Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪಿರಿಯಾಪಟ್ಟಣ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

​ಅಧ್ಯಕ್ಷರಾಗಿ ಬಲರಾಂ, ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಪಿರಿಯಾಪಟ್ಟಣ:ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಪಟ್ಟಣದ ಕನಕ ಭವನದಲ್ಲಿ ನೆರವೇರಿತು. ಪಿರಿಯಾಪಟ್ಟಣ ರೋಟರಿ ಮಿಡ್ ಟೌನ್ ನೂತನ ಅಧ್ಯಕ್ಷರಾಗಿ ಕಿರನಲ್ಲಿ ಬಲರಾಮ ಕಾರ್ಯದರ್ಶಿಯಾಗಿ ಬಿ.ಎಸ್.ಹರೀಶ್ ಅಧಿಕಾರ ಸ್ವೀಕರಿಸಿದರು. ನೂತನ ಪದಾಧಿಕಾರಿಗಳಿಗೆ ಯಶಸ್ವಿನಿ ಸೋಮಶೇಖರ್ ಪ್ರಮಾಣವಚನ ಬೋಧಿಸಿ ಮಾತನಾಡಿದ ಅವರು ರೋಟರಿ ಸಂಸ್ಥೆಯು ಜಗತ್ತಿನಾದ್ಯಂತ ಮಾನವೀಯ ಸೇವೆಗೆ ಹೆಸರಾಗಿದೆ. ನೂತನ ಪದಾಧಿಕಾರಿಗಳು ಸೇವೆಯ ಮೂಲಕ ಸಮಾಜದಲ್ಲಿ ಶಾಶ್ವತ ಮತ್ತು ಸಕಾರಾತ್ಮಕ ಬದಲಾವಣೆ ತರುವ ಕಾರ್ಯಗಳಲ್ಲಿ…

Read More

ಹವ್ಯಾಸಿ ರಂಗಭೂಮಿಯೇ ರಂಗಚಳುವಳಿಯ ಜೀವಾಳ: ಪ್ರಸಾದ್ ಕುಂದೂರುಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ಕ್ಕೆ ಅದ್ಧೂರಿ ಚಾಲನೆ

ಮೈಸೂರು: ವೃತ್ತಿಪರ ರೆಪರ್ಟರಿಗಳ ಕೊಡುಗೆ ಮಹತ್ವದ್ದಾಗಿದ್ದರೂ, ರಂಗಚಳುವಳಿಯ ಉತ್ಸಾಹ, ಜೀವಂತಿಕೆ ಮತ್ತು ಸೃಜನಶೀಲತೆಯನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹಿರಿಯ ರಂಗಕರ್ಮಿ ಹಾಗೂ ನಿರಂತರ ಫೌಂಡೇಶನ್ ನಿರ್ದೇಶಕ ಪ್ರಸಾದ್ ಕುಂದೂರು ಹೇಳಿದರು. ನಗರದ ರಂಗಾಯಣದ ಭೂಮಿಗೀತ ರಂಗಮAದಿರದಲ್ಲಿ ಕರ್ನಾಟಕ ಸರ್ಕಾರದ ರಂಗಾಯಣ ಸಂಸ್ಥೆ ಆಯೋಜಿಸಿರುವಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ2026’ನ್ನು ಉದ್ಘಾಟಿಸಿ ಮಾತನಾಡಿದ ಅವರು, ರಂಗಾಯಣದ ಆರಂಭಿಕ ದಿನಗಳನ್ನು ಸ್ಮರಿಸಿ, ಬಿ.ವಿ. ಕಾರಂತ ಅವರು ವೃತ್ತಿಪರ ರೆಪರ್ಟರಿಯ ಜೊತೆಗೆ ಹವ್ಯಾಸಿ ತಂಡಗಳಿಗೂ ಸಮಾನ ಗೌರವ ನೀಡಿದ್ದರು….

