ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಮೈಸೂರು: 2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಆಂಗ್ಲ ಭಾಷೆ, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬAಧ ನಿಗಧಿತ ವಿದ್ಯಾರ್ಹತೆಯನ್ನು ಹೊಂದಿರುವ (ಪದವಿ, ಬಿ.ಇಡಿ. ಮತ್ತು ಟಿ.ಇ.ಟಿ ವಿದ್ಯಾರ್ಹತೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಜುಲೈ 9 ರ ಒಳಗೆ ಅಗತ್ಯ…
Category: Local
ಹಾರ್ಟ್ ಸಂಸ್ಥೆಯಿ0ದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರಮೈಸೂರು: ಸಮಾಜದಲ್ಲಿ ಸ್ವಯಂ ಉದ್ಯೋಗ ಮತ್ತು ಗ್ರಾಮೀಣ ಆರ್ಥಿಕಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಾರ್ಟ್ ಸಂಸ್ಥೆವತಿಯಿAದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರವನ್ನು ಜುಲೈ 12 ರಂದು ಆಯೋಜಿಸಲಾಗಿದೆ.ಮೈಸೂರಿನ ಕೋಟೆಹುಂಡಿಪ್ರದೇಶದಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕಚೇರಿಯಲ್ಲಿ ನಡೆಯಲಿದೆ.ಅಣಬೆ ಬೆಳೆಯುವ ತಂತ್ರಜ್ಞಾನ, ಉತ್ಪಾದನೆ, ಸಂಗ್ರಹಣೆ ಹಾಗೂ ಮಾರುಕಟ್ಟೆ ಕುರಿತು ಪರಿಣಿತರ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ಹಾಗೂ ಸೈದ್ಧಾಂತಿಕ ತರಬೇತಿ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9353630903ನ್ನು ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಂಜನಗೂಡಿನ ಶ್ರೀ ನಂಜು0ಡೇಶ್ವರ ದೇವಾಲಯದಲ್ಲಿ ಸ್ನೇಹಿತರ ಸಮಾಗಮ ಮತ್ತು ಸಮ್ಮಿಲನ ಕಾರ್ಯಕ್ರಮ.
ನಮ್ಮ ಸ್ನೇಹಕ್ಕೆ 20 ವರುಷ, ತಂದಿತು 40 ರಲ್ಲಿ ಹರುಷ.ನಂಜನಗೂಡು; ಸೋಮಹಳ್ಳಿ ಶ್ರೀ ಗಂಗಾಧರೇಶ್ವರ ಡಿ.ಎಡ್ ಕಾಲೇಜಿನಲ್ಲಿ 2005-06 ಸಾಲಿನಲ್ಲಿ ಪ್ರಥಮ ಬ್ಯಾಚ್ ನಲ್ಲಿ ಪ್ರಶಿಕ್ಷಣ ತರಬೇತಿ ಪಡೆದ ಎಲ್ಲಾ ಸ್ನೇಹಿತರು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಸಮಾಗಮಗೊಂಡರು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಾಂಶುಪಾಲರಾಗಿದ್ದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, 20 ವರ್ಷಗಳ ಹಿಂದಿನ ಸವಿ ಸವಿ ನೆನಪು ನೀಡಿದೆ. ಅಂದಿನ ದಿನಗಳನ್ನು ಮೆಲುಕು ಹಾಕಿ, ಮತ್ತೊಮ್ಮೆ ಆ ಕಾಲೇಜಿನ ದಿನಗಳಿಗೆ ಜಾರಿದ್ದವೆ. ಬದುಕಿನ ಜಂಜಾಟದಿAದ ಹೊರಬಂದು ನಕ್ಕಿ…
ಜವಳಿ ಕ್ಷೇತ್ರದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಸಿಗುತ್ತಿದೆ; ಜವಳಿ ಅಭಿವೃದ್ದಿ ಆಯುಕ್ತ ಎ.ಬಿ.ಬಸವರಾಜು
