Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸೆ.6 ರಂದು ಕತ್ತಲ ನೆರಳು ನಾಟಕ ಪ್ರದರ್ಶನ

ಮೈಸೂರು; ಇಲ್ಲಿನ ರಾಮಕೃಷ್ಣನಗರದ ಮಂಡ್ಯ ರಮೇಶ್ ಅವರ ನಟನ ರಂಗಮAದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆ ಡೇವಿಡ್ ಹ್ಯಾರೋವರ್ ರ ಬ್ಲಾ÷್ಯಕ್ ಬರ್ಡ್ ನಾಟಕ ಆಧರಿಸಿದ ಕತ್ತಲ ನೆರಳು ನಾಟಕ ಪ್ರದರ್ಶನವನ್ನು ಸೆ.6 ರಂದು ಏರ್ಪಡಿಸಲಾಗಿದೆ. ರಂಗಕಲಾವಿದರಾದ ಬಾಲಾಜಿ ಮನೋಹರ್, ಸಿರಿರವಿಕುಮಾರ್, ಮತ್ತು ರಂಗಾಯಣ ರಘು ಅವರ ಪುತ್ರಿ ಚುಕ್ಕಿ. ರ.ಮ. ಈ ನಾಟಕದಲ್ಲಿ ಅಭಿನಯಿಸಿರುತ್ತಾರೆ. ನಾಟಕದ ರೂಪಾಂತರ ಮತ್ತು ನಿರ್ದೇಶನ ರಂಗಕರ್ಮಿ ವೆಂಕಟೇಶ್ ಪ್ರಸಾದ್ ಅವರದ್ದು.ಸೆ.6 ರಂದು ಮಧ್ಯಾಹ್ನ 3.30 ಹಾಗೂ ಸಂಜೆ 6.30ಕ್ಕೆ ಎರಡು…

Read More

ಅಂಬಾವಿಲಾಸ ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿದ ಮೊದಲ ಹಂತದ ಗಜಪಡೆಅರಮನೆಗೆ ಆಗಮಿಸಿದ ಗಜಪಡೆಗೆ ಸಾಂಪ್ರದಾಯಕ ಪೂಜೆ ಸಲ್ಲಿಸುವ ಮೂಲಕ ಸ್ವಾಗತ*ವಾದ್ಯದ ಸದ್ದಿಗೆ ಬೆದರಿ ಹಿಂದೆ ಹೆಜ್ಜೆ ಹಾಕಿದ ಶ್ರೀರಾಮಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವ ಪ್ರಸಿದ್ದ ನಾಡಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಪಾಲ್ಗೊಳ್ಳಲೆಂದು ಕಾಡಿನಿಂದ ಅರಮನೆ ನಗರಿ ಮೈಸ್ರರಿಗೆ ಆಗಮಿಸಿರುವ ಮೊದಲ ಹಂತದ ಗಜಪಡೆ ಶುಕ್ರವಾರ ವಿಶ್ವಪ್ರಸಿದ್ಧ ಅಂಬಾವಿಲಾಸ ಅರಮನೆಯನ್ನು ಪ್ರವೇಶಿಸಿ ವಾಸ್ತವ್ಯ ಹೂಡಿದವು.ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವೀರನಹೊಸಹಳ್ಳಿಯಿಂದ ಗಜಪಯಣದ ಮೂಲಕ…

Read More

ಮುಡಾದಿಂದ ೨೦೧೯ ರಿಂದ ೨೦೨೩ರವರೆಗೆ ಶೇ ೫೦:೫೦ ಅನುಪಾತದಡಿ ಹಂಚಿಕೆಯಾಗಿರುವ ಎಲ್ಲಾ ನಿವೇಶನಗಳ ಹಂಚಿಕೆ ರದ್ದು; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಹಿಂದಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ೫೦:೫೦ ಅನುಪಾತದಡಿಯಲ್ಲಿ೨೦೧೯ ರಿಂದ ೨೦೨೩ರವರೆಗೆ ಹಂಚಿಕೆಯಾಗಿರುವ ಒಟ್ಟು ೧೦೦೦ಕ್ಕೂ ಹೆಚ್ಚು ನಿವೇಶನಗಳನ್ನು ರದ್ದು ಮಾಡಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾದಿಂದ ಹಂಚಿಕೆ ಮಾಡಲಾಗಿದ್ದ೫೦:೫೦ ಅನುಪಾದ ಸೈಟ್‌ಗಳಲ್ಲಿ ಈಗಾಗಲೇ ಮನೆ ಕಟ್ಟಿರುವವರ ಪಟ್ಟಿಯನ್ನು ತರಿಸುತ್ತಿದ್ದೇನೆ. ಸದ್ಯಕ್ಕೆ ಎಲ್ಲಾ ನಿವೇಶನಗಳು ರದ್ದಾಗಿವೆ. ಈ ಸಂಬAಧ ಸಂಪೂರ್ಣ ಆದೇಶವನ್ನು ನಾವು ಪ್ರಾಧಿಕಾರಕ್ಕೆ ಕಳುಹಿಸಿದ್ದೇವೆ. ಆದೇಶ…

