Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಾಯಿ ಗರ್ಭದಲ್ಲಿರುವ ಮಗು ಹೇಗೆ ಉಸಿರಾಡುತ್ತೆ !

ತಾಯಿ ಗರ್ಭದಲ್ಲಿರುವ ಮಗು ಹೇಗೆ ಉಸಿರಾಡುತ್ತೆ !ಇದು ಎಲ್ಲರಿಗೂ ತೀವ್ರ ಕುತೂಹಲದ ಪ್ರಶ್ನೆ. ಅದಕ್ಕೆ ನಾವು ಇಲ್ಲಿ ಸಂಪೂರ್ಣವಾದ ಮಾಹಿತಿಯನ್ನು ನೀಡುತ್ತಿದ್ದೇವೆ ತಾಯಿಯ ಗರ್ಭದೊಳಗೆ ಒಂದು ಪುಟ್ಟ ಜೀವ ನಿಧಾನವಾಗಿ ರೂಪುಗೊಳ್ಳುವುದು ಪ್ರಕೃತಿಯ ಅತ್ಯಂತ ದೊಡ್ಡ ವಿಸ್ಮಯ. ಒಂಬತ್ತು ತಿಂಗಳುಗಳ ಕಾಲ ಯಾವುದೇ ಬಾಹ್ಯ ಸಂಪರ್ಕವಿಲ್ಲದೆ, ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಮಗು ಬೆಳೆಯುತ್ತದೆ. ಆದರೆ, ಸಾಮಾನ್ಯ ಮನುಷ್ಯನಿಗೆ ಕೆಲವು ನಿಮಿಷಗಳ ಕಾಲ ಉಸಿರಾಡಲು ಗಾಳಿಯಿಲ್ಲದಿದ್ದರೆ ಅಥವಾ ನೀರಿನ ಅಡಿಯಲ್ಲಿ ಇರಬೇಕಾಗಿ ಬಂದರೆ ಬದುಕುವುದು ಅಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ,…

Read More

ದಿನವಿಡೀ ಮೊಬೈಲ್ ನೋಡಿದ್ರೆ ನಿಮ್ಮ ಆರೋಗ್ಯ ಏನಾಗುತ್ತೆ ಗೊತ್ತಾ

ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ದಿನವಿಡೀ ತಮ್ಮ ಮೊಬೈಲ್‌ನಲ್ಲಿ ಕಾಲಕಳೆಯುತ್ತಿರುತ್ತಾರೆ. ಇದರ ಪರಿಣಾಮವಾಗಿ ದೈಹಿಕ ಚಟುವಟಿಕೆ ಕಡಿಮೆಯಾಗುತ್ತದೆ. ದೀರ್ಘಕಾಲದವರೆಗೆ ಕುಳಿತುಕೊಳ್ಳುವ ಅಭ್ಯಾಸವು ದೇಹದ ಚಯಾಪಚಯ ಮತ್ತು ಹೃದಯರಕ್ತನಾಳದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ.ಇದಲ್ಲದೆ, ತಡರಾತ್ರಿಯವರೆಗೆ ಮೊಬೈಲ್ ಸ್ಕಿçÃನ್ ನೋಡುವುದು ನಿದ್ರೆಯ ಗುಣಮಟ್ಟದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಇದರ ಬೆಳಕಿನಲ್ಲಿ, ಸ್ಕಿçÃನ್ ಸಮಯ ಮತ್ತು ಅಧಿಕ ರಕ್ತದೊತ್ತಡದ ನಡುವಿನ ಸಂಬAಧದ ಕುರಿತು ಅಧ್ಯಯನದಲ್ಲಿ ತಿಳಿಸಲಾಗಿದೆ.ಕ್ರೀನ್ ಸಮಯ ಮತ್ತು ಅಧಿಕ ರಕ್ತದೊತ್ತಡದ ನಡುವಿನ ಪರಸ್ಪರ ಸಂಬAಧವನ್ನು ಅರ್ಥಮಾಡಿಕೊಳ್ಳಲು…

Read More

ಭಾರತದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ: ನೆಹರು ದಾಖಲೆಯನ್ನು ಮೀರಲಿರುವ ಪ್ರಧಾನಿ ನರೇಂದ್ರ ಮೋದಿ