Read More

ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆ

ಮೈಸೂರು; ಇಲ್ಲಿನ ರಾಮಕೃಷ್ಣ ನಗರದ ವಿವೇಕಾನಂದ ರಸ್ತೆಯಲ್ಲಿರುವ ಶ್ರೀನಿವಾಸ ದೇವಸ್ಥಾನ ಆವರಣದಲ್ಲಿ ಶ್ರೀ ರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನಾ ಮಹೋತ್ಸವವು ಸೋಮವಾರ ನೆರವೇರಿತು.ಬೆಳಿಗ್ಗೆಯಿಂದ ದೇವರಿಗೆ ಅಭಿಷೇಕ, ಹೂವಿನ ಅಲಂಕಾರ, ಗಣಪತಿ ನವಗ್ರಹ ಹೋಮ, ವಿಶೇಷ ವೇದಮಂತ್ರಗಳೊAದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಪಂಚಲೋಹ ಶಿಲಾ ಪ್ರತಿಷ್ಠಾಪನೆಯನ್ನು ವಿದ್ವಾನ್ ನಿತ್ಯಾಗ್ನಿ ಹೋತ್ರಿ ಶ್ರೀದಾಮೋದರಾವಾರ್ಯ ಬಾಜಪೇಯಿ ಅವರ ನೇತೃತ್ವದಲ್ಲಿ ಜರುಗಿತು.ದೇಸ್ಥಾನದ ಅಧ್ಯಕ್ಷ ಹರೀಶ್‌ರಾವ್, ಟ್ರಸ್ಟಿಗಳಾದ ಸುಧಾರಾವ್, ಗುರುರಾಜ್‌ರಾವ್, ದಾನಿಗಳಾದ ಉದ್ಯಮಿ ಆನಂದ್ ಹಾಗೂ ನೂರಾರು ಭಕ್ತಾಧಿಗಳು ಪ್ರಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಭಕ್ತಾಧಿಗಳಿಗೆ ಪ್ರಸಾದವಾಗಿ…

Read More

ದೀನ, ದುರ್ಬಲರ ಬದುಕಿನ ಉದ್ದಾರಕಕ್ಕೆ ಜೀವನ ಸವೆಸಿದ ಸಂತ ಮಹಾಂತ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿ

ಮೈಸೂರು; ಮೈಸೂರಿನ ಶ್ರೀ ಶಿವರಾತ್ರಿ ರಾಜೇಂದ್ರ ಕಲಾ ಬಳಗ ಮೈಸೂರು ಇದರ ವತಿಯಿಂದ ಅಗ್ರಹಾರದ ನೂರೊಂದು ಗಣಪತಿ ದೇವಸ್ಥಾನದ ಹತ್ತಿರದ ಶಿವ ಸನ್ನಿಧಿ ಗೆಳೆಯರ ಬಳಗದ ಕಚೇರಿಯಲ್ಲಿ ಅಗಲಿದ ಚೇತನ ಡಾ ಮುಮ್ಮಡಿ ನಿರ್ವಾಣ ಮಹಾ ಸ್ವಾಮಿಗಳವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತುಪೂಜ್ಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾತನಾಡಿದ ಕಲಾ ಬಳಗದ ಅಧ್ಯಕ್ಷ ಕಲ್ಮಳ್ಳಿ ನಟರಾಜು, ಸರ್ಕಾರಿ ಉದ್ಯೋಗ ತ್ಯಜಿಸಿ ಸನ್ಯಾಸತ್ವ ಸ್ವೀಕರಿಸುವುದು ಅಷ್ಟು÷ ಸುಲಭದ ಮಾತಲ್ಲ. ಲೌಕಿಕವಾಗಿ ವೈಯಕ್ತಿಕ ಬದುಕನ್ನು ಹಸನುಮಾಡಿಕೊಳ್ಳುವುದರಿಂದ ನಾನು ಸುಖ ಸಂತೋಷವಾಗಿ ಜೀವಿಸಬಹುದೇ…

Read More

ಡಾ. ಬಾಬು ಜಗಜೀವನ ರಾಮ್ ಅವರು ಇಡೀ ರಾಷ್ಟ್ರದ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ; ಡಾ. ಡಿ. ತಿಮ್ಮಯ್ಯ

ಮೈಸೂರು: ಭಾರತದ ಮಾಜಿ ಉಪ ಪ್ರಧಾನಮಂತ್ರಿ ಡಾ. ಬಾಬು ಜಗಜೀವನ ರಾಮ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ರಾಷ್ಟçದ ಏಳಿಗೆಗಾಗಿ ಶ್ರಮಿಸಿದ ನಾತಕ. ಅವರ ಆದರ್ಶಗಳು, ದೇಶಭಕ್ತಿ ಮತ್ತು ಧೀಮಂತ ವ್ಯಕ್ತಿತ್ವ ಇಂದಿನ ಯುವ ಪೀಳಿಗೆಗೆ ಸದಾ ಪ್ರೇರಣಾದಾಯಕವಾಗಿದೆ ಎಂದು ವಿಧಾನಸಭಾ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಹೇಳಿದರು.ಸೋಮವಾರ ಜಿಲ್ಲಾಡಳಿತದ ವತಿಯಿಂದ ನಗರದ ರೈಲ್ವೆ ನಿಲ್ದಾಣದಲ್ಲಿರುವ ಡಾ. ಬಾಬು ಜಗಜೀವನರಾವ್ ಅವರ ಪ್ರತಿಮೆಗೆ ಮಾಲಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ. ಬಾಬು…

