Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ; ಎಚ್.ವಿ.ರಾಜೀವ್

ಮೈಸೂರು: ಖ್ಯಾತ ಗಾಯಕಿ ಜಾನಕಿಯವರು ತಮ್ಮ ಅದ್ಭುತ ಧ್ವನಿ ವೈವಿಧ್ಯತೆಗಳ ಮೂಲಕ ವಿಶೇಷವಾಗಿ ಗಾಯನವನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹೇಳಿದರು.ಗಾನಚಂದನ ಕಲಾ ಬಳಗ ಮೈಸೂರಿನ ನಾದಬ್ರಹ್ಮ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಗದ ಗಾಯಕಿ ನಮ್ಮ ಜಾನಕಿ ಗೀತ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನ್ನಡಿಗರ ಮನಸ್ಸಿನಲ್ಲಿ ನಮ್ಮ ಜಾನಕಿ ಯಾಗಿ ಉಳಿದಿದ್ದಾರೆ. ಜಾನಕಿ ಅವರ ಹಾಡುಗಳಿಗೆ ಕೇಳುಗರು ಸದಾ ಕಾಲ ಇದ್ದಾರೆ ಎಂಬುದಕ್ಕೆ ಇಡೀ ಸಭಾಂಗಣ ತುಂಬಿ…

Read More

ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ; ಹಿರಿಯ ಸಾಹಿತಿ ಸಿಪಿಕೆ

ಮೈಸೂರು : ಸಾಧನೆಗೆ ದೊರೆತ ಪ್ರಶಸ್ತಿಯನ್ನು ನಿರಾಕರಿಸುವುದು ದೊಡ್ಡ ಅಂಹಕಾರವಾಗುತ್ತದೆ ಎಂದು ಹಿರಿಯ ಸಾಹಿತಿ ಡಾ.ಸಿ.ಪಿ. ಕೃಷ್ಣಕುಮಾರ್ (ಸಿಪಿಕೆ) ಹೇಳಿದರು.ಆತ್ಮಶ್ರೀ ಕನ್ನಡ ಸಾಂಸ್ಕತಿಕ ಪ್ರತಿಷ್ಠಾನ ಮತ್ತು ಗ್ಲೋಬಲ್ ಎಜುಕೇಷನ್ ಟ್ರಸ್ಟ್ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಕೃತಕ ಬುದ್ಧಿಮತ್ತೆ’ ಕುರಿತು ವಿಚಾರಗೋಷ್ಠಿ, ಕಿರುಚಿತ್ರ ಪ್ರದರ್ಶನ ಹಾಗೂ ವಿವಿಧ ಪ್ರಶಸ್ತಿಗಳ ಪ್ರದಾನ ಸಮಾರಂಭದಲ್ಲಿ ‘ನಾಡಕೀರ್ತಿ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ಸಾಧಕರೆಲ್ಲ ಗುಣವಂತರು. ಸಂಘಟಕರೆಲ್ಲ ಗುಣಗ್ರಾಹಿಗಳು. ಗುಣವಂತ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಗುಣಗ್ರಾಹಿಗಳಾದ…