ಭಾರತದ ರಾಜಕೀಯ ಇತಿಹಾಸದಲ್ಲಿ ಕೆಲ ಕ್ಷಣಗಳು ಕೇವಲ ಅಂಕಿ-ಅಂಶಗಳ ಸಾಧನೆಗಳಾಗಿರುವುದಿಲ್ಲ; ಅವು ಜನಾಭಿಪ್ರಾಯದ ದಿಕ್ಕನ್ನು, ದೇಶದ ರಾಜಕೀಯ ಮನೋಭಾವವನ್ನು ಹಾಗೂ ಆಡಳಿತದ ಮೇಲೆ ಜನರ ವಿಶ್ವಾಸವನ್ನು ಪ್ರತಿಬಿಂಬಿಸುವ ಐತಿಹಾಸಿಕ ಘಟ್ಟಗಳಾಗಿರುತ್ತವೆ. ಅಂತಹ ಒಂದು ಮಹತ್ವದ ಮೈಲಿಗಲ್ಲಿನತ್ತ ದೇಶ ಈಗ ಸಾಗುತ್ತಿದೆ. 2026ರ ಜೂನ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ನಿರಂತರ ಆಯ್ಕೆಯಾದ ಪ್ರಧಾನಮಂತ್ರಿ ಅವಧಿಯ ದಾಖಲೆಯನ್ನು ಮೀರಲಿದ್ದಾರೆ. 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ…

Read More

ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್‌ಸಿಂಗ್

ಮೈಸೂರು: ಬಾಲಿವುಡ್‌ನ ಖ್ಯಾತ ನಟ ರಣವೀರ್‌ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…

Read More

ಅವಧೂತ ದತ್ತ ಪೀಠದಲ್ಲಿ ಸಂಸ್ಕöÈತ ಶಿಕ್ಷಣ ಕೋರ್ಸ್ಗಳ ಉದ್ಘಾಟನೆ

ಮೈಸೂರು: ನಗರದ ಅವದೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮೋತ್ಸವದ ಶುಭ ಸಂದರ್ಭದಲ್ಲಿ, ಮೈಸೂರಿನ ಅವಧೂತ ದತ್ತ ಪೀಠವು ನೂತನ ಸಂಸ್ಕöÈತ ಶಿಕ್ಷಣ ಕೋರ್ಸ್ಗಳನ್ನು ಆರಂಭಿಸಿದೆ.ದತ್ತ ಪೀಠದ ಪ್ರಮುಖ ಅಂಗ ಸಂಸ್ಥೆಗಳಾದ ಎಸ್‌ಜಿಎಸ್ ವೇದನಿಧಿ ಅಕಾಡೆಮಿ ಮತ್ತು ಮಾಸ್ಟರ್ಸ್ ಇನ್‌ಸ್ಟಿಟ್ಯೂಟ್, ಭಾರತ ಸರ್ಕಾರದ ಕೇಂದ್ರ ಸಂಸ್ಕöÈತ ವಿಶ್ವವಿದ್ಯಾಲಯದಸಹಯೋಗದೊಂದಿಗೆ ಈ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ.ಸAಸ್ಕöÈತ, ಶಾಸ್ತçಗಳು ಹಾಗೂ ಸಂಬAಧಿತ ವಿಷಯಗಳನ್ನು ಕಲಿಯಲು ಆಸಕ್ತಿ ಇರುವ ಯಾರು ಬೇಕಾದರೂ ಈ ಕೋರ್ಸ್ಗಳಿಗೆ ಸೇರಬಹುದಾಗಿದೆ.ಡಿಪ್ಲೊಮಾ ಇನ್ ಸಂಸ್ಕöÈತ:ಇದು ಆರು…

Read More

ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯ.

ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ.ಬಸವರಾಜು ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಕೂಡಲೇ ನೇಮಕ ಮಾಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟ ಆಗ್ರಹಿಸಿದೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು ೯ರಿಂದ ೧೦ ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ ಈ ಭಾಗದಲ್ಲಿ ಯಾರನ್ನು ಕೂಡ ಕಾಂಗ್ರೆಸ್ ಪಕ್ಷ ವಿಧಾನ ಪರಿಷತ್…

Read More