Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ; ಹಿರಿಯ ಸಾಹಿತಿ ಪ್ರೊ. ಕೆ. ಕಾಳಚೆನ್ನೆಗೌಡ

ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ಪ್ರೊ. ಕೆ. ಕಾಳಚೆನ್ನೆಗೌಡ ತಿಳಿಸಿದರು.ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 8ನೇ ವರ್ಷದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಪ್ರಕೃತಿ ಮತ್ತು ಪರಿಸರ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ವ್ಯಕ್ತಿಯ ಬೆಳವಣಿಗೆಗೆ ಕುಟುಂಬದ ಜೊತೆಗೆ ಉತ್ತಮ ಪರಿಸರವೂ ಅಗತ್ಯವಾಗಿದೆ….

Read More

ಅರಮನೆ ನಗರಿ ಮೈಸೂರಿನಲ್ಲಿ ಮೇಳೈಸಿದ ಪರಿಸರ ದಿನಾಚರಣೆಯ ಸಂಭ್ರಮ

*ವಿವಿಧ ಸಂಘ, ಸಂಸ್ಥೆಗಳಿAದ ಗಿಡಗಳನ್ನು ನೆಟ್ಟು ಪರಿಸರ ದಿನಾಚರಣೆಪರಿಸರ ಉಳಿಸಿದರೆ ನೈಸರ್ಗಿಕ ಗಾಳಿಯಿಂದ ಆರೋಗ್ಯಕ್ಕೆ ಸಹಕಾರಿ: ಶಾಸಕ ಜಿಟಿಡಿಮೈಸೂರು: ಅರಮನೆ ನಗರಿ ಮೈಸೂರಿನ ವಿವಿಧೆಡೆ ವಿವಿಧ ಸಂಘ, ಸಂಸ್ಥೆಗಳಿAದ ಗಿಡನೆಟ್ಟು ಪರಿಸರ ದಿನಾಚರಣೆಯನ್ನು ಆಚರಿಸುವ ಮೂಲಕ ಪರಿಸರ ಉಳಿವು, ಅದರ ಸಂರಕ್ಷಣೆಯ ಮಹತ್ವವನ್ನು ಸಾರಲಾಯಿತು. ಮೈಸೂರಿನ ರಾಮಕೃಷ್ಣನಗರ ಎಚ್.ಬ್ಲಾಕ್‌ನ ಆರೋಗ್ಯ ಬಡಾವಣೆ ಉದ್ಯಾನವನದಲ್ಲಿ ಮೈಸೂರು ಮಹಾನಗರಪಾಲಿಕೆ ಹಾಗೂ ಅರಣ್ಯ ಇಲಾಖೆ ವತಿಯಿಂದ ವಿಶ್ವಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ,ಪರಿಸರ…

Read More

ಅಭಿವೃದ್ಧಿಯಲ್ಲ, ಸಮೃದ್ಧಿ ಬೇಕು; ಪ್ರೊ.ಕೃಷ್ಣೇಗೌಡ ಪ್ರತಿಪಾದನೆ

ಎಚ್.ವಿ.ರಾಜೀವ್‌ ಸ್ನೇಹ ಬಳಗದಿಂದ ಲಕ್ಷವೃಕ್ಷ ಅಭಿಯಾನ ಮೈಸೂರು: ಸರ್ಕಾರಗಳು ಹೇಳುತ್ತಿರುವ ಅಭಿವೃದ್ಧಿ ಬಗ್ಗೆ ಅಸಹ್ಯ ಬಂದು ಹೋಗಿದೆ. ನಮಗೆ ಬೇಕಿರುವುದು ಅಭಿವೃದ್ಧಿಯಲ್ಲ, ಸಮೃದ್ಧಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಕೃಷ್ಣೇಗೌಡ ಹೇಳಿದರು.ಎಚ್.ವಿ.ರಾಜೀವ್ ಸ್ನೇಹ ಬಳಗದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಮೈಸೂರು- ಊಟಿ ರಸ್ತೆಯ ಬಂಡೀಪಾಳ್ಯ ಸಮೀಪದ ಹಸಿರು ಮೈಸೂರು ನರ್ಸರಿಯಲ್ಲಿ ಗುರುವಾರ ಆಯೋಜಿಸಿದ್ದ ʼಹಸಿರು ಮೈಸೂರು- ಲಕ್ಷವೃಕ್ಷ ಅಭಿಯಾನʼ ಕಾರ್ಯಕ್ರಮದಲ್ಲಿ ಮಾತನಾಡಿದರು.ನಮ್ಮ ಸರ್ಕಾರಗಳು ಅಥವಾ ವ್ಯವಸ್ಥೆ ಅಭಿವೃದ್ಧಿ ಹೆಸರಲ್ಲಿ ಸೃಷ್ಟಿಸುತ್ತಿರುವ ಅದ್ವಾನಗಳನ್ನು ನೋಡಿದರೆ ಅಸಹ್ಯ…