Read More

ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ನನ್ನ ಕೈಮಗ್ಗ, ನನ್ನ ಹೆಮ್ಮೆ” ಹಾಥ್ ಕರ್ಗ್ ಉತ್ಸವ್”

ಮೈಸೂರು; ನಗರದ ಹೆಬ್ಬಾಳ್‌ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ “ಹಾಥ್ ಕರ್ಗ್ ಉತ್ಸವ್ ನನ್ನ ಕೈಮಗ್ಗ, ನನ್ನ ಹೆಮ್ಮೆ” ಎಂಬ ರಾಜ್ಯಮಟ್ಟದ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ. 26 ರಿಂದ ಸೆ.8 ರವರೆಗೆ 14 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾರತ ಸರ್ಕಾರದ ಜವಳಿ ಸಚಿವಾಲಯದ ಅಭಿವೃದ್ಧಿ ಆಯುಕ್ತರು (ಕೈಮಗ್ಗ), ನವದೆಹಲಿ…

Read More

ಮೈಸೂರು ದಸರಾ ಜಂಬೂಸವಾರಿ: ಅಂಬಾರಿ ಸಾರಥಿ ಅಭಿಮನ್ಯುಗೆ ಕೊಕ್!

ಅಭಿಮನ್ಯು ಯುಗಕ್ಕೆ ತೆರೆ; ಯಾರಾಗುತ್ತಾರೆ ಗಜಪಡೆಯ ಹೊಸ ಕ್ಯಾಪ್ಟನ್ ಮೈಸೂರು: ಇಲ್ಲಿಯ ತನಕ ಗಜಪಡೆಯ ಕ್ಯಾಪ್ಟನ್ ಆಗಿದ್ದ ಆನೆ ಅಭಿಮನ್ಮ್ಯಗೆ ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕೊಕ್ ನೀಡಲಾಗಿದೆ. ದಸರಾದಿಂದ ಅಭಿಮನ್ಯು ಹೊರಗುಳಿಯುತ್ತಿದ್ದಾನೆ. ಹಾಗಾಗಿ ಯಾರಾಗುತ್ತಾರೆ ಗಜಪಡೆಯ ಕ್ಯಾಪ್ಟನ್ ಎಂಬ ಕುತೂಹಲವುಂಟಾಗಿದೆ.ಕಳೆದ ಹಲವು ವರ್ಷಗಳಿಂದ ಚಿನ್ನದ ಅಂಬಾರಿಯ ಸಾರಥಿಯಾಗಿ ಮೆರೆಯುತ್ತಿದ್ದ ಕ್ಯಾಪ್ಟನ್ ಅಭಿಮನ್ಯು 2026ರ ದಸರಾ ಗಜಪಡೆಯ ಪಟ್ಟಿಯಿಂದ ಹೊರಗುಳಿದಿದ್ದಾನೆ.ಅಭಿಮನ್ಯುವಿಗೆ 60 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಭಾರವಾದ ದಸರಾ ಜವಾಬ್ದಾರಿಯಿಂದ…

