ಆಷಾಢ ಮಾಸದ ಮೊದಲ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ*ಲಕ್ಷಿö್ಮ ಅಲಂಕಾರದಲ್ಲಿ ಕಂಗೊಳಿಸಿದ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ನಗರದ ಚಾಮುಂಡಿಬೆಟ್ಟದಲ್ಲಿ ನೆಲೆನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿತುಮುAಜಾಬೆ ಜಾವ 4 ಗಂಟೆಯಿAದಲೇ ತುಂತುರು ಮಳೆ ಹನಿ ನಡುವೆ ಮೈ ಕೊರೆಯುವ ಚಳಿ ಗಾಳಿಯನ್ನೂ ಲೆಕ್ಕಿಸದೆ ಬೆಟ್ಟಕ್ಕೆ ವಿವಿಧೆಡೆಯಿಂದ ಧಾವಿಸಿ ಬಂದಿದ್ದ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ತಾಯಿಯ…
Category: ರಾಜ್ಯ
ಕಾವೇರಿ ಕಣಿವೆಯ ಜಲಾಶಯ ವ್ಯಾಪ್ತಿಯಲ್ಲಿ ರೈತರು ಬೆಳೆದಿರುವ ಬೆಳೆಗಳಿಗೆ ಕೂಡಲೇ ನೀರು ಹರಿಸಿ; ಎಸ್.ಜಯಪ್ರಕಾಶ್ ಆಗ್ರಹ
ಮೈಸೂರು: ಕಾವೇರಿ ಕಣಿವೆಯ ವ್ಯಾಪ್ತಿಯಲ್ಲಿರುವ ಜಲಾಶಯಗಳಲ್ಲಿ ಮೈಸೂರು,ಮಂಡ್ಯ, ಬೆಂಗಳೂರು ಸೇರಿದಂತೆ ಇನ್ನಿತರೆ ನಗರಗಳಿಗೆ ಕುಡಿಯುವ ನೀರು ಒದಗಿಸಲು ಒಂದು ವರ್ಷಕ್ಕಾಗುವಷ್ಟು ಸಂಗ್ರಹಿಸಿಟ್ಟುಕೊAಡು, ಉಳಿದ ನೀರನ್ನು ರೈತರ ಬೆಳೆಗಳಿಗೆ ಒದಗಿಸ ಬೇಕು ಎಂದು ಕಾವೇರಿ ಕ್ರಿಯಾ ಸಮಿತಿ ಅಧ್ಯಕ್ಷ ಎಸ್.ಜಯಪ್ರಕಾಶ್ (ಜೆಪಿ) ಒತ್ತಾಯಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಡಿ.ಕೆ.ಶಿವಕುಮಾರ್ ಅವರು ಈ ವಿಚಾರದಲ್ಲಿ ಯಾವುದೇ ರಾಜಿ, ಮುಲಾಜಿಗೆ ಒಳಗಾಗದೆ ನಮ್ಮ ರೈತರ ಹಿತ ಕಾಯಬೇಕು ಎಂದು ಆಗ್ರಹಿದರು.2024ರಲ್ಲಿ ಇಂಥದ್ದೇ ಸಂದರ್ಭ ಎದುರಾ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ‘ಜುಲೈ ಆವೃತ್ತಿಯ ಪ್ರವೇಶಾತಿ’ ಪ್ರಾರಂಭ; ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್
ಮೈಸೂರು: ನಗರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ‘ಜುಲೈ ಆವೃತ್ತಿಯ ಪ್ರವೇಶಾತಿ’ ಆರಂಭಿಸಲಾಗಿದೆ ಎಂದು ಕುಲಪತಿ ಪ್ರೊ.ಎ.ಪಿ. ಜ್ಞಾನಪ್ರಕಾಶ್ ತಿಳಿಸಿದರು.ಗುರುವಾರ ಕೆಎಸ್‌ಒಯುನ ಬಿಒಎಂ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಯುಜಿಸಿ ಅನುಮೋದಿತ ಸ್ನಾತಕ/ ಸ್ನಾತಕೋತ್ತರ ಪದವಿ ಕೋರ್ಸ್ಗಳಾದ ಬಿಎ, ಬಿಕಾಂ, ಬಿಬಿಎ, ಬಿಸಿಎ, ಬಿಎಸ್‌ಡಬ್ಲು÷್ಯ, ಬಿಎಲ್‌ಐಎಸ್ಸಿ, ಬಿಎಸ್ಸಿ-ಜನರಲ್, ಬಿಎಸ್ಸಿ-ಐಟಿ, ಎಂಎ, ಎಂಸಿಜೆ, ಎಂಕಾA, ಎಂಎಲ್‌ಐಎಸ್ಸಿ, ಎಂಸಿಎ, ಎಂಎಸ್‌ಡಬ್ಲು÷್ಯ, ಎಂಎಸ್ಸಿ, ಎಂಬಿಎ, ಪಿಜಿ ಸರ್ಟಿಫಿಕೆಟ್ ಪ್ರೋಗ್ರಾಮ್‌ಗಳು, ಯುಜಿ ಡಿಪ್ಲೊಮಾ ಹಾಗೂ ಸರ್ಟಿಫಿಕೆಟ್ ಕೋರ್ಸ್ಗಳಿಗೆ ಪ್ರವೇಶ…
ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಿಂದ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿರುವ ಅಕ್ರಮ ನಿವೇಶನಗಳನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಳ್ಳಿ; ವಿಧಾನ ಪರಿಷತ್ ಸದಸ್ಯ ಆರ್.ರಘು ಕೌಟಿಲ್ಯ ಆಗ್ರಹ
ಮೈಸೂರು ; ಮೈಸೂರು ಅಭಿವೃದ್ಧಿ ಪ್ರಾಧಿಕಾರ ದಿಂದ 50:50 ಅನುಪಾತದಲ್ಲಿ ಹಂಚಿಕೆ ಮಾಡಲಾಗಿರುವ ಅಕ್ರಮ ನಿವೇಶನಗಳನ್ನು ತಕ್ಷಣವೇ ಮುಟ್ಟುಗೋಲು ಹಾಕಿಕೊಂಡು, ಅರ್ಹರಿಗೆ ಮಾತ್ರ ನಿವೇಶನ ನೀಡಬೇಕು, ಇಲ್ಲವಾದರೆ ಬೃಹತ್ ಆಂದೋಲನ ನಡೆಸಲಾಗುವುದು ವಿಧಾನ ಪರಿಷತ್ ಸದಸ್ಯ ಆರ್.ರಘು ಕೌಟಿಲ್ಯ ಎಚ್ಚರಿಕೆ ನೀಡಿದರು.ಬುಧವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಡಿಎಯಿAದ 50:50ಯಲ್ಲಿ ಅಕ್ರಮವಾಗಿ 10ಸಾವಿರ ಮಂಜೂರಾತಿ ಪತ್ರಗಳು ಆಗಿದೆ ಎಂಬ ಮಾಹಿತಿ ಇದೆ.ಆದರೆ ಚಿತ್ರಣ ಬರುತ್ತಿರುವುದು ಒಂದು ಸಾವಿರ ಮಾತ್ರ , 50:50…
ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ಕುರಿತು ಮುಖ್ಯಮಂತ್ರಿಗಳು ತೀರ್ಮಾನಿಸುತ್ತಾರೆ; ಸಚಿವ ಡಾ.ಯತೀಂದ್ರ
ಮೈಸೂರು: ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಇನ್ನೂ ಬಂದಿಲ್ಲ. ಈ ಬಗ್ಗೆ ಎಲ್ಲಾ ಸಾಧಕ-ಬಾಧಕಗಳನ್ನು ನೋಡಿಕೊಂಡು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀರ್ಮಾನ ಕೈಗೊಳ್ಳುತ್ತಾರೆ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ದಸರಾದಲ್ಲಿ ಕಂಬಳ ನಡೆಸುವ ಬಗ್ಗೆ ಪರ, ವಿರೋಧ ಚರ್ಚೆಗಳು ನಡೆಯುತ್ತಿವೆ. ಸದ್ಯಕ್ಕೆ ದಸರಾದಲ್ಲಿ ಪರಿಸರಕ್ಕೆ ತೊಂದರೆ ಮಾಡಿ, ಕಂಬಳ ನಡೆಸಬೇಕೆಂಬ ತೀರ್ಮಾನಕ್ಕೆ…
ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ! ಬೆಚ್ಚಿ ಬಿದ್ದ ಗ್ರಾಮಸ್ಥರು
ನಂಜನಗೂಡು: ಅಮಾವಾಸ್ಯೆ ರಾತ್ರಿ ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದ್ದು, ಇದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಗೋಳೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಿಡಿಗೇಡಿಗಳು ರಂಗೋಲೆ ಹಾಕಿ, ಮನುಷ್ಯನ ತಲೆಬುರುಡೆ ಮತ್ತು ಹಸ್ತದ ಮೂಳೆ ಇಟ್ಟು ಮಾಟ-ಮಂತ್ರ ಮಾಡಿರುವುದು ಬುಧವಾರ ಬೆಳಗ್ಗೆ ಕಂಡು ಬಂದಿದೆ.ಗ್ರಾಮದ ಜನರು ಬೆಳಗ್ಗೆ ಕೆಲಸಕ್ಕೆ ಹೋಗುವ ವೇಳೆ ಮುಖ್ಯ ರಸ್ತೆ ಮಧ್ಯದಲ್ಲಿ ವಿಚಿತ್ರ ರಂಗೋಲೆ ಕಂಡಿದೆ. ರಂಗೋಲೆಯ ಮಧ್ಯದಲ್ಲಿ ಮಾನವನ ತಲೆಬುರುಡೆ, ಹಸ್ತದ ಮೂಳೆಗಳನ್ನು ಇರಿಸಲಾಗಿತ್ತು. ಸುತ್ತ…
ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಿಂದ ಮತದಾರರ ಸೌಲಭ್ಯ ಕೇಂದ್ರದ ಸ್ಥಳ ಪರಿಶೀಲನೆ