Read More

ಚಾಮುಂಡೇಶ್ವರಿಯ ದರ್ಶನಕ್ಕೆ 2 ಸಾವಿರ ರೂ ಟಿಕೆಟ್ ಕೈಬಿಡಲು ಆಗ್ರಹಿಸಿ ಪ್ರತಿಭಟನೆ

ಮೈಸೂರು; ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟದಲ್ಲಿರುವ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಯ ದರ್ಶನಕ್ಕೆ ಎರಡು ಸಾವಿರ ರೂ ಟಿಕೆಟ್ ನಿಗದಿ ಮಾಡಿರುವುದನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಕರ್ನಾಟಕ ಸೇನಾಪಡೆಯಿಂದ ಪ್ರತಿಭಟನೆ ನಡೆಸಲಾಯಿತು.ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ಭಕ್ತಾಧಿಗಳೇ ನಿಮ್ಮಲ್ಲಿ ಎರಡು ಸಾವಿ ರೂ ಇದ್ದರೆ ಮಾತ್ರ ಚಾಮುಂಡಿಬೆಟ್ಟಕ್ಕೆ ಬನ್ನಿ,ಇಲ್ಲವಾದರೆ ಮನೆಯಿಂದಲೇ ಚಾಮುಂಡೇಶ್ವರಿತಾಯಿಗೆ ಕೈ ಮುಗಿದು ಬಿಡಿ ಎಂದು ಚಾಮುಂಡಿ ಬೆಟ್ಟ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಣಕು ಪ್ರದರ್ಶನ…

Read More

ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ಸ್ ಬುಕ್ , ಕಲಿಕಾ ಸಾಮಗ್ರಿಗಳ ವಿತರಣೆ

ಎಚ್.ಡಿ.ಕೋಟೆ : ಕನ್ನಡ ರಾಷ್ಟ್ರೀಯ ಶಿಕ್ಷಣ ಒಕ್ಕೂಟ ದ ವತಿಯಿಂದ ಅಂಕನಾಥಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತವಾಗಿ ನೋಟ್ಸ್ ಬುಕ್ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಯಿತು.ಒಕ್ಕೂಟದ ತಾಲ್ಲೂಕು ನಿರ್ದೇಶಕ ಶಿವಕುಮಾರ ಅವರು ಮಾತಾನಾಡಿ, ಮಕ್ಕಳ ಭವಿಷ್ಯ ಕ್ಕೆ ಓದುವುದು ಬರೆಯುವುದರ ಮುಖಾಂತರ ನಿಮ್ಮ ಭವಿಷ್ಯ ಉಜ್ವಲವಾಗಬೇಕು ಎಂಬ ನಿಟ್ಟಿಲಿನಲ್ಲಿ ರಾಜ್ಯಕ್ಕೆ ದೇಶಕ್ಕೆ ಮಾದರಿಯಾಗಬೇಕೆಂಬುದು ಎಎಂಬುದಾಗಿ ಕಿವಿಮಾತು ಹೇಳಿದರು.ಈ ಸಂದರ್ಭ ಶಿಕ್ಷಣ ತಜ್ಞರು ಮಾರ್ಗದರ್ಶಕರು ಆದ ಡಾ.ಅಚ್ಚುತರಾವ್, ವೆಂಕಟೇಶ್ ಬಾಬು, ರಾಧಾ ಹಾಗೂ ಶಾಲಾ…

