೆ, ನಗದು ಪುರಸ್ಕಾರ ಒಳಗೊಂಡಿದೆ. ಉಡುಪಿ…

Read More

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಎಬಿವಿಪಿ ಆಗ್ರಹ

ಮೈಸೂರು; ಉಪನ್ಯಾಸಕರಿಲ್ಲದ ಸರ್ಕಾರಿ ಕಾಲೇಜುಗಳಲ್ಲಿ ತಕ್ಷಣವೇ ಉಪನ್ಯಾಸಕರ ನೇಮಕಾತಿ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಎಬಿವಿಪಿ ಆಗ್ರಹಿಸಿದೆ.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್‌ನ ಮೈಸೂರು ಜಿಲ್ಲಾ ಸಂಚಾಲಕ ನಂದನ್ ಕುಮಾರ್ ಹೆಚ್, ರಾಜ್ಯದಲ್ಲಿ ಸುಮಾರು 430+ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿವೆ. ಅವುಗಳು ಇಂದು “ಶಿಕ್ಷಕರಿಲ್ಲದ ಶಿಕ್ಷಣ ಸಂಸ್ಥೆಗಳಾಗಿ” ಮಾರ್ಪಟ್ಟಿವೆ. ರಾಜ್ಯದ ಮೂಲೆ ಮೂಲೆಗಳ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅವಲಂಬಿಸಿರುವ ಈ ಕಾಲೇಜುಗಳಲ್ಲಿ , ಅತಿಥಿ ಉಪನ್ಯಾಸಕರ ನೇಮಕಾತಿ…

Read More

ಕಾವೇರಿ ವಿವಾದಕ್ಕೆ ಸಂಕಷ್ಟ ಸೂತ್ರವೊಂದೇ ಪರಿಹಾರ; ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

ಮೈಸೂರು; ಕಾವೇರಿ ವಿವಾದವನ್ನು ಕೊನೆಗಾಣಿಸಲು ಸಂಕಷ್ಟ ಸೂತ್ರವೊಂದೇ ಪರಿಹಾರವೆಂದು ಕರ್ನಾಟಕ ರಾಜ್ಯ ರೈತ ಸಂಘ ಅಭಿಪ್ರಾಯಪಟ್ಟಿದೆ.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಕಾವೇರಿ ಜಲವಿವಾದದ ನ್ಯಾಯಾಧಿಕರಣವಾಗಲೀ, ಸರ್ವೋಚ್ಚ ನ್ಯಾಯವಾಗಲಿ ತನ್ನ ತೀರ್ಪಿನಲ್ಲಿ ಸಂಕಷ್ಟ ಬಂದಾಗ ನೀರು ಹಂಚಿಕೆ ಬಗ್ಗೆ ಸ್ಪಷ್ಟ ಆದೇಶ ಮಾಡದೇ ಇರುವುದು ಈ ಸಮಸ್ಯೆಗೆ ಕಾರಣವಾಗಿದೆ. ಈಗಲಾದರೂ ನೀರಿನ ಕೊರತೆ ಇದ್ದಾಗ ಸಂಕಷ್ಟ ಸೂತ್ರವನ್ನು ರಚಿಸುವುದು ಅಗತ್ಯವಾಗಿದೆ ಎಂದು ಹೇಳಿದರು.ಕೇಂದ್ರ ಸರ್ಕಾರ ಕಾವೇರಿ ವಿವಾದದ…

Read More

ಎಥನಾಲ್ ಉತ್ಪಾದನೆ, ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಲಿ; ಕುರುಬೂರು ಶಾಂತಕುಮಾರ್

ಮೈಸೂರು; ಎಥನಾಲ್ ಉತ್ಪಾದನೆ ಹಾಗೂ ಬಳಕೆಗೆ ಕೇಂದ್ರ ಸರ್ಕಾರ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟಿಯ ಕಬ್ಬು ಬೆಳೆಗಾರರ ಸಂಘದ ರಾಷ್ಟಿçÃಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿಕಬ್ಬು, ಭತ್ತ , ಮೆಕ್ಕೆಜೋಳ ಇನ್ನಿತರ ಕೃಷಿ ಉತ್ಪನ್ನಗಳಿಂದ ಉತ್ಪಾದಿಸುವ ಎಥನಾಲ್ ಬಳಕೆಗೆ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡಿರುವುದು ಸ್ವಾಗತ. ಆದರೆ ಕೆಲವೊಂದು ವಿರೋಧ ಪಕ್ಷಗಳು ಹಾಗೂ ಸಂಘಟನೆಗಳು ಎಥನಾಲ್ ಬಳಕೆ…

