ತಾಲೂಕು ನಾಯಕರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು : ಮೈಸೂರು ತಾಲೂಕು ನಾಯಕರ ಸಂಘದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿ ಯು ಸಿ ಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಉದ್ಬೂರು ಮಹದೇವ ಸ್ವಾಮಿ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವು ಕೂಡ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 80% ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ…