Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ರಾಜೇಂದ್ರ ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಗೈದವರು; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು; ಶಿಕ್ಷಣ ಕ್ಷೇತ್ರದಲ್ಲಿ ಮಹತ್ವವಾದ ಕ್ರಾಂತಿಯನ್ನು ಮಾಡಿದವರು ಸುತ್ತೂರು ಮಹಾ ಸಂಸ್ಥಾನದ ಪರಮಪೂಜ್ಯ ರಾಜೇಂದ್ರ ಶ್ರೀಗಳು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಶನಿವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಏರ್ಪಡಿಸಲಾಗಿದ್ದ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವವನ್ನು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ರಾಜೇಂದ್ರ ಶ್ರೀಗಳು ಅತ್ಯಂತ ಚಿಕ್ಕ ವಯಸ್ಸಿನಿಂದಲೇ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಕೈಗೊಂಡ ಕಾರ್ಯಗಳಿಂದ ಅನೇಕ…

Read More

ರಾಜ್ಯ ಸರ್ಕಾರ ೨ ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳನ್ನು ಭರ್ತಿಮಾಡದೆ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ; ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ

ಮೈಸೂರು: ರಾಜ್ಯ ಸರ್ಕಾರದಲ್ಲಿ ಎರಡು ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ, ರಾಜ್ಯ ಸರ್ಕಾರ ಅವುಗಳನ್ನು ಭರ್ತಿ ಮಾಡದೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಬದುಕನ್ನು ಅತಂತ್ರಗೊಳಿಸಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಅಶೋಕ್‌ಗೌಡ ಆರೋಪಿಸಿದರು.ಶುಕ್ರವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಎಸ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿನ ಅನುವಾದ ದೋಷ, ಕೆಪಿಎಸ್‌ಸಿ ಕೈಗಾರಿಕಾ ವಿಸ್ತರಣಾಧಿಕಾರಿ ನೇಮಕಾತಿಯಲ್ಲಿ ಅಧ್ಯಕ್ಷರ ಕುಟುಂಬದ ಅಕ್ರಮ ಆಯ್ಕೆ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ೮೦ ಲಕ್ಷ ಲಂಚ ಹಾಗೂ ಕೆಇಎ ಪರೀಕ್ಷೆಗಳಲ್ಲಿ ಬ್ಲೂಟೂತ್ ನಕಲು…

Read More

ಮೂವರು ಎನ್‌ಕೌಂಟರ್ ಸೇರಿ ನಾಲ್ಕು ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ

ಹನೂರು; ತಾಲ್ಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರು ಶೂಟೌಟ್ ಪ್ರಕರಣ ಹಾಗೂ ವನ್ಯ ಭೇಟೆ ತಡೆ ಶಿಬಿರಗಳ ಧ್ವಂಸ, ಕಾಡಿಗೆ ಬೆಂಕಿ ಹಚ್ಚಿರುವುದು, ಅರಣ್ಯ ಇಲಾಖೆಯ ಕಚೇರಿ ಧ್ವಂಸ ಸ್ಭೆರಿದಂತೆ ಒಟ್ಟು 4 ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ ಐಜಿಪಿ)ಡಾ.ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.ಮೂವರು ಎನ್‌ಕೌಂಟರ್ ಸಂಬAಧಿಸಿದAತೆ ದಾಖಲಿಸಿರುವ ನಾಲ್ಕು ಎಫ್‌ಐಆರ್‌ಗಳನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ.ಹನೂರು ತಾಲೂಕಿನ ರಾಮಪುರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ, ಹನೂರು ಠಾಣೆಯಲ್ಲಿ ದಾಖಲಾದ…

