Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ; ನಿತೀಶ್ ಪಾಟೀಲ್

ಮೈಸೂರು: ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,”ವಿದ್ಯಾಧನಂ ಸರ್ವಧನ ಪ್ರಧಾನಂ” ಎಂಬ ಸುಭಾಷಿತವು ಜ್ಞಾನದ ಮಹತ್ವವನ್ನು ಸಾರಿದರೆ, “ಕಾಯಕವೇ…

Read More

ಪೊಲೀಸರಿಗೆ ತನಿಖಾ ಕೌಶಲ್ಯವನ್ನು ಸುಧಾರಿಸಲು ಕಾರ್ಯಗಾರ

ಮೈಸೂರು; ತನಿಖಾಧಿಕಾರಿಗಳ ತನಿಖಾ ಲೋಪಗಳನ್ನು ಸರಿಪಡಿಸಿ, ತನಿಖಾ ಕೌಶಲ್ಯವನ್ನು ಸುಧಾರಿಸಲು ಈiಟಿಜiಟಿg oಜಿ ಐಚಿಠಿses, ಜಿiಟಟiಟಿg ಣhe gಚಿಠಿs & ಅoಡಿಡಿeಛಿಣioಟಿಚಿಟ meಚಿsuಡಿes ಎಂಬ ವಿಷಯದ ಬಗ್ಗೆ ಕಾರ್ಯಾಗಾರವನ್ನು ನಗರದ ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರವನ್ನು ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ. ಎಂ.ಬಿ ಬೋರಲಿಂಗಯ್ಯ, ಐ.ಪಿ.ಎಸ್‌ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ತನಿಖಾಧಿಕಾರಿಗಳಿಗೆ ಉತ್ತಮ ತನಿಖೆ ಕೈಗೊಳ್ಳುವ ಹಲವು ಮಾರ್ಗೋಪಾಯಗಳನ್ನು ತಿಳಿಸಿಕೊಟ್ಟರು.ಕಾರ್ಯಾಗಾರದ ವಲಯ ಉದ್ದೇಶದ ಬಗ್ಗೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕ ವಿಷ್ಣುವರ್ಧನಎನ್ ತಿಳಿಸಿದರು….

Read More

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ಪಡೆದ ಸೆಲ್ವಕುಮಾರ್

ಮೈಸೂರು ; ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಪ್ರಾರಂಭಗೊAಡಿದ್ದು, ಈ ಸಂಬAಧ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ರವರು ಜಿಲ್ಲೆಗೆ ಭೇಟಿ ನೀಡಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಕಾರ್ಯದ ಪ್ರಸ್ತುತ ಹಂತದ ಗಣಿಕೆ ನಮೂನೆ ಗಳನ್ನು ಮತದಾರರಿಗೆ ಹಂಚಿಕೆ ಮಾಡುವ ಕಾರ್ಯದ ಕುರಿತು ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ಹಾಗೂ ಮತದಾರರ ನೋಂದಣಾಧಿಕಾರಿಗಳಿ0ದ ಮಾಹಿತಿಯನ್ನು ಪಡೆದುಕೊಂಡರು.ಯಾವುದೇ ಅರ್ಹ ಮತದಾರರ ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಎಲ್ಲಾ ಅಗತ್ಯ…

Read More

ಇಂಧನ ಬೆಲೆ ಇಳಿಕೆಯನ್ನು ಸ್ವಾಗತಿಸಿದ ಮೈಸೂರು ಹೋಟೆಲ್ ಮಾಲೀಕರ ಸಂಘ

ಮೈಸೂರು; ಇಂಧನ ಬೆಲೆ ಇಳಿಕೆಯಾಗಿರುವುದನ್ನು ಮೈಸೂರು ಹೋಟೆಲ್ ಮಾಲೀಕರ ಸಂಘ ಸ್ವಾಗತಿಸಿದೆ.ವಾಣಿಜ್ಯ ಅನಿಲ ಸಿಲಿಂಡರ್‌ಗಳ ಹೆಚ್ಚಿಸಿದ ಬೆಲೆಯಲ್ಲಿ 177 ರೂ ಇಳಿಸಲಾಗಿದೆ. ಯುದ್ಧದ ಪರಿಣಾಮವಾಗಿ ಕಳೆದ ನಾಲ್ಕು ತಿಂಗಳಲ್ಲಿ 19 ಕೆ.ಜಿ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು 1,500 ವರೆಗೆ ಹೆಚ್ಚಿಸಲಾಗಿತ್ತು. ಈಗ ತೈಲದ ಬ್ಯಾರೆಲ್ ಬೆಲೆ ತೀವ್ರ ಕುಸಿದಿದ್ದು, 2026 ಫೆಬ್ರವರಿ ತಿಂಗಳಿನಲ್ಲಿ ಇದ್ದ ಮೂಲ ಬೆಲೆಗೆ ಇಳಿದಿದೆ, ಐPಉ ಸಿಲಿಂಡರ್ 177 ರೂ ಮಾತ್ರ ಇಳಿಕೆಯಾಗಿದ್ದು ಇದರ ಜೊತೆ ಪೆಟ್ರೋಲ್ 5 ರೂ., ಡೀಸೆಲ್…

