Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೌಂಟ್ ಕೊಸಿಯುಸ್ಕೊ ಪರ್ವತಾರೋಹಣಕ್ಕೆ ಸಜ್ಜಾದ ಡಬಲ್ ಗೋಲ್ಡ್ ವಿಜೇತೆ ಪ್ರೀತ್ ಅಪ್ಪಯ್ಯ

ಮೈಸೂರು: 14ನೇ ಕರ್ನಾಟಕ ರಾಜ್ಯ ಶೂಟಿಂಗ್ ಸ್ಪರ್ಧೆ ಹಾಗೂ ಚಾಂಪಿಯನ್‌ಷಿಪ್-2026ರಲ್ಲಿ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ರಾಷ್ಟಿçÃಯ ದಾಖಲೆಯೊಂದಿಗೆ ಎರಡು ಚಿನ್ನದ ಪದಕಗಳನ್ನು ಗೆದ್ದು ರಾಜ್ಯದ ಗಮನ ಸೆಳೆದಿರುವ ಮೈಸೂರಿನ ಪ್ರೀತ್ ಅಪ್ಪಯ್ಯ ಅವರು ಇದೀಗ ಆಸ್ಟೆçÃಲಿಯಾದ ಅತಿ ಎತ್ತರದ ಪರ್ವತವಾದ ಮೌಂಟ್ ಕೊಸಿಯುಸ್ಕೊ ಶಿಖರಾರೋಹಣಕ್ಕೆ ಸಜ್ಜಾಗಿದ್ದಾರೆ.ಕ್ರೀಡಾ ಕ್ಷೇತ್ರದಲ್ಲಿ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು ಸಾಬೀತುಪಡಿಸಿರುವ ಬನ್ನಿಮಂಟಪದ ನಿವಾಸಿ ಪ್ರೀತ್ ಅಪ್ಪಯ್ಯ ಅವರು ಶೂಟಿಂಗ್ ಮತ್ತು ಪರ್ವತಾರೋಹಣ ಎರಡೂ ಕ್ಷೇತ್ರಗಳಲ್ಲಿ ರಾಜ್ಯ ಹಾಗೂ ರಾಷ್ಟç…

Read More

ಮಹಾರಾಣಿ ಟ್ರೋಫಿ ಟಿ20 ಎರಡನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್ ಗೆ ನಾಯಕತ್ವ

ಮೈಸೂರು; ಮೈಸೂರು ವಾರಿಯರ್ಸ್ ಫ್ರಾಂಚೈಸಿಯ ಮಾಲೀಕರಾದ ಎನ್‌ಆರ್ ಗ್ರೂಪ್, ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಮುಂಬರುವ ಸರಣಿಗಾಗಿ ತಂಡ ಹಾಗೂ ನಾಯಕಿಯನ್ನು ಘೋಷಿಸಿದ್ದು, ರಾಜ್ಯದ ಪ್ರತಿಭಾವಂತ ಆಟಗಾರ್ತಿ ಶುಭಾ ಸತೀಶ್ ಗೆ ನಾಯಕತ್ವ ಹೊಣೆ ನೀಡಲಾಗಿದೆ.ಭಾರತ ತಂಡದ ಮಾಜಿ ಆಟಗಾರ್ತಿ ಕರುಣಾ ಜೈನ್ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು ಕಠಿಣ ತರಬೇತಿಯಲ್ಲಿ ನಿರತವಾಗಿದೆ.ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡದ ವಿಶ್ವಕಪ್…

