Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್; ಸುರೇಶ್ ಎನ್ ಋಗ್ವೇದಿ

ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್; ಸುರೇಶ್ ಎನ್ ಋಗ್ವೇದಿಚಾಮರಾಜನಗರ: ಕನ್ನಡ ಚಿತ್ರರಂಗದ ನಿರ್ದೇಶಕ ಸ್ಥಾನಕ್ಕೆ ವಿಶ್ವಖ್ಯಾತಿ ತಂದು ಕೊಟ್ಟವರು ಪುಟ್ಟಣ್ಣ ಕಣಗಾಲ್.ಇವರ ಚಿಂತನೆ, ದೂರದೃಷ್ಟಿ, ಸೃಜನಶೀಲತೆ,ಹೊಸ ರೂಪದ ಯೋಚನೆ, ವಿಶ್ವ ಶ್ರೇಷ್ಠ ನಿರ್ದೇಶಕರನ್ನಾಗಿ ಮಾಡಿ ಕನ್ನಡಿಗರು ಹೆಮ್ಮೆಪಡುವಂತೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ್ ಎನ್ ಋಗ್ವೇದಿ ತಿಳಿಸಿದರು.ಚಾಮರಾಜನಗರದ ಕನ್ನಡ ಸಾಹಿತ್ಯ ಪರಿಷತ್ತು ಸಂಸ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಚಿತ್ರ ನಿರ್ದೇಶಕ ದಿವಂಗತ…

Read More

ಸಸಿಗಳನ್ನು ವಿತರಿಸುವ ಮೂಲಕ ವಿ.ವಿ ಕ್ರಿಯೇಷನ್ ಸಂಸ್ಥೆ ವತಿಯಿಂದ ಪರಿಸರ ದಿನಾಚರಣೆ

ಮೈಸೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿ.ವಿ ಕ್ರಿಯೇಷನ್ ಸಂಸ್ಥೆ ವತಿಯಿಂದ ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರಿನಲ್ಲಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಸಂಸ್ಥೆಯ ಸಂಸ್ಥಾಪಕಿ ವಿಮಲ ವೀರೇಶ್ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರಕೃತಿಯಿಂದ ಮನುಷ್ಯ, ಸಕಲ ಜೀವಿಗಳು ಬದುಕುತ್ತಿವೆ. ಪ್ರಕೃತಿ ಚೆನ್ನಾಗಿದ್ದರೆ, ಆರೋಗ್ಯವಿದ್ದರೆ ಜೀವ ಸಂಕುಲವೇ ಚೆನ್ನಾಗಿರುತ್ತದೆ, ಇಲ್ಲದಿದ್ದರೆ ಎಲ್ಲವೂ ನಾಶವಾಗುತ್ತದೆ. ಹಾಗಾಗಿ ಪ್ರಕೃತಿಯನ್ನು ರಕ್ಷಿಸುವುದು ಎಲ್ಲರ ಕರ್ತವ್ಯದೊಂದಿಗೆ ಜವಾಬ್ದಾರಿ ಕೂಡ ಆಗಿದೆ. ಪರಿಸರ ನಾಶವನ್ನು ತಡೆಯಲು ಹಾಗೂ ಪರಿಸರವನ್ನು…

Read More

ಪರಿಸರ ನಾಶದಿಂದ ಮನುಷ್ಯ ಮಾತ್ರವಲ್ಲದೆ, ಇಡೀ ಜೀವ ವ್ಯವಸ್ಥೆಯೇ ವಿನಾಶದ ಹಾದಿಯಲ್ಲಿದೆ; ಸಾಹಿತಿ ಟಿ. ಸತೀಶ್ ಜವರೇಗೌಡ

ಮೈಸೂರು : ಪರಿಸರ ನಾಶದಿಂದ ಮನುಷ್ಯ ಮಾತ್ರವಲ್ಲದೆ, ಇಡೀ ಜೀವ ವ್ಯವಸ್ಥೆಯೇ ವಿನಾಶದ ಹಾದಿಯಲ್ಲಿದೆ ಎಂದು ಸಾಹಿತಿ ಟಿ. ಸತೀಶ್ ಜವರೇಗೌಡ ಹೇಳಿದರು.ಮೈಸೂರು ತಾಲ್ಲೂಕಿನ ಮೆಲ್ಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಕೋ ಕ್ಲಬ್ ವತಿಯಿಂದ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯನ ಸ್ವಾರ್ಥದಿಂದ ಪರಿಸರದ ಮೇಲೆ ದೌರ್ಜನ್ಯ ನಡೆದಿದೆ. ಸಮತೋಲನ ವ್ಯವಸ್ಥೆ ಹದಗೆಟ್ಟಿದೆ. ತತ್ಪರಿಣಾಮವಾಗಿ ಹವಾಮಾನ ವೈಪರೀತ್ಯಗಳು ಸಂಭವಿಸುತ್ತಿವೆ. ಇದರಿಂದಾಗಿ ಒಂದೇ ದಿನದಲ್ಲಿ ಎಲ್ಲ ಋತುಗಳು ಘಟಿಸುತ್ತಿವೆ. ಇದು ಜೀವ…