Read More

ವಿಜೃಂಭಣೆಯಿ0ದ ನಡೆದ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ

*ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ, ಚಿನ್ನದ ಪಲ್ಲಕ್ಕಿಯಲ್ಲಿ ಬೆಟ್ಟದ ತಾಯಿಯ ಮೆರವಣಿಗೆ*ಇವತ್ತೊಂದೇ ದಿನ ಉತ್ಸವ ಮೂರ್ತಿ, ಮೂಲ ಮೂರ್ತಿಗೆ ಒಂದೇ ರೀತಿಯ ಅಲಂಕಾರಮೈಸೂರು: ಆಷಾಢ ಮಾಸದ ಸಪ್ತಮಿ ರೇವತಿ ನಕ್ಷತ್ರದ ದಿನವಾದ ಮಂಗಳವಾರ ನಾಡ ಶಕ್ತಿ ದೇವತೆ ಬೆಟ್ಟದ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವ ಚಾಮುಂಡಿಬೆಟ್ಟ ಹಾಗೂ ಮೈಸೂರು ನಗರದೆಲ್ಲೆಡೆ ವಿಜೃಂಭಣೆಯಿAದ ಜರುಗಿತು.ಮೈಸೂರಿನ ರಾಜವಂಶಸ್ಥ ಮುಮ್ಮಡಿ ಕೃಷ್ಣರಾಜ ಒಡೆಯರ್ 1820ರಲ್ಲಿ ಚಾಮುಂಡಿ ತಾಯಿಯ ಉತ್ಸವ ಮೂರ್ತಿಯನ್ನು ಆಷಾಢ ಮಾಸದ ಸಪ್ತಮಿ ರೇವತಿ ನಕ್ಷತ್ರದ ದಿನ ನೀಡಿದ್ದರು….

Read More

ಕಾನೂನಿನ ಅಜ್ಞಾನ ಅಪರಾಧದಿಂದ ಮುಕ್ತಿ ನೀಡಲ್ಲ: ಹೆಚ್. ಶಶಿಧರ್ ಶೆಟ್ಟಿ

ಮೈಸೂರು:ಕಾನೂನಿನ ಬಗ್ಗೆ ಅರಿವಿಲ್ಲದಿರುವುದು ಅಥವಾ ಮಾಹಿತಿ ಇಲ್ಲದಿರುವುದು ಅಪರಾಧ.ತಪ್ಪಿನಿಂದ ಯಾವುದೇ ರೀತಿಯ ವಿನಾಯಿತಿ ನೀಡಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಹಾಗೂ ವಿದ್ಯಾರ್ಥಿಗಳು ದೇಶದ ಕಾನೂನುಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ್ ಶೆಟ್ಟಿ ಹೇಳಿದರು.ಸೋಮವಾರ ನಗರದ ಸರಸ್ವತಿಪುರಂನಲ್ಲಿರುವ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮೈಸೂರು ಹಾಗೂ ವಕೀಲರ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ…

Read More

ಸಚಿವ ಸ್ಥಾನ ಸಿಗದಕ್ಕೆ ಶಾಸಕ ತನ್ವೀರ್ ಸೇಠ್ ತೀವ್ರ ಬೇಸರ ; ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ

ಮೈಸೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ತೀವ್ರ ನಿರಾಸೆಯಾಗಿದೆ, ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧವಾಗಿರುತ್ತದೆ ಎಂದು ಹೇಳಿದರು.ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ…

Read More

ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದ ಎಸಿ, ಆಪ್ತ ಸಹಾಯಕ

ಮೈಸೂರು: ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್ ಲಂಚ ಪಡೆಯುವಾಗ ಸೋಮವಾರ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬAಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬAಧಿಸಿದAತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ ತೆಗೆದುಕೊಂಡಿದ್ದರು.2ನೇ ಕಂತು 5.50 ಲಕ್ಷವನ್ನು ಕೊಡುವಾಗ…

Read More