Read More

ಮುಚ್ಚಿದ್ದ ಮದ್ಯದಂಗಡಿ ಓಪನ್, ಕೆರಳಿದ ಗ್ರಾಮಸ್ಥರು.ಬಾರ್ ಸ್ಥಳಾಂತರಕ್ಕೆ ಶಾಸಕ ನೇತೃತ್ವದಲ್ಲೇ ಪ್ರತಿಭಟನೆ ಎಚ್ಚರಿಕೆ.

ಎಚ್.ಡಿ.ಕೋಟೆ : ತಾಲೂಕಿನ ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಶ್ರೀ ಚಿಕ್ಕದೇವಮ್ಮ ಸನ್ನಿಧಿಯ ಹಾಲುಗಡ ಸಮೀಪದ ಗಣೇಶನ ಗುಡಿ ಬಳಿ ತೆರೆದಿರುವ ನಕಲಿ ದಾಖಲೆ ಸೃಷ್ಟಿಸಿ ತೆರೆದಿರುವ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟನ್ನು ಕೂಡಲೇ ಸ್ಥಳಾಂತರ ಮಾಡದಿದ್ದರೇ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ನೇತೃತ್ವದಲ್ಲಿ ಇಟ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ಹಾಗೂ ಪ್ರಗತಿಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಕ್ರಮ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ…

Read More

ಕಬ್ಬು ಬೆಳೆಗಾರರಿಂದ ಸಚಿವ ಯತೀಂದ್ರ ಸಿದ್ದರಾಮಯ್ಯನ ಭೇಟಿ ; ರೈತರ ಹಕ್ಕೋತ್ತಾಯಗಳನ್ನು ಈಡೇರಿಸಲು ಆಗ್ರಹ

ಮೈಸೂರು; ಇಲ್ಲಿನ ಮಹಾನಗರ ಪಾಲಿಕೆಯ ಆವರಣದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ರೈತರ ಹಕ್ಕೋತ್ತಾಯಗಳನ್ನು ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ರಾಜ್ಯ ಸರ್ಕಾರ ಬಿಡದಿ ಟೌನ್ ಶಿಪ್ ಯೋಜನೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. ಇದು ರಿಯಲ್ ಎಸ್ಟೇಟ್ ಮತ್ತು ಭೂಮಿ ಖರೀದಿ ಮಾಡಿರುವ ಅನುಕೂಲವಾಗುವ ಹುನ್ನಾರವಾಗಿದೆ. ಬಿಡದಿ ಟೌನ್ ಶಿಪ್ ವ್ಯಾಪ್ತಿಯ ರೈತರ ಭೂಮಿಯನ್ನು ವಶಪಡಿಸಿಕೊಂಡರೆ, ರೈತರ ಹೆಸರಿನ ಮಾಲೀಕತ್ವದಲ್ಲಿ…