Read More

ನಿಧನರಾದ ಬಿಜೆಪಿ ಮುಖಂಡ ಜಗದೀಶ್‌ರಿಗೆ ನುಡಿ ನಮನ

ಮೈಸೂರು: ಇತ್ತೀಚೆಗೆ ನಿಧನರಾದ ರಾಷ್ಟಿçÃಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಸದಸ್ಯರಾದ ಬಿಜೆಪಿ ಮುಖಂಡ ಜಗದೀಶ್ ಹಿರೇಮನಿ ಅವರಿಗೆ ನಗರದ ನಜರ್‌ಬಾದ್‌ನಲ್ಲಿರುವ ವಿ. ಕೆ.ಫಂಕ್ಷನ್ ಹಾಲ್‌ನಲ್ಲಿ ನುಡಿ ನಮನ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಸೇರಿದಂತೆ ಬಿಜೆಪಿ ನಾಯಕರು ಮತ್ತು ಮುಖಂಡರು, ಜಗದೀಶ್ ಹಿರೇಮನಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಕಷ್ಟದ ಸಮುದಾಯದಿಂದ ಬೆಳೆದು ಬಂದ ಜಗದೀಶ್ ಹಿರೇಮನಿ ಅವರು, ತಮ್ಮ ಜೀವನವನ್ನು ಸಮಾಜ ಸೇವೆ ಮತ್ತು ಸಂಘಟನಾ ಕಾರ್ಯಗಳಿಗೆ ಸಮರ್ಪಿಸಿಕೊಂಡಿದ್ದರು….

Read More

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ

ಮೈಸೂರು; 1880ರ ದಶಕದ ಕೊನೆಯಲ್ಲಿ ನಿರ್ಮಿಸಲಾದ ಅಪರೂಪದ ಹಾಗೂ ಐತಿಹಾಸಿಕ ಮಹತ್ವದ 2000 ಕೆ.ಜಿ. ಸಾಮರ್ಥ್ಯದ ಯಾಂತ್ರಿಕ ತೂಕದ ಯಂತ್ರವನ್ನು ಪುನರುಜ್ಜೀವನಗೊಳಿಸಿ ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಸಾರ್ವಜನಿಕರ ವೀಕ್ಷಣೆಗೆ ಅನಾವರಣಗೊಳಿಸಲಾಯಿತು.ಈ ಪರಂಪರೆಯ ಅಮೂಲ್ಯ ವಸ್ತುವನ್ನು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಭಾಗದ ಶಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.ಇಂಗ್ಲೆAಡ್‌ನ ಲಿವರ್‌ಪೂಲ್‌ನ ಪ್ರಸಿದ್ಧ ಸಂಸ್ಥೆಯಾದ ಹೆನ್ರಿ ಪೂಲಿ ಅಂಡ್ ಸನ್ ಈ ತೂಕದ ಯಂತ್ರವನ್ನು ನಿರ್ಮಿಸಿದ್ದು. ಇದು…

Read More

ಉಳುವವನಿಗೆ ಭೂಮಿಯನ್ನು ಕೊಟ್ಟ ಡಿ.ದೇವರಾಜ ಅರಸು ಎಂದಿಗೂ ಅಜರಾಮರ ; ಡಾ.ಡಿ.ತಿಮ್ಮಯ್ಯ

ಮೈಸೂರು; ಮುಖ್ಯಮಂತ್ರಿಯಾಗಿದ್ದ ಡಿ.ದೇವರಾಜ ಅರಸು ಅವರು ಉಳುವವನಿಗೆ ಭೂಮಿಯನ್ನು ಕೊಡುವ ಮೂಲಕ ಶೋಷಿತರು, ಬಡವರ ಪಾಲಿಗೆ ಅಜರಾಮರವಾಗಿ ಉಳಿದಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಹೇಳಿದರು.ಶನಿವಾರ ನಗರದ ದಿ ಇನ್ಸಟ್ಯೂಟ್ ಆಪ್ ಇಂಜಿನಿಯರಿAಗ್ ಸಭಾಂಗಣದಲ್ಲಿ ಅರಸು ಜಾಗೃತಿ ಅಕಾಡೆಮಿ ಚಾರಿಟಬಲ್ ಟ್ರಸ್ಟ್ ಹಾಗೂ ಅನ್ವೇಷಣಾ ಸೇವಾ ಟ್ರಸ್ಟ್ ವತಿಯಿಂದ ಡಿ.ದೇವರಾಜ ಅರಸು ಅವರ 44ನೇ ಪುಣ್ಯಸ್ಮರಣೆ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಮಾಡಿ ವಾತನಾಡಿದ ಅವರು, ಡಿ.ದೇವರಾಜ ಅರಸು…

