ವ್ಯಕ್ತಿಯಸಮಗ್ರವ್ಯಕ್ತಿತ್ವವಿಕಾಸಕ್ಕೆಸಾಂಸ್ಕøತಿಕಚಟುವಟಿಕೆಗಳುಅತ್ಯಗತ್ಯ; ಡಾ. ಸ್ಪರ್ಶಶೆಣೈ
ಮೈಸೂರು; ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ ಎಂದು ಖ್ಯಾತ ಭರತನಾಟ್ಯ ಕಲಾವಿದೆ ಡಾ. ಸ್ಪರ್ಶ ಶೆಣೈ ಹೇಳಿದರು. ಮೈಸೂರಿನ ವಿಜಯ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕøತಿಕ ವೇದಿಕೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವೆಂದರೆ ಕೇವಲ ಪಠ್ಯಪುಸ್ತಕಗಳ ಜ್ಞಾನವಲ್ಲ. ವ್ಯಕ್ತಿಯ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಸಾಂಸ್ಕøತಿಕ ಚಟುವಟಿಕೆಗಳು ಅತ್ಯಗತ್ಯ. ನಮ್ಮ ಸಂಸ್ಕøತಿ, ಪರಂಪರೆ, ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮತ್ತು ನಾಟಕಗಳ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಸೃಜನಶೀಲತೆ ಮತ್ತು ಸಾಮಾಜಿಕ…