ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ; ಶಾಸಕ ಎಚ್.ಡಿ. ರೇವಣ್ಣ
ಮೈಸೂರು: ‘ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸದಸ್ಯ ಸ್ಥಾನವನ್ನು ನನಗೆ ಕೊಡಿ ಎಂದು ಯಾರಲ್ಲೂ ಕೇಳಿರಲೇ ಇಲ್ಲ. ಆದರೆ ಮಾಧ್ಯಮದಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಒಮ್ಮೆ ಹೆಚ್.ಡಿ.ದೇವೇಗೌಡರ ಹೆಸರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪ್ಯಾನಲ್ನಲ್ಲಿ ಇದೆ ಎಂದರು. ಮತ್ತೊಮ್ಮೆ…