Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ; ಹೆಚ್. ಸತ್ಯಪ್ರಸಾದ್

*ವಿಜಯ ವಿಠಲ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರೊಂದಿಗೆ ಸಂವಾದಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಮಾತನಾಡಿ, ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ. ಸ್ಪಷ್ಟ ಗುರಿ, ನಿರಂತರ ಪರಿಶ್ರಮ, ಶಿಸ್ತು, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸದಿಂದ ಶೈಕ್ಷಣಿಕ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಹೇಳಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು…

Read More

ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ

ಜೂನ್ 30 ರಿಂದ ಜುಲೈ 29 ವರೆಗೆ ಬಿ.ಎಲ್.ಓಗಳಿಂದ ಮನೆ-ಮನೆ ಭೇಟಿ: ಲಕ್ಷಿಕಾಂತ ರೆಡ್ಡಿ ಜಿಮೈಸೂರು; ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆ ನಡೆಸಿ ಮಾತನಾಡಿದ ಅವರು, ಎಸ್.ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್ 1 ಕ್ಕೆ ನಿಗಧಿಪಡಿಸಲಾಗಿದೆ. ಸಿದ್ಧತೆ ಮಾಡಿಕೊಳ್ಳುವುದು,…

Read More

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜುಗೆ ಬೀಳ್ಕೊಡುಗೆ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಮೈಸೂರು ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜು ಹಾಗೂ ಪತ್ನಿ ಡಾ. ಆರ್. ಜಯಮಾಲರವರನ್ನು ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗದವರು ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಟ್ಟರು.ನಗರದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಾಗರಾಜು, ನಾನು ಬೀದರ್, ಮೇಲುಕೋಟೆ, ಬೆಂಗಳೂರು, ತಿಪಟೂರು, ಮೈಸೂರಿನಲ್ಲಿ ಪಶು ವೈದ್ಯಾಧಿಕಾರಿಯಾಗಿ, ಸಹಾಯಕ ನಿರ್ದೇಶಕರಾಗಿ, ಉಪನಿರ್ದೇಶಕರಾಗಿ ಕೆಲವು ಕಾಲ ಜಂಟಿ…

Read More

ಸಮಯಕ್ಕೆ ಬಿತ್ತನೆ ಬೀಜ ರಸ ಗೊಬ್ಬರಗಳು ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ

*ಮೈಸೂರು ತಾಲ್ಲೂಕು ರೈತರ ಕುಂದು ಕೊರತೆ ಸಭೆಯಲ್ಲಿ ರೈತರಿಂದ ದೂರುಗಳ ಸುರಿಮಳೆಮೈಸೂರು; ನಗರದ ಜಗ ಜೀವನ್ ರಾಮ್ ಭವನದಲ್ಲಿ ತಾಲ್ಲೂಕು ರೈತರ ಕುಂದು ಕೊರತೆ ಸಭೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿ£ ನಡೆಯಿತು. ರೈತರಿಂದ ದೂರುಗಳ ಸುರಿಮಳೆಯಾಯಿತು.ರೈತರ ಸಭೆಯು ಕಳೆದ 6 ತಿಂಗಳಲ್ಲಿ ನಡೆದಿದ್ದು, ಈಗ ನಡೆಯುತ್ತಿದೆ ಮೂರು ತಿಂಗಳಿಗೊಮ್ಮೆ ರೈತರ ಕುಂದು ಕೊರತೆ ಸಭೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ರೈತರು ಒತ್ತಾಯಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ,…

Read More

ಡಿ.ಕೆ. ಶಿವಕುಮಾರ್ ಸಿಎಂ ಪಟ್ಟಾಭಿಷೇಕದ ಸಂಭ್ರಮ; ಬಸ್ ಪ್ರಯಾಣಿಕರು, ವಾಹನ ಸವಾರರಿಗೆ ಸಿಹಿ ಹಂಚಿದ ಬೆಂಬಲಿಗರು!

ಮೈಸೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಸಾಂಸ್ಕöÈತಿಕ ನಗರಿ ಮೈಸೂರಿನಲ್ಲಿ ಅವರ ಅಭಿಮಾನಿಗಳು ಮತ್ತು ಕಾಂಗ್ರೆಸ್ ಬೆಂಬಲಿಗರ ಸಂಭ್ರಮ ಮುಗಿಲು ಮುಟ್ಟಿದೆ.ನಗರದ ಪ್ರಮುಖ ರಸ್ತೆಯಾದ ಚಾಮರಾಜ ಜೋಡಿ ರಸ್ತೆಯಲ್ಲಿ ಜಮಾಯಿಸಿದ ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ನೂರಾರು ಬೆಂಬಲಿಗರು, ತಮ್ಮ ನೆಚ್ಚಿನ ನಾಯಕನ ಪರವಾಗಿ ಜೈಕಾರದ ಘೋಷಣೆಗಳನ್ನು ಕೂಗಿ ಸಡಗರ ಪಟ್ಟಿದ್ದಾರೆ. ಅಲ್ಲದೆ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದ್ದಾರೆ.ಬಸ್ ಪ್ರಯಾಣಿಕರು, ಸವಾರರಿಗೆ ಸಿಹಿ ವಿತರಣೆ:ಚಾಮರಾಜ ಜೋಡಿ…

Read More

ಉದಯನಿಧಿ ಸ್ಟಾಲಿನ್ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು; ಬಿ.ಎಂ.ಸAತೋಷ್ ಕುಮಾರ್