Read More

ದೃಷ್ಟಿದೋಷ ಹೊಂದಿರುವ ನೌಕರರಿಗಾಗಿ ಒಂದು ದಿನದ ತರಬೇತಿ ಕಾರ್ಯಕ್ರಮ

ಮೈಸೂರು; ದೃಷ್ಟಿದೋಷ ಹೊಂದಿರುವ ನೌಕರರು ತಮ್ಮ ದೈನಂದಿನ ಕಚೇರಿ ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ, ಸುಲಭವಾಗಿ ಲಭ್ಯವಿರುವ ಡಿಜಿಟಲ್ ಸಾಧನಗಳು ಹಾಗೂ ಕಚೇರಿ ತಂತ್ರಾAಶಗಳ ಪರಿಣಾಮಕಾರಿ ಬಳಕೆಯ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಆಯೋಜಿಸಿತು.ತರಬೇತಿ ಕಾರ್ಯಕ್ರಮದಲ್ಲಿ ರೈಲ್ವೆ ಕಚೇರಿಗಳಲ್ಲಿ ಬಳಸುವ ವಿವಿಧ ಡಿಜಿಟಲ್ ವ್ಯವಸ್ಥೆಗಳು ಮತ್ತು ಕಚೇರಿ ತಂತ್ರಾAಶಗಳ ಕುರಿತು ಪ್ರಾಯೋಗಿಕ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಯಿತು. ಎಚ್‌ಆರ್‌ಎಂಎಸ್ (ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ), ಇ- ಆಫೀಸ್ (ಕಡತ…

Read More

ನೇತಾಜಿ ಸುಭಾಷ್ ಚಂದ್ರ ಬೋಸ್‌ರ ತ್ಯಾಗ, ಹೋರಾಟ, ದೇಶಭಕ್ತಿಯ ಆದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮೈಸೂರು : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆಯ ಪ್ರಯುಕ್ತ ನೇತಾಜಿ ಸುಭಾಷ್ ಚಂದ್ರ ಬೋಸ್ ಯೂಥ್ ಮೋಟಿವೇಶನ್ ಟೀಮ್ ಮೈಸೂರು ವತಿಯಿಂದ ಮೈಸೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಲ್‌ನಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷ ರವಿ , ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಭಾರತದ ಸ್ವಾತಂತ್ರ÷್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ದೇಶಭಕ್ತರು….

Read More

ಉತ್ತಮ ರಾಷ್ಟ ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದುಮೈಸೂರು; ಉತ್ತಮ ರಾಷ್ಟç ನಿರ್ಮಾಣದಲ್ಲಿ ಯುವಜನರ ಪಾತ್ರ ಮುಖ್ಯವಾದದ್ದು ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಬೃಂದಾ ಹೇಳಿದರು.ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು,ಜಿಲ್ಲಾ ಏಡ್ಸ್ ಪ್ರತಿಬಂದಕ ಮತ್ತು ನಿಯಂತ್ರಣ ಘಟಕ ಮೈಸೂರು, ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಮೈಸೂರು ಇವರ ಸಹಯೋಗದೊಂದಿಗೆ ಬುಧವಾರ ನಗರದ ಚಾಮರಾಜೇಂದ್ರ ದೃಶ್ಯಕಲ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟಿçÃಯ ಯುವ ದಿನಾಚರಣೆ ಕಾರ್ಯಕ್ರಮವನ್ನು…

Read More

ಯುಜಿಸಿ ನಿಯಮಗಳನ್ನು ಕಟುನಿಟ್ಟಾಗಿ ಪಾಲಿಸಿ:ಪ್ರೋ ಎ.ಪಿ ಜ್ಞಾನಪ್ರಕಾಶ್

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರತಿಯೊಂದು ಕಲಿಕಾರ್ಥಿ ಸಹಾಯ ಕೇಂದ್ರವು ಯುಜಿಸಿಯ 2020 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ, ಪಾರದರ್ಶಕ ಮತ್ತು ಜವಾಬ್ದಾರಿಯುತ ಸೇವೆ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ ಎ.ಪಿ ಜ್ಞಾನಪ್ರಕಾಶ್ ಅವರು ಹೇಳಿದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026–27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಅಭಿಯಾನವನ್ನು ಅನುಷ್ಠಾನಗೊಳಿಸುವ ಹಾಗೂ ಕಲಿಕಾರ್ಥಿ ಸಹಾಯ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ಯುಜಿಸಿ ನಿಯಮಾವಳಿಗೆ ಅನುಗುಣವಾಗಿ ಬಲಪಡಿಸುವ ಉದ್ದೇಶದಿಂದ,…

Read More