ಸಮಯಕ್ಕೆ ಬಿತ್ತನೆ ಬೀಜ ರಸ ಗೊಬ್ಬರಗಳು ಸಿಗುತ್ತಿಲ್ಲ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ಸರಿಯಾಗಿ ಸಿಗುತ್ತಿಲ್ಲ
*ಮೈಸೂರು ತಾಲ್ಲೂಕು ರೈತರ ಕುಂದು ಕೊರತೆ ಸಭೆಯಲ್ಲಿ ರೈತರಿಂದ ದೂರುಗಳ ಸುರಿಮಳೆಮೈಸೂರು; ನಗರದ ಜಗ ಜೀವನ್ ರಾಮ್ ಭವನದಲ್ಲಿ ತಾಲ್ಲೂಕು ರೈತರ ಕುಂದು ಕೊರತೆ ಸಭೆ ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮೈಸೂರಿ£ ನಡೆಯಿತು. ರೈತರಿಂದ ದೂರುಗಳ ಸುರಿಮಳೆಯಾಯಿತು.ರೈತರ ಸಭೆಯು ಕಳೆದ 6 ತಿಂಗಳಲ್ಲಿ ನಡೆದಿದ್ದು, ಈಗ ನಡೆಯುತ್ತಿದೆ ಮೂರು ತಿಂಗಳಿಗೊಮ್ಮೆ ರೈತರ ಕುಂದು ಕೊರತೆ ಸಭೆಯನ್ನು ಕಡ್ಡಾಯವಾಗಿ ಮಾಡಬೇಕೆಂದು ರೈತರು ಒತ್ತಾಯಿಸಿದರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ,…