ಮೈಸೂರು; ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಮೊದಲು ತಮ್ಮ ಮನೆಯವರೇ ಅನುಸರಿಸುತ್ತಿರುವ ಆಧ್ಯಾತ್ಮಿಕ ನಂಬಿಕೆಗಳು ಮತ್ತು ಸನಾತನ ಸಂಸ್ಕöÈತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ವಕ್ತಾರ ಬಿ.ಎಂ.ಸAತೋಷ್‌ಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ತಮಿಳುನಾಡಿನ ಡಿಎಂಕೆ ಪಕ್ಷದ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗಳು ದೇಶಾದ್ಯಂತ ಚರ್ಚೆಗೆ ಕಾರಣವಾಗಿವೆ. ಆದರೆ…

Read More

ಜೂನ್ 7ರಂದು ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ

*ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ ಗೌರವ ಸಮರ್ಪಣೆ ಮೈಸೂರು; ಮೈಸೂರು ಯೋಗ ಒಕ್ಕೂಟದ 25ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಜೂನ್ 7ರಂದು ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ಜಿ ದೇವರಾಜು ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕೂಟದ ರಜತಮೋತ್ಸವ ಅಂಗವಾಗಿ ಆರೋಗ್ಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಶರೀರ ಶಾಸ್ತç, ಚಿಕಿತ್ಸಾ ಯೋಗ, ಸ್ವರ ಯೋಗ ಗೋಷ್ಠಿಗಳು ಮತ್ತು ಒಕ್ಕೂಟದ ಸದಸ್ಯರಿಗೆ…

Read More

ನಾಡಿಗೆ ನಾಲ್ವಡಿ ಕೃಷ್ಣರಾಜರ ಕೊಡುಗೆ ಅಪಾರವಾಗಿದೆ; ಸಿ.ಎನ್.ಮಂಜೇಗೌಡ

ಮೈಸೂರು; ಅಭಿವೃದ್ಧಿಯ ಹರಿಕಾರರಾಗಿದ್ದ ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಈ ನಾಡಿಗೆ ನೀಡಿರುವ ಕೊಡುಗೆಗಳು ಅಪಾರವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಹೇಳಿದರು.ಮೈಸೂರಿನ ಅರಮನೆ ವರಹಾ ಗೇಟ್‌ನ ದಕ್ಷಿಣ ದ್ವಾರದ ಮುಂಭಾಗದಲ್ಲಿ ಕರ್ನಾಟಕ ಸೇನಾ ಪಡೆವತಿಯಿಂದ ಏರ್ಪಡಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು,ಹಿಂದುಳಿದ ವರ್ಗದ ಜನರಿಗೆ, ದಲಿತರಿಗೆ ಹಾಗೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿದ ರಾಜರ್ಷಿ…

Read More

ಅಪಘಾತ ತಡೆಗಟ್ಟಲು ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಿ: ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ

ಮೈಸೂರು; ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಅಪಘಾತಗಳು ಹೆಚ್ಚಾಗಿ ಸಂಭವಿಸುವ 120 ಬ್ಲಾ÷್ಯಕ್ ಸ್ಪಾಟ್ ಗಳನ್ನು ಪಟ್ಟಿ ಮಾಡಲಾಗಿದೆ. ಸದರಿ ರಸ್ತೆಗಳಲ್ಲಿ ಅಪಘಾತ ತಡೆಗಟ್ಟುವ ರೀತಿಯಲ್ಲಿ ಯೋಜನೆ ರೂಪಿಸಲಾಗಿರುತ್ತದೆ. ಸದರಿ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದರು. ರಸ್ತೆ ಅಪಘಾತಗಳಲ್ಲಿ ಸಾವು ಸಂಭವಿಸುವ ರಸ್ತೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ನಿಖರ ಕಾರಣಗಳನ್ನು ಪಟ್ಟಿ ಮಾಡಿಕೊಂಡು ಸರಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.120 ಬ್ಲಾ÷್ಯಕ್ ಸ್ಪಾಟ್ ರಸ್ತೆಗಳ…

Read More

ಜಯದೇವದಿಂದ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಹೃದಯ ತಪಾಸಣೆ ಮಾಡಲು ಚಿಂತನೆ : ಡಾ. ಬಿ. ದಿನೇಶ್

ಮೈಸೂರು: ಜಯದೇವ ಹೃದ್ರೋಗ ಸಂಸ್ಥೆಯಿAದ ಚಾಮರಾಜನಗರ ವೈದ್ಯಕೀಯ ಕಾಲೇಜು ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಚಾಮರಾಜನಗರದಲ್ಲಿ ವಾರಕ್ಕೊಮ್ಮೆ ಸಾರ್ವಜನಿಕರಿಗೆ ಹೃದಯ ತಪಾಸಣೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಿ. ದಿನೇಶ್ ತಿಳಿಸಿದರು.ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಗಡಿನಾಡು ಚಾಮರಾಜನಗರದಲ್ಲಿ ಸಣ್ಣ ಹೃದ್ರೋಗ ಘಟಕವನ್ನು ಪ್ರಾರಂಭ ಮಾಡಿ ಪ್ರತಿ ಸೋಮವಾರ ಅಥವಾ ಬುಧವಾರ ಹೃದಯ ಸಮಸ್ಯೆ ಇರುವವರಿಗೆ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ಕರೆತಂದು ಚಿಕಿತ್ಸೆ ನೀಡಲಾಗುವುದು ಎಚಿದÀರು.ಮಳೆಗಾಲ ಪ್ರಾರಂಭವಾಗುತ್ತಿರುವುದರಿAದ…

Read More