Read More

ಕವಿ ಯಾವುದೇ ಒಂದು ಧರ್ಮವನ್ನು ವೈಭವೀಕರಿಸದೆ ಸಾಹಿತ್ಯ ಕೃಷಿ ಮಾಡಬೇಕು; ಮಡ್ಡೀಕೆರೆ ಗೋಪಾಲ್

ಮೈಸೂರು : ಒಬ್ಬ ಉತ್ತಮ ಕವಿಗೆ ಜಾತಿ, ಧರ್ಮದ, ಭಾಷೆಯ ಗಡಿಗಳು ಇರುವುದಿಲ್ಲ. ಆದ್ದರಿಂದ, ಕವಿ ಯಾವುದೇ ಒಂದು ಧರ್ಮವನ್ನು ವೈಭವೀಕರಿಸದೆ ಸಾಹಿತ್ಯ ಕೃಷಿ ಮಾಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಹೇಳಿದರುಸಿರಿಗನ್ನಡ ವೇದಿಕೆಯ ಮೈಸೂರು ನಗರ ಘಟಕ ಹಾಗೂ ಖುಷಿ ಪ್ರಕಾಶನದ ವತಿಯಿಂದ ಮೈಸೂರಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕವಿ ಆದಿಲ್ ಪಾಷ ಅವರ ‘ನೀ ನನ್ನ ಚೈತ್ರ’, ‘ಹರ್ಷೋತ್ಸವ’ ಹಾಗೂ ‘ಆದಿರಾಗ’ ಕವನ ಸಂಕಲನಗಳನ್ನು…

Read More

ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ; ಎಚ್ .ವಿ.ರಾಜೀವ್

*ಪತ್ರಿಕಾ ದಿನಾಚರಣೆ ಅಂಗವಾಗಿ ಉಚಿತ ಕನ್ನಡ ದಿನಪತ್ರಿಕೆ ವಿತರಣೆಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹಳೆ ಸಂತೆಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಉಚಿತವಾಗಿ ವಿತರಿಸಿ ಪತ್ರಿಕಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ ನೀಡಿದರು.ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿದಿನ ಪೈಪೋಟಿ ಹೆಚ್ಚುತ್ತಿದೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ,ವ್ಯವಹಾರ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆಯನ್ನು ಓದುವ ದಿನಚರಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರುನಂತರ…

Read More

ಕುಡಿಯುವ ನೀರಿಗೆ ತೊಂದರೆಯಾದರೆ ಪಿಡಿಓಗಳೇ ಹೊಣೆ: ಕೆ.ವೆಂಕಟೇಶ್ ಖಡಕ್ ಎಚ್ಚರಿಕೆ!

ಪಿರಿಯಾಪಟ್ಟಣ: ಈ ಬಾರಿ ಮುಂಗಾರು ಕ್ಷೀಣಿಸಿದ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಎದುರಾಗಿದ್ದು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು. ತಾಲ್ಲೂಕಿನ ಅಂಬಲಾರೆ, ಹಾರನಹಳ್ಳಿ, ಅಡಗೂರು, ಬಿಲಗುಂದ, ಹಳಿಯೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ವರ್ಷ ಮುಂಗಾರು ಕ್ಷೀಣಿಸಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಹಾಗಾಗಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ…

Read More

ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳ ಚಾತುರ್ಮಾಸ್ಯ ಧರ್ಮಪ್ರಚಾರ ಪೂರ್ವಭಾವಿ ಸಭೆ

ಮೈಸೂರು : ನಗರದ ಜಯನಗರ ಶ್ರೀರಾಮಮಂದಿರದಲ್ಲಿ ಶ್ರೀಶಂಕರಾಚಾರ್ಯ ಭಾಗವತೀಯ ಜಗದ್ಗುರು ಶ್ರೀ ಗೋವಿಂದಾನAದ ಸರಸ್ವತಿ ಮಾಹಸ್ವಾಮಿಗಳ 18ನೇ ಚಾತುರ್ಮಾಸ್ಯದ ಧರ್ಮ ಪ್ರಚಾರದ ಪೂರ್ವಭಾವಿ ಸಭೆ ನಡೆಯಿತು. ತಲಕಾಡು ಶ್ರೀ ಗೋವಿಂದಾನAದ ಸರಸ್ವತಿ ಮಹಾಸ್ವಾಮಿಗಳು ಚಾತುರ್ಮಾಸ್ಯದ ಪೋಸ್ಟರ್ ಮಾಹಿತಿ ಭಿತ್ತಿಪತ್ರ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿ ಆಷಾಢ ಶುದ್ಧ ಹುಣ್ಣಿಮೆ ವ್ಯಾಸ ಪೂರ್ಣಿಮೆಯಂದು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದು, ಎರಡು ತಿಂಗಳು ಆಷಾಢ ಭಾದ್ರಪದ ಶ್ರಾವಣ ಮಾಸದ ಹುಣ್ಣಿಮೆಯವರೆಗೂ ಧರ್ಮ ರಕ್ಷಣೆಗಾಗಿ, ನಿರತಂತರವಾಗಿ ವಿವಿಧ ಹೋಮ ಹವನ, ವೇದ…

Read More