Read More

29 ಮಂದಿಗೆ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಮೈಸೂರು: ರಾಜಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಅಂಗವಾಗಿ ಜಿಲ್ಲಾಡಳಿತದಿಂದ ಕೊಡಮಾಡುವ ರಾಜಶ್ರೀ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ 2026ನೇ ಸಾಲಿಗೆ ನಾಲ್ವಡಿ ಅವರ ಜೀವನ, ಸಾಧನೆಗಳಿಗೆ ಪೂರಕ ವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಂಸ್ಥೆ ಗಳು ಸೇರಿದಂತೆ ಒಟ್ಟು 29 ಮಂದಿ U್ಪಣ್ಯರನ್ನು ಆಯ್ಕೆ ಮಾಡ ಲಾಗಿದ್ದು, ಅವರಿಗೆ ಇಂದು ನಗರದ ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ನಾಲ್ವಡಿ ಪ್ರಶಸ್ತಿ ಪುರಸ್ಕöÈತರು: ಸಾಹಿತ್ಯ ಕೇತ್ರದಿಂದ ಬನ್ನೂರು ಕೆ.ರಾಜು, ಪ್ರೊ.ಮಸೂದ್…

Read More

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ಪ್ರೀ-ಕೆಜಿ ಮತ್ತು ಎಲ್ಕೆಜಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಶುಭಾರಂಭವನ್ನು ಸೂಚಿಸುವ ‘ಅಕ್ಷರಾಭ್ಯಾಸ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪವಿತ್ರ ಮಂತ್ರೋಚ್ಚಾರಣೆ ಹಾಗೂ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮವು ಪ್ರಾರಂಭಗೊAಡು, ಆಧ್ಯಾತ್ಮಿಕ ವಾತಾವರಣವನ್ನು ಸೃಷ್ಟಿಸಿತು. ಸಾಂಪ್ರದಾಯಿಕ ಉಡುಪಿನಲ್ಲಿ ಸಜ್ಜಾಗಿದ್ದ ಪುಟಾಣಿ ವಿದ್ಯಾರ್ಥಿಗಳು, ತಮ್ಮ ಪೋಷಕರ ಸಮ್ಮುಖದಲ್ಲಿ ಅಕ್ಷರಾಭ್ಯಾಸ ವಿಧಿಯಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಳ್ಳುವ ಮೂಲಕ ಜ್ಞಾನದ ಲೋಕಕ್ಕೆ ತಮ್ಮ ಪ್ರಥಮ ಹೆಜ್ಜೆಯನ್ನಿಟ್ಟರು.ಈ ವೆಳೆ ಮಾತನಾಡಿದ ಗೌರವ ಕಾರ್ಯದರ್ಶಿ ಸಿ.ಎ. ವಿಶ್ವನಾಥ ಎ,…

Read More

ಹುಣಸೂರಿಗೆ ಮತ್ತೊಂದು ಬಿಎಲ್‌ಎಸ್ ಅಂಬುಲೆನ್ಸ್

*ಅಪಘಾತ, ತುರ್ತು ಚಿಕಿತ್ಸೆಗೆ ಅನುಕೂಲ ತಾಲೂಕಿನ ಎರಡು ಲಕ್ಷ ಜನರಿಗೆ ಹೆಚ್ಚುವರಿ ಆರೋಗ್ಯ ಭದ್ರತೆಮೈಸೂರು; ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯ ಸಿಎಸ್‌ಆರ್ ನಿಧಿಯಡಿ ಆರೋಗ್ಯ ಇಲಾಖೆಗೆ ಕೊಡುಗೆಯಾಗಿ ನೀಡಲಾದ ಬೇಸಿಕ್ ಲೈಫ್ ಸಪೋರ್ಟ್ ಅಂಬುಲೆನ್ಸ್ ಅನ್ನು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ ಗುರುವಾರ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದರು.ಮೈಸೂರಿನ ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಅಂಬುಲೆನ್ಸ್ಗೆ ಚಾಲನೆ ನೀಡಲಾಯಿತು. ಬಳಿಕ ಮಾತನಾಡಿದ ಅವರು, ರಾಷ್ಟಿçಯ ಹೆದ್ದಾರಿಯ ಮೂಲಕ…