Read More

ಸರ್ಕಾರಿ ವಿಭಾಗಿಯ ಮುದ್ರ ಣಾಲಯದಲ್ಲಿ ಕೆಂಪೇಗೌಡರ ಜಯಂತಿ ಆಚರಣೆ

ಮೈಸೂರು; ನಗರದ ಸರಸ್ವತಿಪುರಂ ಸರ್ಕಾರಿ ವಿಭಾಗಿಯ ಮುದ್ರ ಣಾಲಯದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಆಚರಿಸಲಾಯಿತು. ನಗರಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್ ಗೌಡ ಹಾಗೂ ಮುದ್ರಾ ಣಾಲಯ ಸಹಾಯಕ ನಿರ್ದೇಶಕಿ ಎಸ್ ಶೈಲಜಾ, ಮೈಸೂರು -ಚಾಮರಾಜನಗರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ, ನಿರ್ದೇಶಕ ಎ ರವಿ , ಬೀಡಳ್ಳಿ ಸತೀಶ್‌ಗೌಡ, ಎಸ್ ರಾಜಣ್ಣ , ಅಶೋಕ್ ಕುಮಾರ್ , ಲೋಕೇಶ್ ರಾಜು, ಕೆಬಿ ನಾಗೇಂದ್ರ, ನಾರಾಯಣ್, ಮಹೇಂದ್ರ , ರಾಜು , ಶಿವಕುಮಾರ್ ಸರ್ಕಾರಿ…

Read More

ನಾಡಿನ ಪ್ರತಿಯೊಬ್ಬ ಅರ್ಹ ಮತದಾರರೂ ನಿಮ್ಮ ಮತದಾನದ ಹಕ್ಕನ್ನು ಭದ್ರಪಡಿಸಿಕೊಳ್ಳಿ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಶಾಸಕ ಟಿ.ಎಸ್.ಶ್ರೀವತ್ಸ ಅವರು ಚಾಲನೆ ನೀಡಿದರು.ಕೃಷ್ಣರಾಜ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮತದಾರರ ಎಣಿಕೆ ನಮೂನೆ ಹಾಗೂ ಅವರ ಕುಟುಂಬದವರ ಎಣಿಕೆ ನಮೂನೆ ಯನ್ನು ವಲಯ ಕಚೇರಿ 01 ರಿಂದ ಮನೆ ಮನೆ ಭೇಟಿಯ ಮೂಲಕ ವಿತರಿಸಲಾಯಿತು. ಶಾಸಕ ಟಿ.ಎಸ್.ಶ್ರೀವತ್ಸ ಅವರು ಎಣಿಕೆ ನಮೂನೆಗೆ ಈಗಾಗಲೇ 2002 ರಲ್ಲಿನ ಮಾಹಿತಿಯನ್ನು ಕರ್ನಾಟಕ ಚುನಾವಣಾ ಆಯೋಗದ ವೆಬ್ ಸೈಟ್‌ನಿಂದ ಪಡೆದುಕೊಂಡು ಎಣಿಕೆ ನಮೂನೆಯಲ್ಲಿ ಸದರಿ ಮಾಹಿತಿಯನ್ನು ಸ್ವತಃ ತುಂಬಿ ಸಹಿ…

Read More

ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್‌ನಿಂದ ಅನ್ಯಾಯ: ವಿಧಾನಪರಿಷತ್‌ ಸದಸ್ಯ ರಘು ಕೌಟಿಲ್ಯ

ಪಿರಿಯಾಪಟ್ಟಣ: ಅಲ್ಪಸಂಖ್ಯಾತ ಹಿಂದೂಗಳ ಹಾಗೂ ದಲಿತ ಸಮುದಾಯದ ಹೆಸರು ಹೇಳಿಕೊಂಡು ಅಧಿಕಾರದ ರುಚಿ ಸವಿಯುತ್ತಿರುವ ಕಾಂಗ್ರೆಸ್ ಪಕ್ಷವು ಆ ವರ್ಗದವರಿಗೆ ಅನ್ಯಾಯವೆಸಗುತ್ತಿದೆ ಎಂದು ವಿಧಾನಪರಿಷತ್‌ ಸದಸ್ಯ ಆರ್. ರಘು ಕೌಟಿಲ್ಯ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಹಿಂದ ಹೆಸರು ಹೇಳಿಕೊಂಡು ಅವರ ಮತ ಗಳಿಸಿಕೊಳ್ಳುತ್ತಿದೆಯೇ ಹೊರತು ಆ ಸಮುದಾಯಗಳಿಗೆ ನಿಜವಾಗಿಯೂ ಏನು ಮಾಡಲಿಲ್ಲ ಕಡೇ ಪಕ್ಷ ಹಿಂದುಳಿದ ವರ್ಗಗಳ…

Read More