ಮೈಸೂರು ಜಿಲ್ಲೆಯ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ;23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆ
ಮೈಸೂರು; ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಪ್ರಕ್ರಿಯೆಯು ಅತ್ಯಂತ ಚುರುಕಿನಿಂದ ಸಾಗಿದ್ದು ಜುಲೈ 8 ರವೆರೆಗೆ 23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆಯಾಗಿದೆ.ಜಿಲ್ಲೆಯಲ್ಲಿ ಒಟ್ಟು 27,99,693 ಮತದಾರರಿದ್ದು, 2,915 ಮತಗಟ್ಟೆಗಳು ಇರುತ್ತದೆ. ಜಿಲ್ಲೆಯಲ್ಲಿ ಮತಗಟ್ಟೆಗಳ ಪೈ ಕಿ 927 (31.80%) ಮತಗಟ್ಟೆಗಳಲ್ಲಿ 100% ಫಾರ್ಮ್ ವಿತರಣೆ ಆಗಿದೆ.726 (24.90%) ಮತಗಟ್ಟೆಗಳಲ್ಲಿ 90% ಕ್ಕಿಂತ ಅಧಿಕ ವಿತರಣೆಯಾಗಿದೆ.11,419 ಮತದಾರರು ಸ್ವತಃ ಆನ್‌ಲೈನ್ ಮೂಲಕ ಫಾರ್ಮ್ಗಳನ್ನು ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ ವಿತರಿಸಲಾದ ಫಾರ್ಮ್ಗಳ ಪೈಕಿ ಇದುವರೆಗೆ ಒಟ್ಟು…