Read More

ಗಜಪಯಣದ ಮೂಲಕ ಬುಧವಾರ ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಮೊದಲ ಹಂತದ ಗಜಪಡೆ ಆಗಮನ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಮುನ್ಮ್ನಡಿಯಾಗಿರುವ ಗಜಪಯಣ ಬುಧವಾರ ನಡೆಯಲಿದ್ದು, ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಗಜಪಡೆಯ ಮೊದಲ ಹಂತದ ತಂಡ ಆಗಮಿಸಲಿದೆ.ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಆಯ್ಕೆಯಾಗದೆ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಮತ್ತೊಂದು ವಿಶೇಷವೆಂದರೆ ಮೈಸೂರಿಗೆ ಬಂದು ತಾಲೀಮು ಪೂರೈಸಿ, ಎಲ್ಲದರಲ್ಲೂ ಸೈ ಎನಿಸಿಕೊಂಡ ಆನೆಯನ್ನು ಗಜಪಡೆಯ ಕ್ಯಾಪ್ಟನ್ ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತಿದೆ.ಗಜಪಯಣಕ್ಕೆ ಚಾಲನೆ; ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ…

Read More

ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯವರನ್ನು ಬಂಧಿಸಿದ ಪೊಲೀಸರುಮೈಸೂರು: ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪುನೀತ್ ಕೆರೆಹಳ್ಳಿ ಹಾಗೂ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಮುಖಂಡ ಪುನೀತ್ ಕೆರೆಹಳ್ಳಿ, ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ….

Read More

ಬೃಹತ್ ಎಲ್‌ಪಿಜಿ ಸಂಗ್ರಹಾರ ಬಗ್ಗೆ ಭಾರತ ಯೋಚಿಸಬೇಕು: ಭಾಮಿ ವಿ ಶೆಣೈ

ಮೈಸೂರು: ಕಚ್ಚಾ ತೈಲದ ಬದಲಿಗೆ ಬೃಹತ್ ಎಲ್ ಪಿ ಜಿ ಸಂಗ್ರಹಾರ ಬಗ್ಗೆ ಭಾರತ ಯೋಚಿಸಬೇಕು. ಕಚ್ಚಾ ತೈಲದ ಸಂಗ್ರಹಾರ ಮುಂದಿನ ದಿನಗಳಲ್ಲಿ ಅಗತ್ಯವಿಲ್ಲ ಎಂದು ಇಂಧನ ತಜ್ಞ ಭಾಮಿ ವಿ ಶಣೈ ಹೇಳಿದರು.ನಗರದ ಮೈಸೂರು ಗ್ರಾಹಕರ ಪರಿಷತ್ ನಲ್ಲಿ ಇಂದು ಸಮಾನ ಮನಸ್ಕರು ಆಯೋಜಿಸಿದ್ದ ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ನಾವು ಕಲಿತ ಪಾಠ ಎನ್ನುವ ಕುರಿತ ಮಾತುಕತೆಯಲ್ಲಿ ಮಾತನಾಡಿದ ಅವರು,“ತೈಲ ಯುಗ ಅಂತ್ಯ ಆರಂಭವಾಗಿದೆ. ಇದರ ಜೊತೆಗೆ ಕಚ್ಚಾತೈಲದ ಲಭ್ಯತೆ ಇಂದು ಅಗಾಧವಾಗಿ ಬೆಳೆದಿದೆ. ಆದರೆ…

Read More

ಮೂವರನ್ನು ಹತ್ತಿರದಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಎನ್‌ಕೌಂಟರ್ ಮಾಡಿರುವುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢ

ಹನೂರು ; ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಶಾಗ್ಯ ಅರಣ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯಿAದ ನಡೆದ ಮೂವರ ಎನ್‌ಕೌಂಟರ್ ಪ್ರಕರಣದ ಮರಣೋತ್ತರ ಹಾಗೂ ಎಫ್‌ಎಸ್‌ಎಲ್ ವರದಿಗಳು ಲಭ್ಯವಾಗಿವೆ. ಮೃತ ಅಂತೋನಿಸ್ವಾಮಿ, ಪೀಟರ್, ಕುಮಾರ್ ಅವರ ದೇಹದ ಎದೆ, ತೊಡೆ, ಹೊಟ್ಟೆ ಭಾಗಕ್ಕೆ ಗುಂಡು ಬಿದ್ದಿದ್ದು, ಒಳ ಉಡುಪಿನಲ್ಲಿ ಪ್ರೆöÊಮರ್ ಪತ್ತೆಯಾಗಿದೆ.ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತ ಅಂತೋನಿಸ್ವಾಮಿ, ಪೀಟರ್ ಮತ್ತು ಕುಮಾರ್ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಮೃತರ ದೇಹದ ಯಾವ ಭಾಗಗಳಿಗೆ ಗುಂಡುಗಳು ತಗುಲಿವೆ ಹಾಗೂ…