Read More

ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ; ಎಸ್.ಜಿ.ಸಿದ್ದರಾಮಯ್ಯ

ಮೈಸೂರು: ಸಾಂಸ್ಕೃತಿಕ ದಬ್ಬಾಳಿಕೆಯ ಬಿಡುಗಡೆಗಾಗಿ ಅಂಬೇಡ್ಕರ್ ಕೊಟ್ಟ ಶಿಕ್ಷಣ, ಸಂಘಟನೆ, ಹೋರಾಟ, ಸೂತ್ರಗಳನ್ನು ಪ್ರಾಣ ವಾಕ್ಯವಾಗಿಸಿಕೊಂಡು ಬದುಕಿದವರು ಕವಿಮುಳ್ಳೂರು ನಾಗರಾಜ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.ನಗರದ ಕಲಾಮಂದಿರದಲ್ಲಿರುವ ಕಿರುರಂಗಮAದಿರದಲ್ಲಿ ಮೈಸೂರಿನ ನೆಲೆ ಹಿನ್ನೆಲೆ , ಚಾಮರಾಜ ನಗರದ ರಂಗವಾಹಿನಿ ಸಂಸ್ಥೆ ಹಾಗೂ ಡಾ. ರಾಮಮನೋಹರ ಲೋಹಿಯಾ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಕಲಾಮಂದಿರದ ಕಿರು ರಂಗಮAದಿರದಲ್ಲಿ ಆಯೋಜಿಸಿದ್ದ ಮುಳ್ಳೂರು ನಾಗರಾಜ ರಾಜ್ಯ ಮಟ್ಟದ 15ನೇ ವರ್ಷದ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಆಂದೋಲನ’…

Read More

ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ

ಸರಗೂರು ; ತಾಲೂಕಿನ ನಂಜೀಪುರ ಗ್ರಾಮದ ಶ್ರೀ ಮಲೈ ಮಹದೇಶ್ವರ ದೇವಾಲಯದ ಮುಂಭಾಗದಲ್ಲಿ ಧ್ವಜಸ್ತಂಭ ಪ್ರತಿಸ್ಥಾಪನೆಯ ಹೋಮ ಹವನ ಧಾರ್ಮಿಕ ವಿಧಿ ವಿಧಾನಗಳ ಪೂಜಾ ಕಾರ್ಯಕ್ರಮವು ನಂಜೀಪುರ ಶ್ರೀ ಪಡುವಣ ತೀರ್ಥ ವಿರಕ್ತ ಮಠದ ಶ್ರೀ ಇಮ್ಮಡಿಚಿಲಾಳ ದೇಶಿಕೇಂದ್ರಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಹಾಗು ವಿದ್ವಾನ್ ಶ್ರೀ ಹೇಮೇಶ್ ಚಿಲಾಳರವರು ಮತ್ತು ತಂಡದವರಿಂದ ಪೂಜಾ ಕಾರ್ಯಕ್ರಮವು ನೆರವೇರಿತು.ನಂಜೀಪುರ ವೇದನಬ್ರಹ್ಮ ಶ್ರೀ ದಿವಂಗತ ತೋಂಟಸ್ವಾಮಿಯವರ ಸ್ಮರಣಾರ್ಥ, ದಿ.ತೋಂಟಸ್ವಾಮಿಯವರ ಕುಟುಂಬ ವರ್ಗ ಧ್ವಜಸ್ತಂಭದ ದಾನಿಗಳಾರುತ್ತಾರೆ. ಸುಮಾರು ನಾಲ್ಕು ಲಕ್ಷ ರೂಪಾಯಿಗಳು ಧ್ವಜಸ್ತಂಬಕ್ಕೆ ಖರ್ಚಾಗಿರುತ್ತದೆ….