ಮೈಸೂರು: ಜವಳಿ ಕ್ಷೇತ್ರದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಸಿಗುತ್ತಿದೆ ಎಂದು ಜವಳಿ ಅಭಿವೃದ್ದಿ ಆಯುಕ್ತ ಎ.ಬಿ.ಬಸವರಾಜು ತಿಳಿಸಿದರು.ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜವಳಿ ಮತ್ತು ಕೈಮಗ್ಗ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾಗತಿಕ ಮಾರುಕಟ್ಟೆಗೆ ಜವಳಿ ಜಿಲ್ಲಾ ಮಟ್ಟದ ಆಂತರಿಕ ಸಲಹಾ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜವಳಿ-ಕೈ ಮಗ್ಗ ಕ್ಷೇತ್ರ ಅತಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು, 2030ಕ್ಕೆ ಕರ್ನಾಟಕದಲ್ಲಿ 75,200 ಕೋಟಿ ರೂ.ನಷ್ಟು ಉತ್ಪನ್ನಗಳನ್ನು ರಫುö್ತಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.1912ರಲ್ಲಿ…
ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
ಪಿರಿಯಾಪಟ್ಟಣ ; ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ನಿರ್ಮೂಲನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಕಾರ್ಯಕ್ರಮ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಿ : ಹೆಚ್. ಎನ್ ಸುಧಾಕರ್ಪಿರಿಯಾಪಟ್ಟಣ : ಯುವ ಸಮೂಹ ವ್ಯಸನ ಮುಕ್ತ ಭಾರತ ನಿರ್ಮಿಸಲು ಸಂಕಲ್ಪ ತೊಡಬೇಕು ಎಂದು ಪಿರಿಯಾಪಟ್ಟಣ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಹೆಚ್. ಎನ್ ಸುಧಾಕರ್ ತಿಳಿಸಿದರು. ಪಟ್ಟಣದ ಬಿಜಿಎಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವೆ ಯೋಜನೆ ಘಟಕದ ವತಿಯಿಂದ…
ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿ: ಟಿ .ಎಸ್ .ಶ್ರೀವತ್ಸ
ಮೈಸೂರು: ಕಾಯಿಲೆಗಳ ಪತ್ತೆಗೆ ಆರೋಗ್ಯ ತಪಾಸಣಾ ಶಿಬಿರ ಸಹಕಾರಿಯಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಧರ್ಮ ಪ್ರಕಾಶ್ ರಾವ್ ಬಹುದ್ದೂರ್ ಡಿ ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಡಿ ಬನುಮಯ್ಯ ರವರ 166 ನೇ ಜಯಂತಿ ಅಂಗವಾಗಿ ಜುಲೈ 5ರ ಭಾನುವಾರ ಸಮಯ 12 ಗಂಟೆಗೆ ನಗರದ ನ್ಯೂ ಸೈಯಾಜಿ ರಾವ್ ರಸ್ತೆಯಲ್ಲಿರುವ ಡಿ ಬನುಮಯ್ಯ ಕಾಲೇಜಿನ ಆವರಣದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು…
ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ
ಮೈಸೂರು; ಇತ್ತೀಚೆಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಹಾಕುತ್ತಿರುವುದು ಹೆಚ್ಚಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ನಗರದ ಎರಡು ಹೋಟೆಲ್‌ಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹೆದರಿಸಿದ್ದ ಕಿಡಿಗೇಡಿಗಳು ಗುರುವಾರ ನಗರಿ ಮೈಸೂರಿನ ಚಾಮರಾಜಪುರಂನಲ್ಲಿರುವ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೂ ಸಹ ಬಾಂಬ್ ಬೆದರಿಕೆ ಹಾಕಿದ್ದಾರೆ. ಠಿಚಿvಚಿಟಚಿ.mಚಿಟಟi@ಚಿಣomiಛಿmಚಿiಟ ಎಂಬ ಇ-ಮೇಲ್ ಐಡಿಯಿಂದ ಬೆಳಗಿನ ಜಾವ 01:59 ಗಂಟೆಗೆ ನ್ಯಾಯಾಲಯದ ಅಧಿಕೃತ ಇ-ಮೇಲ್ ಠಿಜರಿmಥಿsuಡಿu@ಞಚಿಡಿಟಿಚಿಣಚಿಞಚಿ.gov.iಟಿ ಗೆ ಈ ಬೆದರಿಕೆ ಸಂದೇಶ ರವಾನೆಯಾಗಿದೆ. ಕೋರ್ಟ್ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್‌ನಲ್ಲಿ ಬರೆಯಲಾಗಿತ್ತು. ವಿಷಯ ತಿಳಿದು…
