ಗಜ ಪಯಣದ ಮೂಲಕ ಕಾಡಿನಿಂದ ಅರಮನೆ ನಗರಿಗೆ ಆಗಮಿಸಿದ ಗಜಪಡೆ
*ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ಮೈಸೂರು; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನಡಿಯಾಗಿ ಗಜಪಯಣಕ್ಕೆ ಬುಧವಾರ ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವೀರನಹೊಸಹಳ್ಳಿ ಮುಖ್ಯದ್ವಾರದ ಮುಂಭಾಗ ಇಂದು ಬೆಳಗ್ಗೆ 10 ರಿಂದ 10.28 ಒಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಸಾಲಾಗಿ ನಿಂತ ಗಜಪಡೆಗೆ…