Category: ವಾಣಿಜ್ಯ
ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ, ಯುಪಿಐ ಆಪ್‌ಗಳ ಪಡೆಯಬಹುದು !
ನವದೆಹಲಿ: ಪಿಎಫ್ ಸೌಲಭ್ಯ ಪಡೆಯುತ್ತಿರುವ, ಕಾರ್ಮಿಕರು ಉದ್ಯೋಗಿಗಳು ಇನ್ಮ್ಮಂದೆ ಎಟಿಎಂ ನಿಂದಲೇ ತಮ್ಮ ಪಿಎಫ್ ಖಾತೆಯಿಂದ ಹಣವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದೆ. ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ ಮತ್ತು ಯುಪಿಐ ಆಪ್ ಗಳ ಮೂಲಕ ಸುಲಭವಾಗಿ ಹಣಪಡೆಯುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದೆ.ಹೌದು ಜೂನ್ ತಿಂಗಳ ಅಂತ್ಯದಿAದ ಯುಪಿಐ, ಎಟಿಎಂ ಮೂಲಕ ಪಿಎಫ್ ಹಣವನ್ನು ಹಿಂಪಡೆಯುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ. ಈ ನೂತನ ಸೌಲಭ್ಯವು ಜೂನ್…
ಪೆಟ್ರೋಲ್‌ಗಿಂತ ಭಾರಿ ಕಡಿಮೆ ಬೆಲೆಗೆ ಈಗ ಸಿಗುತ್ತೆ ಫ್ಲೆಕ್ಸ್ ಫ್ಯೂಯಲ್!
ನವ ದೆಹಲಿ; ಪೆಟ್ರೋಲ್‌ಗೆ ಪಚಿiÀiÁðಯ ಇಂಧನವನ್ನು ಕಂಡು ಕೊಳ್ಳಬೇಕು,. ಆ ಮೂಲಕ ಪೆಟ್ರೋಲ್‌ಗೆಂದು ಲಕ್ಷ, ಲಕ್ಷ ಕೋಟಿ ರೂ ಹಣವನ್ನು ವಿದೇಶಗಳಿಗೆ ಕೊಡುವುದನ್ನು ತಪ್ಪಿಸಬೇಕು, ದೇಶದ ಸಂಪತ್ತು ಉಳಿಸಬೇಕು, ರೈತರಿಗೆ ವರದಾನವಾಗಬೇಕು, ಆ ರೀತಿಯ ಇಂಧನವನ್ನು ಕಂಡು ಹಿಡಿದು ಬಳಕೆಗೆ ವ್ಯಾಪಾಕವಾಗಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಅದರಲ್ಲಿ ಈಗ ಒಂದರಲ್ಲಿ ಯಶಸ್ವಿಯಾಗಿದೆ. ಭಾರತದ ಪರ್ಯಾಯ ಇಂಧನ ಕಾರ್ಯಾಚರಣೆಯಲ್ಲಿ ಮಹತ್ವದ ಹೆಜ್ಜೆಯನ್ನು ಇಡುವ ಮೂಲಕ ಇ85 ಇಂಧನವು ಈಗ ದೆಹಲಿಗೆ ಅಧಿಕೃತವಾಗಿ…
ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!
ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್ ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ…
ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ
ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ (Vijayapura) ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ (Almatti Dam) ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ (Krishna River) ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ (Bagalkote) ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು…
- 1
- 2