Read More

ಅಂತರರಾಷ್ಟ್ರೀಯ ಯೋಗ ದಿನ

ಅಂತರರಾಷ್ಟ್ರೀಯ ಯೋಗ ದಿನ *ಯೋಗ  ಮಾನವಕುಲಕ್ಕೆ  ಭಾರತದ ಶಾಶ್ವತ ಕೊಡುಗೆ, ಪ್ರಾಚೀನ ಜ್ಞಾನದಿಂದ ಜಾಗತಿಕ ಆರೋಗ್ಯದತ್ತ* ಸಂದೇಶ; ಅಂತರರಾಷ್ಟ್ರೀಯ ಯೋಗ ದಿನವು ಕೇವಲ ವಾರ್ಷಿಕ ಆಚರಣೆಯಲ್ಲ; ಇದು ಭಾರತದ ಪ್ರಾಚೀನ ಜ್ಞಾನವನ್ನು ಹಾಗೂ ಅದರ ಆಧುನಿಕ ಜೀವನದಲ್ಲಿನ ಶಾಶ್ವತ ಪ್ರಸ್ತುತತೆಯನ್ನು ಸಂಭ್ರಮಿಸುವ ಜಾಗತಿಕ ಚಳವಳಿಯಾಗಿದೆ. ಸಾವಿರಾರು ವರ್ಷಗಳಿಂದ ಸಮಗ್ರ ಆರೋಗ್ಯ ಮತ್ತು ಕಲ್ಯಾಣವನ್ನು ಪೋಷಿಸಿರುವ ಭಾರತೀಯ ನಾಗರಿಕತೆಯ ಬೇರುಗಳಿಂದ ಬೆಳೆಯುತ್ತಿರುವ ಯೋಗವು ಇಂದು ದೈಹಿಕ ಆರೋಗ್ಯ, ಮಾನಸಿಕ ಸಮತೋಲನ, ಭಾವನಾತ್ಮಕ ಸ್ಥೈರ್ಯ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಸಂಪರ್ಕಿಸುವ…

Read More

ಮೈಸೂರಿನಲ್ಲಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 2026ರ ಅಧಿಕೃತ ಗೀತೆ ಬಿಡುಗಡೆ; ಮೈಸೂರು ವಾರಿಯರ್ಸ್ ತಂಡ ಪ್ರಕಟ, ವೈಶಾಖ್ ವಿಜಯ್ ಕುಮಾರ್ ನಾಯಕರಾಗಿ ಆಯ್ಕೆ

ಮೈಸೂರು; ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಅಧಿಕೃತ ಗೀತೆಯನ್ನು ನಗರದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.ನಗರದ ಎಂ.ಜಿ. ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕ್ರಮದಲ್ಲಿ ಸಾಂಸ್ಕöÈತಿಕ ನಗರಿ ಮೈಸೂರು ಈ ಟೂರ್ನಿಯ ಅತ್ಯಂತ ಪ್ರಮುಖವಾದ ಮೊದಲ ಹಂತದ ಪಂದ್ಯಗಳಿಗೆ ಆತಿಥ್ಯ ವಹಿಸುತ್ತಿರುವುದರಿಂದ, ಪ್ರಾದೇಶಿಕ ಕ್ರಿಕೆಟ್‌ನ ಈ ದ್ವಿಗುಣ ಸಂಭ್ರಮಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ ಎಸ್ ಸಿ ಎ) ಮತ್ತು ಮೈಸೂರಿನ ಸ್ಥಳೀಯ ಫ್ರಾಂಚೈಸಿ ಮೈಸೂರು…

Read More

ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀರಾಘವೇಂದ್ರ ಯೋಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮೈಸೂರು; ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ 8-11ವರ್ಷದ ಹಾಗೂ 26-35 ವರ್ಷದ ಪುರುಷರ ವಿಭಾಗದಿಂದ ಜಯಂತ್ ಪ್ರಥಮ ಸ್ಥಾನ ಪಡೆದಿದ್ದು, ಶ್ರೀರಾಘವೇಂದ್ರ ಯೋಗ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.ಈ ವೇಳೆ ಶಾಲೆಯ ಮುಖ್ಯಸ್ಥರಾದ ಪಶುಪತಿ ಮತ್ತಿತರರು ಉಪಸ್ಥಿತರಿದ್ದರು.