Read More

ಪೋಲಿಯೋ ನಿಮೂರ್ಲನೆಗೆ ರೋಟರಿ ಕೊಡುಗೆ ಅಪಾರ : ಸಿ.ವಿ. ಶ್ರೀನಿವಾಸಶೆಟ್ಟಿ

ವರದಿ ಜಿ ಬಂಗಾರು    ಚಾಮರಾಜನಗರ :ಪೋಲಿಯೋ ನಿರ್ಮೂಲನೆಯಲ್ಲಿ ರೋಟರಿ ಸಂಸ್ಥೆಯ ಕೊಡುಗೆ ಅಪಾರವಾಗಿದೆ ಎಂದು ರೋಟರಿ ಸಂಸ್ಥೆಯ ಪೋಲಿಯೋ ನಿರ್ಮೂಲನೆ ಸಮಿತಿ ಅಧ್ಯಕ್ಷ ಸಿ.ವಿ. ಶ್ರೀನಿವಾಸಶೆಟ್ಟಿ ಹೇಳಿದರು.   ನಗರದ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ ವತಿಯಿಂದ ನಡೆದ ಪಲ್ಸ್ ಪೋಲಿಯೋ ಅಭಿಯಾನದಲ್ಲಿ ಮಗುವಿಗೆ ಎರಡು ಪೋಲಿಯೊ ಲಸಿಕೆ’ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು. 5 ವರ್ಷದೊಳಗಿನ ಪ್ರತಿ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಪಲ್ಸ್‌ ಪೋಲಿಯೋ ತಡೆಗಟ್ಟಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಕೋರಿದರು.  ಪಲ್ಸ್‌ ಪೋಲಿಯೋ ನಿಯಂತ್ರಣದಲ್ಲಿ ನಮ್ಮ…

Read More

ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ

ಎಚ್.ಡಿ.ಕೋಟೆ : ದಾನಿಗಳು ಮತ್ತು ಅಮ್ಮನವರ ಭಕ್ತರ ಸಹಕಾರದಲ್ಲಿ ಸುಮಾರು 65 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದ ಉದ್ಘಾಟನೆ ಹಾಗೂ ಅಮ್ಮನವರ ವಿಗ್ರಹ ಪುನರ್‌ ಪ್ರತಿಷ್ಠಾಪನೆ ಮಹೋತ್ಸವ ಜುಲೈ 1ರಿಂದ 3ರ ವರೆಗೆ 3 ದಿನಗಳ ಕಾಲ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಸ್ಥಾನ ಸೇವಾ ಟ್ರಸ್ಟ್ ಖಜಾಂಚಿ ಸಿ.ಎನ್. ನಾಗಣ್ಣ ತಿಳಿಸಿದರು.ಎಚ್.ಡಿ.ಕೋಟೆ ತಾಲ್ಲೂಕು ಪತ್ರಕರ್ತರ ಸಂಘದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 1 ಮತ್ತು 2…

Read More

ಕೇಂದ್ರ ಸರ್ಕಾರ ಅಥವಾ ನ್ಯಾಯಾಲಯದಿಂದ ಮಾತ್ರ ಪರಿಶಿಷ್ಟ ಪಂಗಡದ ಮೀಸಲಾತಿ ಸಮಸ್ಯೆಗೆ ಪರಿಹಾರ ಸಾಧ್ಯ; ಸಚಿವ ಸತೀಶ್ ಜಾರಕಿಹೊಳಿ

ಮೈಸೂರು: ಕೇಂದ್ರ ಸರ್ಕಾರ ಅಥವಾ ನ್ಯಾಯಾಲಯದಿಂದ ಮಾತ್ರ ಪರಿಶಿಷ್ಟ ಪಂಗಡದ ಮೀಸಲಾತಿ ಸಮಸ್ಯೆಗೆ ಪರಿಹಾರ ಸಾಧ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ನಗರದ ಕಲಾಮಂದಿರದಲ್ಲಿ ಕರ್ನಾಟಕ ರಾಜ್ಯ ನಾಯಕರ ಯುವ ಸೇನೆ, ಸತೀಶ್ ಜಾರಕಿಹೊಳಿ ಫೌಂಡೇಷನ್ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮಾಜದ ಹೋರಾಟದ ಫಲವಾಗಿ ಎಸ್‌ಟಿ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ 7 ಹೆಚ್ಚಿಸಲಾಯಿತು. ಇದಕ್ಕೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದಾರೆ. ಇದರಿಂದಾಗಿ ಸಮಸ್ಯೆ ಸೃಷ್ಟಿಯಾಗಿದ್ದು, ಕೇಂದ್ರ ಸರ್ಕಾರವು ಸಂವಿಧಾನದ ಶೆಡ್ಯೂಲ್…