ಪ್ರಾಧ್ಯಾಪಕರು ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ನೀಡಬಹುದು
ಮೈಸೂರು; ಪ್ರಾಧ್ಯಾಪಕ ವೃತ್ತಿಯಲ್ಲಿರುವವರು ಪ್ರತಿ ದಿನ ಅಧ್ಯಯನ ಮಾಡುತ್ತಾ ಹೊಸ ಹೊಸದನ್ನು ಕಲಿಯುತ್ತಾ ಕಾಲ ಕಾಲಕ್ಕೆ ಅಪ್ಡೇಟ್ ಆಗುತ್ತಾ ಹೋದರೆ ಮಾತ್ರ ಪರಿಪೂರ್ಣ ಜ್ಞಾನವನ್ನು ವಿದ್ಯಾರ್ಥಿ ಸಮೂಹಕ್ಕೆ ವಿಸ್ತರಿಸುತ್ತಾ ಹೋಗಬಹುದೆಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಎನ್. ನಾಗರಾಜು ತಿಳಿಸಿದರು.ನಗರದ ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಏರ್ಪಡಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಉಚಿತ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪದವಿಯ ಅಂಕಗಳು ಈಗ ಉದ್ಯೋಗಕ್ಕೆ ಮಾನದಂಡವಾಗಿ ಉಳಿದಿಲ್ಲ. ಬದಲಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹತೆಯಾಗಿದೆ…
ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯ ನಾಶ
ಮೈಸೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಅವಧಿ ಮೀರಿದ ಹಾಗೂ ದೀರ್ಘಕಾಲದಿಂದ ಮಾರಾಟವಾಗದೆ ಉಳಿದಿದ್ದ 24 ಲಕ್ಷರೂ ಮೌಲ್ಯದ ಮದ್ಯವನ್ನು ಗುರುವಾರ ನಾಶಪಡಿಸಿದರು.ಅಬಕಾರಿ ಉಪ ಆಯುಕ್ತ ವಿವೇಕ್ ಜೆ. ಅವರ ಆದೇಶದ ಮೇರೆಗೆ, ಅಬಕಾರಿ ಉಪ ಅಧೀಕ್ಷಕ ವಿಕ್ರಮ್ ಎಲ್.ಬಿ., ಕೆಎಸ್‌ಬಿಸಿಎಲ್ ಲಿಕ್ಕರ್ ಡಿಪೋ ಹಾಗೂ ಮೈಸೂರು ಉಪ ವಿಭಾಗದ ಅಧಿಕಾರಿಗಳ ನೇತೃತ್ವದಲ್ಲಿ ಮೈಸೂರು ನಗರದ ಕೂರ್ಗಳ್ಳಿಯಲ್ಲಿರುವ ಕೆಎಸ್ ಬಿಸಿಎಲ್ ಲಿಕ್ಕರ್ ಡಿಪೋ ಮೈಸೂರು-1 ಮತ್ತು ಮೈಸೂರು-2ರಲ್ಲಿ ಈ ಪ್ರಕ್ರಿಯೆ ಕೈಗೊಳ್ಳಲಾಯಿತು.ಕಾರ್ಯಾಚರಣೆಯಲ್ಲಿ ವಿವಿಧ ಬ್ರಾಂಡ್ ಗಳ ಅವಧಿ ಮೀರಿದ…
ಮೈಸೂರಿನ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ “ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ
ಮೈಸೂರು; ಗುಜರಾತ್ ಸರ್ಕಾರದ ಕೈಗಾರಿಕೆ ಮತ್ತು ಗಣಿ ಇಲಾಖೆಯ ಅಧೀನದಲ್ಲಿರುವ ಕಾಟೇಜ್ ಹಾಗೂ ಗ್ರಾಮೀಣ ಕೈಗಾರಿಕೆಗಳ ಆಯುಕ್ತರ ಕಚೇರಿಯ ಇಂಡಸ್ಟಿçಯಲ್ ಎಕ್ಸೆ÷್ಟನ್ಷನ್ ಕಾಟೇಜ್ ವತಿಯಿಂದ “ಗುಜರಾತ್ ಹ್ಯಾಂಡಿಕ್ರಾಫ್ಟ್÷್ಸ ಉತ್ಸವ-2026” ಅನ್ನು ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಜುಲೈ 3ರಿಂದ 12ರವರೆಗೆ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ. ಇಳಂಗೋವನ್ ತಿಳಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಈ ಮೇಳದಲ್ಲಿ ಗುಜರಾತ್‌ನ ವಿವಿಧ ಭಾಗಗಳಿಂದ…