Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ; ಶಾಸಕ ಎಚ್.ಡಿ. ರೇವಣ್ಣ

ಮೈಸೂರು: ‘ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸದಸ್ಯ ಸ್ಥಾನವನ್ನು ನನಗೆ ಕೊಡಿ ಎಂದು ಯಾರಲ್ಲೂ ಕೇಳಿರಲೇ ಇಲ್ಲ. ಆದರೆ ಮಾಧ್ಯಮದಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಒಮ್ಮೆ ಹೆಚ್.ಡಿ.ದೇವೇಗೌಡರ ಹೆಸರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪ್ಯಾನಲ್‌ನಲ್ಲಿ ಇದೆ ಎಂದರು. ಮತ್ತೊಮ್ಮೆ…

Read More

ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ; ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್

ಮೈಸೂರು: ‘ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಸ್ವತಃ ಕಾಂಗ್ರೆಸ್ ಮಂಡಲ ಅಧ್ಯಕ್ಷ ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಹೇಳಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ.ನ್ಯಾಷನಲ್ ಅಪರಾಧ ರೆಕಾರ್ಡ್ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹಿಂದಿನ ವರ್ಷಕ್ಕಿಂತ ಶೇ 10ಕ್ಕಿಂತ ಜಾಸ್ತಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ…

Read More

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…

Read More

ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಶ್ರೀನಿವಾಸ್

ಮೈಸೂರು; ಮಾದಕ ವಸ್ತುಗಳು ಹಾಗೂ ಡ್ರಗ್ಸ್ ಬಳಕೆ ಹಾಗೂ ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಮಾರಾಟ ಹಾಗೂ ಬಳಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂದು ಕರ್ನಾಟಕವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಬುಧವಾರ ಮೈಸೂರಿನ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲಿ ್ಲನಡೆದ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ…

Read More

ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪಿಟಿಶಿಯನ್ ಹಾಕಿದ್ದಕ್ಕೆ ತಿಂಗಳಿಗೆ 170 ಟಿಎಂಸಿ ನೀರು ಬಿಟ್ಟು, ಉಳಿದ ನೀರನ್ನು ಕರ್ನಾಟಕ ರಾಜ್ಯ ಬಳಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿ ಪರಿಸರ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರ್ಕಾರಕ್ಕೆ…

Read More

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10 ರಿಂದ ಆರಂಭವಾಗಲಿದೆಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ e Áತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395…

Read More

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.

Read More

ಮೈಸೂರು ಮತ್ತು ಕೊಡಗಿನ ಪ್ರವಾಸೋದ್ಯಮ ಹಾಗೂ ಪರಂಪರೆ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು; ಮೈಸೂರು ಹಾಗೂ ಕೊಡಗಿನ ಪ್ರಮುಖ ಪ್ರವಾಸೋದ್ಯಮ ಮತ್ತು ಪರಂಪರೆ ಅಭಿವೃದ್ಧಿ ಯೋಜನೆಗಳಿಗೆ ಸಂಬAಧಿಸಿದAತೆ ಎರಡು ಪ್ರಮುಖ ಮನವಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು..ಮೊದಲ ಮನವಿಯಲ್ಲಿ, ಮೈಸೂರಿನ ಅರ್ಜುನ ವೃತ್ತ (ಎಲ್‌ಐಸಿ ಜಂಕ್ಷನ್) ಅಭಿವೃದ್ಧಿ ಯೋಜನೆಗೆ ತಾಂತ್ರಿಕ ಅನುಮೋದನೆ ದೊರಕುವ ಉದ್ದೇಶದಿಂದ ಯೋಜನಾ ನಿರ್ವಹಣಾ ಸಲಹೆಗಾರರನ್ನು ನೇಮಕ ಮಾಡುವಂತೆ ಸಚಿವರನ್ನು ಕೋರಿದರು.ಈ ಯೋಜನೆಗೆ ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ 20 ಕೋಟಿ ಅನುದಾನ…

Read More

ಜೀವಾಧಾರ ರಕ್ತನಿಧಿ ಕೇಂದ್ರಕ್ಕೆ ರಾಷ್ಟಿçಯ ಮನ್ನಣೆಯ ಗೌರವ

ಮೈಸೂರು: ಸಾವಿರಾರು ದಾನಿಗಳ ನೆರವನಿಂದ ಲಕ್ಷಕ್ಕೂ ಅಧಿಕ ಮಂದಿಯ ಜೀವವನ್ನು ಉಳಿಸುವ ನಿಟ್ಟಿನಲ್ಲಿ 18 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಾಂಸ್ಕöÈತಿನ ನಗರಿಯ ರಕ್ತನಿಧಿ ಜೀವಾಧಾರ ಕೇಂದ್ರದ ಸೇವೆ ರಾಷ್ಟಿçÃಯ ಪ್ರಶಸ್ತಿಯ ಮನ್ನಣೆ ದೊರೆತಿದೆ.ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ರಕ್ತದಾನಿಗಳನ್ನು ಒಗ್ಗೂಡಿಸಿ 18 ವರ್ಷದಲ್ಲಿ ಲಕ್ಷಾಂತರ ಮಂದಿಯ ಜೀವ ಉಳಿಸುವ ನಿಟ್ಟಿನಲ್ಲಿ ನಿರಂತರ ಸಹಕಾರ ನೀಡುತ್ತಿರುವ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ರಕ್ತದಾನ ಬಗ್ಗೆ ಅರಿವು ಮೂಡಿಸುತ್ತಾ ಜಿಲ್ಲೆಯಲ್ಲಿ ರಕ್ತದ ಕೊರತೆ ಬಾರದಂತೆ ನೋಡಿಕೊಳ್ಳುತ್ತಿರುವ ಕೇಂದ್ರ ಸೇವೆಗೆ ಈ…

Read More

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

*ಡಿಸಿಎಂ ಆಗಿ ಡಾ.ಜಿ.ಪರಮೇಶ್ವರ್, ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್,ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.4:15 ಗಂಟೆಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಗೌಪ್ಯತಾ ಪ್ರಮಾಣವಚನವನ್ನು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿಸ್ವೀಕಾರ ಮಾಡಿದರು. ರೇಷ್ಮೆ ಶಲ್ಯ, ಪಂಚೆಯ ವಿಶೇಷ ಧಿರಿಸಿನೊಂದಿಗೆ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಿ…

Read More