Read More

ಅರಸು ಕಲಾಭವನದಲ್ಲಿ ವಿಕಲಚೇತನರಿಗೆ ಸವಲತ್ತು ವಿತರಣೆ

ಪಿರಿಯಾಪಟ್ಟಣ:ವಿಕಸಿತ ಭಾರತದ ಪರಿಕಲ್ಪನೆಯಡಿ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುತ್ತಿದ್ದು ಈ ಮಹತ್ ಕಾರ್ಯಕ್ಕೆ ವಿಕಲಚೇತನರು ಕೈಜೋಡಿಸಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ತಿಳಿಸಿದರು. ಪಟ್ಟಣದ ಡಿ.ದೇವರಾಜ ಅರಸು ಕಲಾಭವನದಲ್ಲಿ ಸಾಮಾಜಿಕ ಅಧಿಕಾರಿತ ಭಾರತ ಸರ್ಕಾರದ ಅಡಿಪ್ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಸವಲತ್ತು ವಿತರಿಸಿ ಮಾತನಾಡಿದರು. ಮೋದಿಯವರು ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಬೇಕೆಂಬ ಗುರಿಯೊಂದಿಗೆ ಗ್ರಾಮೀಣ ಮತ್ತು ನಗರ ಜನರ ಜೀವನ ಮಟ್ಟವನ್ನು ಸುಧಾರಿಸಲು ಬಜೆಟ್‌ನಲ್ಲಿ…

Read More

ಪ್ರತಿ ವಿದ್ಯಾರ್ಥಿಯು ಆಧುನಿಕ ತಂತ್ರಜ್ಞಾನ ಕಲಿಯುತ್ತಾ ಸಾಗಬೇಕು: ಪ್ರಶಾಂತ್ ಗೌಡ

ಮೈಸೂರು: ಕಂಪ್ಯೂಟರ್ ಯುಗದಲ್ಲಿ ಪ್ರತಿ ವಿದ್ಯಾರ್ಥಿಯು ಆಧುನಿಕ ತಂತ್ರಜ್ಞಾನ ಕಲಿಯುತ್ತಾ ಸಾಗಬೇಕು. ಅದಕ್ಕೆ ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ನಗರ ಪಾಲಿಕೆಯ ಮಾಜಿ ಸದಸ್ಯ ಪ್ರಶಾಂತ್‌ಗೌಡ ಹೇಳಿದರುಗುರುವಾರ ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಎನ್ ಟಿ ಎಂ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಲೇಖನಿ ಸಾಮಗ್ರಿಗಳು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ಹೆಚ್ಚು ಹಾಜರಾತಿ ಆಗುವ ಹಿನ್ನಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸ್ನೇಹಿತರಲ್ಲ ಸೇರಿ, ಎನ್ ಟಿ…

Read More

ಸಾಧನೆಯ ಹಾದಿ ಸುಲಭದ್ದಲ್ಲ, ತಯಾರಿ ಕಠಿಣವಾಗಿರಲಿ: ಡಿಸಿಪಿ ಹರ್ಷ ಪ್ರಿಯಂವದ

ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪಮೈಸೂರು: “ ಸಾಧನೆಯ ಹಾದಿ ಸುಲಭದ್ದಲ್ಲ; ಕಷ್ಟಪಟ್ಟು ಶ್ರಮಿಸಿದರೆ ಮಾತ್ರ ಉದ್ಯೋಗ ಪಡೆಯಲು ಸಾಧ್ಯ ಎಂದು ಮೈಸೂರು ನಗರ ಪೊಲೀಸ್ ಉಪ ಆಯುಕ್ತೆ ಡಾ. ಹರ್ಷ ಪ್ರಿಯಂವದ ತಿಳಿಸಿದರುಗುರುವಾರ ಮೈಸೂರಿನ ಮುಕ್ತ ಗಂಗೋತ್ರಿಯಲ್ಲಿರುವ ಗಂಗಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಆಯೋಜಿಸಿದ್ದ ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ…

Read More