Read More

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ: ಕೇಂದ್ರ ಸಚಿವ ದುರ್ಗಾದಾಸ್ ಉಯಿಕಿ

ಮೈಸೂರು ; ಬುಡಕಟ್ಟು ಬಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೇಲ್ಲರೂ ಸೇರಿ ಬುಡಕಟ್ಟು ಬಾಷೆ, ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ತಿಳಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆವತಿಯಿAದ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಹಾಲಯಗಳು ಕುರಿತು ಹಮ್ಮಿಕೊಂಡಿದ್ದ ರಾಷ್ಟಿçÃಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ…

Read More

ರಾಹುಲ್ ಗಾಂಧಿ ಈ ದೇಶದಲ್ಲಿ ಇರುವುದಕ್ಕೆ ನಾಲಾಯಕ್: ಸಚಿವ ಸೋಮಣ್ಣ

ಮೈಸೂರು; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಮ್ಮ ದೇಶದಲ್ಲಿ ಇರುವುದಕ್ಕೆ ನಾಲಾಯಕ್ ಆಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಫೋಟೋ ನೋಡಿ ರಾಹುಲ್‌ಗಾಂಧಿ ಕಿಡಿಕಾರಿರುವುದಕ್ಕೆ ಪ್ರತಿಕ್ರಿಯಿಸಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿಗೆ ಈ ದೇಶದ ಇತಿಹಾಸ, ಸಂಸ್ಕöÈತಿ ಏನು ಗೊತ್ತಿಲ್ಲ, ಈ ದೇಶದ ನಡೆದು ಬಂದ ಹಾದಿ, ಒಕ್ಕೂಟದ ವ್ಯವಸ್ಥೆ ಗೊತ್ತಿಲ್ಲ. ಕ್ಷÄಲ್ಲಕ ಮನೋಭಾವದ ವ್ಯಕ್ತಿಯಾಗಿದ್ದಾರೆ. 10 ದಿನ ಭಾರತದಲ್ಲಿ 20 ದಿನ ವಿದೇಶದಲ್ಲಿರುತ್ತಾರೆ. ಇಂತಹ ನಾಲಾಯಕ್‌ಗಳ ಬಗ್ಗೆ…

Read More

ಮುಡಾದಿಂದ ಅಕ್ರಮವಾಗಿ ಹಂಚಿಕೆಯಾಗಿರುವ ಎಲ್ಲಾ 4350 ನಿವೇಶನಗಳ ಹಂಚಿಕೆಯನ್ನು ರದ್ದುಗೊಳಿಸಿ; ಶಾಸಕ ಟಿ.ಎಸ್.ಶ್ರೀವತ್ಸ ಆಗ್ರಹ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ 2019ರಿಂದ 2024ರ ತನಕ 50:50 ಅನುಪಾತದಲ್ಲಿ ಹಂಚಿಕೆ ಆಗಿರುವ 4350 ಬದಲಿ ನಿವೇಶನಗಳ ಹಂಚಿಕೆಯನ್ನೂ ಕೂಡಲೇ ರದ್ದುಪಡಿಸಬೇಕು’ ಎಂದು ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್. ಶ್ರೀವತ್ಸ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.ಭಾನುವಾರ ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾದಲ್ಲಿ ಒಟ್ಟು 5 ಸಾವಿರ ಕೋಟಿ ರೂ ಮೌಲ್ಯದ 4350 ನಿವೇಶಗಳನ್ನು ಬದಲಿ ನಿವೇಶನಗಳನ್ನಾಗಿ ಹಂಚಿಕೆ ಮಾಡಿ ಭಾರೀ ಅಕ್ರಮ ಎಸಗಲಾಗಿದೆ. ಈ ನಿವೇಶನಗಳ ಹಂಚಿಕೆಯನ್ನೆಲ್ಲಾ…

Read More