Read More

ಸೈನಿಕ ಉದ್ಯಾನವನದಲ್ಲಿ ಬಿಜೆಪಿ ಚಾಮುಂಡೇಶ್ವರಿ ಕ್ಷೇತ್ರದ ವತಿಯಿಂದ ಪರಿಸರ ದಿನಾಚರಣೆ

ಮೈಸೂರು; ನಗರದ ದಟ್ಟಗಳ್ಳಿಯಲ್ಲಿರುವ ಸೈನಿಕ ಉದ್ಯಾನವನದಲ್ಲಿ ಬಿಜೆಪಿ ಚಾಮುಂಡೇಶ್ವರಿ ನಗರ ಮಂಡಲದ ವತಿಯಿಂದ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಉದ್ಯಾನವನ ಹಾಗೂ ಪಕ್ಕದ ರಸ್ತೆಯಲ್ಲಿ ಗಿಡಗಳನ್ನು ನೆಟ್ಟು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ “ತಾಯಿಯ ಹೆಸರಿನಲ್ಲಿ ಒಂದು ಗಿಡ” ಎಂದು ಜೂನ್ ತಿಂಗಳಿನಾದ್ಯAತ ಪ್ರತಿಯೊಬ್ಬರು ತಮ್ಮ ತಾಯಿ ಹೆಸರಿನಲ್ಲಿ ಒಂದೊAದು ಗಿಡ ನೆಟ್ಟು, ಅದನ್ನು ಪೋಷಿಸಲು ಸಂಕಲ್ಪಿಸಿದರು.ಕಾರ್ಯಕ್ರಮದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯೆ ಲಕ್ಷಿ÷್ಮ ಕಿರಣ್ ಮಾತನಾಡಿ “ಮನುಷ್ಯ ಪ್ರಕೃತಿ ಮೇಲೆ ಮಾಡುವ ಹಾನಿಗೆ ಹೋಲಿಸಿದರೆ ನಾವು ಪರಿಸರ ದಿನಾಚರಣೆಯಂದು…

Read More

ವಿಜಯ ವಿಠ್ಠಲದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಗಿಡಕ್ಕೆ ನೀರೆರೆಯುವುದರ ಮೂಲಕ ಕರ‍್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾಚಾರ್ಯ ಎಚ್.ಸತ್ಯಪ್ರಸಾದ್, ಪರಿಸರವನ್ನು ಸಂರಕ್ಷಿಸುವ ಅಗತ್ಯತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅತ್ಯಾವಶ್ಯಕವಾಗಿದೆ ಎಂದು ಹೇಳಿದರು.ಪರಿಸರವು ನಮಗೆ ಶುದ್ಧ ಗಾಳಿ, ನೀರು, ಆಹಾರ ಹಾಗೂ ಸುಂದರವಾದ ಬದುಕನ್ನು ನೀಡುತ್ತದೆ. ಆದರೆ ಮಾಲಿನ್ಯ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ನಾವು ಮರಗಳನ್ನು ಬೆಳೆಸುವುದು, ನೀರನ್ನು ಉಳಿಸುವುದು ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುವುದರ…

Read More

ಪರಿಸರವನ್ನು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು; ಮ ವಿ ರಾಮಪ್ರಸಾದ್

ಮೈಸೂರು: ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ಮಾಜಿನಗರ ಪಾಲಿಕೆಯ ಮಾಜಿ ಸದಸ್ಯ ಮಾ ವಿ ರಾಮ್ ಪ್ರಸಾದ್ ತಿಳಿಸಿದರು.ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿಜೆಪಿ ವಾರ್ಡ್ ನಂಬರ್ 55ರ ಕಾರ್ಯಕರ್ತರಿಂದ ವಿದ್ಯಾರಣ್ಯಪುರಂನಲ್ಲಿರುವ ಹಾವಿನ ಪಾರ್ಕ್ ನಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದರು.ಮಾನವನ…

Read More