Read More

ಕೃಷಿ ಲಾಭಕ್ಕಾಗಿ ಅಲ್ಲ ,ಮನಶಾಂತಿ , ಉತ್ತಮ ಆರೋಗ್ಯಕ್ಕಾಗಿ; ಕುರುಬೂರ್ ಶಾಂತಕುಮಾರ್

ಮೈಸೂರು; ರೈತರು ಜಮೀನುಗಳಲ್ಲಿ ಕೃಷಿ ಮಾಡುವುದು ಲಾಭಕ್ಕಾಗಿ ಅಲ್ಲ, ಮನಶಾಂತಿ, ಉತ್ತಮ ಆರೋಗ್ಯಕ್ಕಾಗಿ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.ಗುರುವಾರ ಮೈಸೂರು ತಾಲೂಕಿನ ವರುಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿವರ್ತನಾ ಬಿಜಿನೆಸ್ ಸ್ಕೂಲ್ ಅಗ್ರಿಟೆಕ್ ತಂಡದವರು ಹಮ್ಮಿಕೊಂಡಿದ್ದ ಸಮಗ್ರ ಕೃಷಿ ಬೇಸಾಯ ರೈತ ಜಾಗೃತಿ ಕುರಿತು ಸಮಾವೇಶವನ್ನು ಶಾಲೆಯ ಆವರಣದಲ್ಲಿ ಶಾಲಾ ಮಕ್ಕಳ ಜೊತೆ ಗಿಡ ನೆಟ್ಟು. ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸಮಗ್ರ ಕೃಷಿ ಬೇಸಾಯ…

Read More

ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ; ಹೆಚ್. ಸತ್ಯಪ್ರಸಾದ್

*ವಿಜಯ ವಿಠಲ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರೊಂದಿಗೆ ಸಂವಾದಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕರ‍್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಮಾತನಾಡಿ, ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ. ಸ್ಪಷ್ಟ ಗುರಿ, ನಿರಂತರ ಪರಿಶ್ರಮ, ಶಿಸ್ತು, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸದಿಂದ ಶೈಕ್ಷಣಿಕ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಹೇಳಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು…

Read More

ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣ

ಜೂನ್ 30 ರಿಂದ ಜುಲೈ 29 ವರೆಗೆ ಬಿ.ಎಲ್.ಓಗಳಿಂದ ಮನೆ-ಮನೆ ಭೇಟಿ: ಲಕ್ಷಿಕಾಂತ ರೆಡ್ಡಿ ಜಿಮೈಸೂರು; ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಶೇ.96 ರಷ್ಟು ಮತದಾರರ ಮ್ಯಾಪಿಂಗ್ ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ.ಜಿ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರುಗಳ ಸಭೆ ನಡೆಸಿ ಮಾತನಾಡಿದ ಅವರು, ಎಸ್.ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್ 1 ಕ್ಕೆ ನಿಗಧಿಪಡಿಸಲಾಗಿದೆ. ಸಿದ್ಧತೆ ಮಾಡಿಕೊಳ್ಳುವುದು,…

Read More

ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜುಗೆ ಬೀಳ್ಕೊಡುಗೆ

ಮೈಸೂರು: ಪಶುಪಾಲನಾ ಇಲಾಖೆಯಲ್ಲಿ 35 ವರ್ಷ ಸೇವೆ ಸಲ್ಲಿಸಿ ವಯೋನಿವೃತ್ತರಾದ ಮೈಸೂರು ಜಿಲ್ಲೆಯ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ನಾಗರಾಜು ಹಾಗೂ ಪತ್ನಿ ಡಾ. ಆರ್. ಜಯಮಾಲರವರನ್ನು ಪಶು ಸಂಗೋಪನಾ ಇಲಾಖೆಯ ನಿರ್ದೇಶಕ ಡಾ. ಪಿ. ಶ್ರೀನಿವಾಸ್ ಹಾಗೂ ಸಿಬ್ಬಂದಿವರ್ಗದವರು ಆತ್ಮೀಯವಾಗಿ ಅಭಿನಂದಿಸಿ ಬೀಳ್ಕೊಟ್ಟರು.ನಗರದ ಪಶುಪಾಲನಾ ಇಲಾಖೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ನಾಗರಾಜು, ನಾನು ಬೀದರ್, ಮೇಲುಕೋಟೆ, ಬೆಂಗಳೂರು, ತಿಪಟೂರು, ಮೈಸೂರಿನಲ್ಲಿ ಪಶು ವೈದ್ಯಾಧಿಕಾರಿಯಾಗಿ, ಸಹಾಯಕ ನಿರ್ದೇಶಕರಾಗಿ, ಉಪನಿರ್ದೇಶಕರಾಗಿ ಕೆಲವು ಕಾಲ ಜಂಟಿ…

Read More