Read More

ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆ

ಮೈಸೂರು; ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಅಂತರಾಷ್ಟಿçÃಯ ಮಟ್ಟದ ಸೌತ್ ಏಷ್ಯನ್ ಥ್ರೋ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ತಂಡಕ್ಕೆ ಮೈಸೂರಿನ ಯುವತಿ ಪೃಥ್ವಿ ಪಿ ಶೆಟ್ಟಿ ಆಯ್ಕೆಯಾಗಿದ್ದಾರೆ. ಮೈಸೂರಿನ ಅಗ್ರಹಾರದ ರಾಮಾನುಜ ರಸ್ತೆಯಲ್ಲಿ ಜಯಚಾಮರಾಜೇಂದ್ರ ಯುವ ವೇದಿಕೆ ವತಿಯಿಂದ ಪೃಥ್ವಿ ಪಿ ಶೆಟ್ಟಿ ಅವರನ್ನು ಸನ್ಮಾನ ಮಾಡಿ ಶುಭ ಕೋರಲಾಯಿತು. ಈ ವೇಳೆ ಸಂಘದ ಮುಖಂಡರಾದ ರವಿಶಂಕರ್, ಗಣೇಶ್, ರಾಕೇಶ್, ರಾಜಣ್ಣ ಸೇರಿ ಹಲವರು ಉಪಸ್ಥಿತರಿದ್ದರು.

Read More

ಇಲ್ಲಿದೆ ನೋಡಿ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ

ಬೆಂಗಳೂರು: ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ-20 ಟೂರ್ನಿಯ ಐದನೇ ಆವೃತ್ತಿಯ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್ 20ರಂದು ಮೈಸೂರಿನಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಗುಲ್ಬರ್ಗಾ ಮಿಸ್ಟಿಕ್ಸ್ ತಂಡಗಳು ಸೆಣಸಲಿವೆ. ಅದೇ ದಿನದ ಎರಡನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ಮತ್ತು ಶಿವಮೊಗ್ಗ ಯೋಧಾಸ್ ತಂಡಗಳು ಮುಖಾಮುಖಿಯಾಗಲಿವೆ.ಈ ಬಾರಿ ಮೂರು ನಗರಗಳಲ್ಲಿ ಪಂದ್ಯವಾಳಿ ಆಯೋಜಿಸಲಾಗಿದೆ. ಮೊದಲ ಹಂತದ ಪಂದ್ಯಗಳು ಜೂನ್ 20 ರಿಂದ 26ರವರೆಗೆ ಮೈಸೂರಿನಲ್ಲಿ ನಡೆಯಲಿವೆ. ನಂತರ ಟೂರ್ನಿಯು ಜೂನ್ 27ರಿಂದ ಜುಲೈ 3ರವರೆಗೆ ಹುಬ್ಬಳ್ಳಿಗೆ…

Read More

ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಮಾಡಬೇಕು; ಎಸಿಪಿ ಚಂದ್ರಶೇಖರ್

ಮೈಸೂರು: ಉತ್ತಮ ಆರೋಗ್ಯಕ್ಕಾಗಿ ಪ್ರತಿಯೊಬ್ಬರು ಪ್ರತಿ ದಿನ ಸೈಕ್ಲಿಂಗ್ ಅಭ್ಯಾಸ ಮಾಡಬೇಕು ನಗರ ಎಸಿಪಿ ಚಂದ್ರಶೇಖರ್ ತಿಳಿಸಿದರು.ಬುಧವಾರ ಸರ್ಕಾರಿ ಯುವ ಹಾಸ್ಸಲ್ ಮೈ ಭಾರತ್ ಮೈಸೂರು, ಮೈಸೂರು ಅಥ್ಲೀಟ್ಸ್ ಕ್ಲಬ್, ರಾಯಲ್ ರೈಡರ್ಸ್ ಮೈಸೂರು, ಸೈಕ್ಲೋಪೀಡಿಯಾ ಮೈಸೂರು ಹಾಗೂ ಮೈಸೂರು ಸೈಕ್ಲಿಂಗ್ ತಂಡಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬೈಸಿಕಲ್ ದಿನದ ಸೈಕಲ್ ರ‍್ಯಾಲಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು,ದೈಹಿಕ ಆರೋಗ್ಯ, ಶಿಸ್ತು ಹಾಗೂ ಪರಿಸರ ಸ್ನೇಹಿ ಜೀವನಶೈಲಿಯ ಮಹತ್ವವನ್ನು ಒತ್ತಿಹೇಳಿದರು. ಯುವಜನತೆ ಸೇರಿದಂತೆ…

Read More