ಮೈಸೂರು: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ. ಎಸ್. ವಸ್ತçದ್ ಅವರು ಸೋಮವಾರ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಲಯ ಕಚೇರಿ 9ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 39ರ ಎಂಸಿಸಿ ಕಾಲೋನಿಯಲ್ಲಿರುವ ಮತಗಟ್ಟೆ ಸಂಖ್ಯೆ 144, 145, 146 ಹಾಗೂ 147ರ ಮತದಾರರ ಅನುಕೂಲಕ್ಕಾಗಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಸ್ಥಾಪಿಸಲಾಗಿರುವ ಮತದಾರರ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು, ಅರ್ಜಿಗಳ ಸ್ವೀಕಾರ, ದಾಖಲೆಗಳ ಪರಿಶೀಲನೆ…
ಜಾನಕಿ ಅವರ ಸ್ಮಾರಕವನ್ನು ರಾಜ್ಯ ಸರ್ಕಾರ ನಿರ್ಮಿಸಬೇಕು; ಹಂಸಲೇಖ
*ಪರಿಪೂರ್ಣ ಗಾಯನ, ಸಂಪೂರ್ಣ ಜೀವನಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಹಲೋಕ ತ್ಯಜಿಸಿರುವ ಖ್ಯಾತ ಬಹುಭಾಷ ಗಾಯಕಿ ಎಸ್.ಜಾನಕಿಯವರ ಸ್ಮಾರಕವನ್ನು ಮೈಸೂರಿನಲ್ಲಿಯೇ ರಾಜ್ಯ ಸರ್ಕಾರ ನಿರ್ಮಿಸಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಒತ್ತಾಯಿಸಿದರು.ಭಾನುವಾರ ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾನಕಿ ಅಂದರೆ ನಮಗೆ ಸೀತೆ, ಸೀತೆ ಎಂದರೆ ನಮಗೆ ಗೀತೆ. ಅವರ ಕೊನೆಯ ಆಸೆ ಕರುನಾಡಿನಲ್ಲೇ…
ಎಸ್.ಜಾನಕಿಯವರ ಅಂತಿಮ ದರ್ಶನಕ್ಕಾಗಿ ಬಂದ ಕನ್ನಡ ಚಿತ್ರರಂಗ
ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕನ್ನಡ ಚಿತ್ರರಂಗದ U್ಪಣ್ಯರ ದಂಡೇ ಮೈಸೂರಿಗೆ ಭಾನುವಾರ ಆಗಮಿಸಿತ್ತು. ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ಜಿಲ್ಲಾಡಳಿತ ಸಕಲ ವ್ಯವಸ್ಥೆಯನ್ನು ಮಾಡಿತ್ತು. ಕನ್ನಡ ಚಿತ್ರ ರಂಗದ ಸಾಹಿತಿಗಳು, ಗಾಯಕರು, ಸಂಗೀತ ನಿರ್ದೇಶಕರು, ಚಿತ್ರ ನಟಿಯರು, ನಿರ್ಮಾಪಕರು, ಕಲಾವಿದರು ಆಗಮಿಸಿ, ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನವನ್ನು ಸಲ್ಲಿಸಿದರು….
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಗಣ್ಯರು
ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ರಾಜಕೀಯ ಪಕ್ಷದ ಮುಖಂಡರು, ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು, ಭಾವ ಪೂರ್ಣ ನಮನವನ್ನು ಸಲ್ಲಿಸಿದರು. ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದ ಗಣ್ಯರು ಭಾವುಕರಾಗಿ ನುಡಿಗಳ್ನಾಡಿದರು.ತಮ್ಮ ಕಂಠದಿAದ ಜನಮಾನಸ ಗೆದ್ದಿದ್ದಾರೆಬಹುಭಾಷ ಖ್ಯಾತ ಗಾಯಕಿ ಎಸ್. ಜಾನಕಿ ಅವರು ತಮ್ಮ ಸುಮಧುರ…