ಜುಲೈ 29.ರಂದು ಅರ್ಥಪೂರ್ಣವಾಗಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ; ಆರ್. ಐಶ್ವರ್ಯ
ಮೈಸೂರು: ಹಡಪದ ಅಪ್ಪಣ್ಣ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಜುಲೈ 29.ರಂದು ನಗರದ ಕಲಾಮಂದಿರದ ಕಿರುರಂಗಮoದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು, ಅವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದರು. ಹಡಪದ…